ವಾರ್ಡ್ ಚುನಾವಣೆ: ಕಾಂಗ್ರೆಸ್‌ನಿಂದ ಬೃಹತ್ ರೋಡ್ ಶೋ! ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದ ಎಸ್‌ಎಸ್‌ಎಂ
ದಾವಣಗೆರೆ: ಮೇ.20ರಂದು ದಾವಣಗೆರೆ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್ಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ...