Month: May 2022

ಶಾಸಕರ ತಿಂಗಳ ಸಂಬಳ ಎಷ್ಟು ಗೊತ್ತಾ! ಸಂಬಳ ಪಡೆದು ಕೆಲಸ ಮಾಡುವ ಶಾಸಕರ‍್ಯಾಕಾದ್ರು ನಾಯಕರು?

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ಒಂದು ಸಂಸ್ಥೆ ಅಥವಾ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಯನ್ನ ಕೆಲಸಗಾರ ಎಂದು ಕರೆಯುವ ನಾವು ಅದೇರೀತಿ ಜನರ ತೆರಿಗೆ ಹಣದಿಂದ ಸಂಬಳ...

ರೇಖಾರಾಣಿ ಅವರ ಪರ ಪ್ರಭಾ ಮಲ್ಲಿಕಾರ್ಜುನ ಪ್ರಚಾರ

ದಾವಣಗೆರೆ : ಕಾಂಗ್ರೆಸ್ ಅಭ್ಯರ್ಥಿ ರೇಖಾರಾಣಿ ಅವರ ಪರವಾಗಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಾನಗರ ಪಾಲಿಕೆ 37ನೇ ವಾರ್ಡಿನ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಮೇ. 20ರಂದು ಮಹಾನಗರ ಪಾಲಿಕೆ...

PSI Transfer: ಪೂರ್ವ ವಲಯದ ಪಿ ಎಸ್ ಐ ಹಾಗೂ ಪ್ರೋ. ಪಿ ಎಸ್‌ ಐ ವರ್ಗಾವಣೆ

  ದಾವಣಗೆರೆ: ಪೂರ್ವ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕ ತರಬೇತಿಯನ್ನು ಪೂರೈಸಿರುವ ಹಾಗೂ ನಿಗದಿತ ಅವಧಿ ಪುರೈಸಿದ ಪಿಎಸ್‌ಐ ಗಳನ್ನು ಉಲ್ಲೇಖಿತ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ತೀರ್ಮಾನದಂತೆ...

ಮೇಯರ್‌ಗೆ ಮಲ್ಲಿಕಾರ್ಜುನ್ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಗಡಿಗುಡಾಳ್ ಮಂಜುನಾಥ್ ಆಕ್ರೋಶ

ದಾವಣಗೆರೆ: ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಬಗ್ಗೆ ಮಾತನಾಡಲು ಮಹಾನಗರ ಪಾಲಿಕೆ ಮೇಯರ್ ಅವರಿಗೆ ನೈತಿಕತೆ ಇಲ್ಲ. ಪಾಲಿಕೆಯಲ್ಲಿ ಮೇಯರ್ ಯಾರು ಆಗಿದ್ದಾರೆ ಅಂತಾನೇ ಗೊತ್ತಾಗುತ್ತಿಲ್ಲ....

ಮಾಜಿ ಸಚಿವ ಎಚ್.ಎಂ ರೇವಣ್ಣ ನೇತೃತ್ವದಲ್ಲಿ ನಡೆದ ಕುರುಬ ಸಮಾಜದ ಪೂರ್ವಭಾವಿ ಸಭೆ

ದಾವಣಗೆರೆ : ಕುರುಬ ಸಮಾಜದ ಇತಿಹಾಸ ಕುರಿತು ಒಂದು ದಿನದ ಚಿಂತನ ಮಂಥನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಪೂರ್ವಭಾವಿ ಸಭೆಯನ್ನು ಮಾಜಿ ಸಚಿವ ಎಚ್.ಎಂ ರೇವಣ್ಣ ನೇತೃತ್ವದಲ್ಲಿ ನಡೆಯಿತು....

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ! ಸರ್ಕಾರಿ ನೌಕರರ ತುರ್ತು ಸೇವೆಗೆ ರಜೆ ಅನ್ವಯಿಸುವುದಿಲ್ಲ

ದಾವಣಗೆರೆ : ಮಹಾನಗರ ಪಾಲಿಕೆ ಮತ್ತು ಪುರಸಭೆ ಚುನಾವಣೆ ನಿಮಿತ್ತ ಆಯಾ ವ್ಯಾಪ್ತಿಯ ಮತದಾನ ನಡೆಯುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ...

ಜೀವ ರಕ್ಷಕರಿಗೆ 5 ಸಾವಿರ ನಗದು ಬಹುಮಾನ ! ಜೀವರಕ್ಷಕರ ಆಯ್ಕೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ

ದಾವಣಗೆರೆ: ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದ ಮಾರ್ಗಸೂಚಿಗಳನುಸಾರ ಜೀವರಕ್ಷಕರನ್ನು ಆಯ್ಕೆ ಮಾಡಲು ರಾಜ್ಯ ಮಟ್ಟದಲ್ಲಿ ಯೋಜನೆಯ ಪರಿಶೀಲನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಮೌಲ್ಯಮಾಪನ...

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿ0ದ ವಿಸ್ತೃತ ಸಭೆ

ದಾವಣಗೆರೆ: ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಒಗ್ಗೂಡಿಸಿ ಗ್ರಾಮಪಂಚಾಯತಿ ನೌಕರರ ವಿಸ್ತೃತ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು. ಈ ಸಭೆಗೆ...

ಸಾವೆಂಬುದು ವಿಧಿಬರಹ! ಬಸವಪ್ರಭು ಸ್ವಾಮೀಜಿ

ಮಾಯಕೊಂಡ : ನಾವು ಪ್ರೀತಿಸಬೇಕು, ಗೌರವಿಸಬೇಕು ಹಾಗೂ ಎಲ್ಲರನ್ನು ಅಪ್ಪಿಕೊಳ್ಳಬೇಕು ಎಂಬುದು ಜೀವನದ ಯಶಸ್ಸಿನ ಮಾರ್ಗವಾಗಿದೆ. ವೈಜ್ಞಾನಿಕವಾಗಿ ನಾವು ಎಷ್ಟೇ ಮುಂದುವರೆದರೂ ಸಾವನ್ನು ತಪ್ಪಿಸಲು ಸಾಧ್ಯವಾಗಿಲ್ಲ ಅದೇ...

ಪ್ರಚಾರ ತೊರೆದು ವಿಚಾರ ಹಂಚುತ್ತಿರುವ ಪ್ರಜಾಕಾರ್ಮಿಕ! ನಿಮ್ಮ ಮತ ಪ್ರಚಾರಕ್ಕೋ ವಿಚಾರಕ್ಕೋ ?

ವಿದ್ಯಾನಾಯ್ಕ್ ಅರೇಹಳ್ಳಿ ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಉಪಚುನಾವಣೆ ಇನ್ನೇನು ಕೇವಲ 4 ದಿನಗಳು ಉಳಿದಿರುವ ಹೊತ್ತಲ್ಲಿ ರಾಜಕೀಯ ಪಕ್ಷಗಳು ರೋಡ್ ಷೋ, ಪೋಸ್ಟರ್, ಬ್ಯಾನರ್...

ಭೀಕರ ಅಪಘಾತದಲ್ಲಿ ಸರ್ಕಾರಿ ನೌಕರ ಸಾವು!

ಜಗಳೂರು : ಮೂತ್ರ ವಿಸರ್ಜನೆ ಮಾಡಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ...

ಸ್ವ ಅಭಿವೃದ್ದಿಯೇ ದಾವಣಗೆರೆ ಅಭಿವೃದ್ದಿಯೇ ಎಂದುಕೊ0ಡ ಎಸ್‌ಎಸ್‌ಎಂ! ಮೇಯರ್ ಜಯಮ್ಮ ಗೋಪಿನಾಯ್ಕ್

ದಾವಣಗೆರೆ: ಬಾಪೂಜಿ ಸಂಸ್ಥೆ, ತಮ್ಮ ಮತ್ತು ತಮ್ಮ ಸಂಬ0ಧಿಕರ ಮನೆ ಹತ್ತಿರದ ಕಾಂಕ್ರೀಟ್ ರಸ್ತೆ ನಿರ್ಮಾಣ ಸೇರಿದಂತೆ ಸ್ವ ಅಭಿವೃದ್ದಿಯನ್ನೇ ಎಸ್. ಎಸ್. ಮಲ್ಲಿಕಾರ್ಜುನ್ ಅವರು ದಾವಣಗೆರೆ...

ಇತ್ತೀಚಿನ ಸುದ್ದಿಗಳು

error: Content is protected !!