Month: May 2022

Shocking News: ದಾವಣಗೆರೆ 28 ನೇ ವಾರ್ಡ್ ಜೆಡಿಎಸ್ ಅಭ್ಯರ್ಥಿ ಮೊಹಮದ್ ಸಮೀವುಲ್ಲಾ ಕಾಂಗ್ರೆಸ್ ಸೇರ್ಪಡೆ

  ದಾವಣಗೆರೆ: ಮಹಾನಗರ ಪಾಲಿಕೆ ಉಪಚುನಾವಣೆಯಲ್ಲಿ 28ನೇ ವಾರ್ಡ್ ಜೆಡಿಎಸ್ ಅಭ್ಯರ್ಥಿ ಮೊಹಮ್ಮದ್ ಸಮೀವುಲ್ಲಾ ಇಂದು ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ  ಕಾಂಗ್ರೆಸ್ ಸೇರ್ಪಡೆಯಾದರು. ಈ...

ಹೊಸ ಕಾಲೇಜು ಕೋರ್ಸ್ ಪ್ರಾರಂಭಕ್ಕೆ ಸಂಯೋಜನಾ ಅರ್ಜಿ ಆಹ್ವಾನ

ದಾವಣಗೆರೆ : ವಿಶ್ವವಿದ್ಯಾನಿಲಯ ವ್ಯಾಪ್ತಿಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ಶಿಕ್ಷಣ ಮತ್ತು ದೈಹಿಕ...

ಸೂರಗೊಂಡನಕೊಪ್ಪ : ರಜತ ಮಹೋತ್ಸವ ಸಮಾರಂಭಕ್ಕೆ ಗಿರೀಶ್ ಡಿ.ಆರ್ ಆಹ್ವಾನ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಸುಪ್ರಸಿದ್ದ ಕ್ಷೇತ್ರ ಭಾಯಾಘಡ್  (ಸೂರಗೊಂಡನಕೊಪ್ಪ) ದಲ್ಲಿ ಮೇ. 15 ಮತ್ತು 16ರಂದು ಸಂತ ಶ್ರೀ ಸೇವಾಲಾಲ್ ಮತ್ತು ಶ್ರೀ ಮರಿಯಮ್ಮ...

ಶಾಲಾ ಶಿಕ್ಷಕರ ನೇಮಕಾತಿ! ಅಭ್ಯರ್ಥಿಗಳಿಗೆ ಎರಡು ಬಾರಿ ತಪಾಸಣೆ: ಒಂದೂವರೆ ಗಂಟೆ ಮುಂಚೆ ಹಾಜರಿರುವುದು ಕಡ್ಡಾಯ

ದಾವಣಗೆರೆ : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಗಟ್ಟಲು ರಾಜ್ಯದಲ್ಲಿಯೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಇಎನ್‌ಟಿ ಸರ್ಜನ್‌ಗಳ ಮೂಲಕ...

ಬುದ್ದ ಪೂರ್ಣಿಮೆ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ದಾವಣಗೆರೆ : ಮೇ.16ರಂದು ಬುದ್ಧ ಪೂರ್ಣಿಮಾ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ...

ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ-37ರ ಮತದಾನ ಕೇಂದ್ರಗಳು ಬದಲಾವಣೆ!

ದಾವಣಗೆರೆ : ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ Ward Number -37ರ ಮತದಾನ ಕೇಂದ್ರಗಳು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆ ಹೊರಡಿಸಿದ್ದಾರೆ.  ವಾರ್ಡ್ ಸಂಖ್ಯೆWard...

ಚಿತ್ರದುರ್ಗ: ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ! ಗೈರು ಹಾಜರಾದ 124 ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ

ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿ...

ಉಚ್ಚಂಗಿದುರ್ಗ: 6.91 ಲಕ್ಷಕ್ಕೆ ಹರಾಜಾಯ್ತು ಸೀರೆ

ದಾವಣಗೆರೆ: ಹರಕೆ ರೂಪದಲ್ಲಿ ಭಕ್ತಾದಿಗಳು ಉಚ್ಚಂಗಿದುರ್ಗದ ಉಚ್ಚಂಗೆಮ್ಮ ದೇವಿಗೆ ಸಲ್ಲಿಸಿದ್ದ ಸೀರೆಗಳು ಬರೋಬ್ಬರಿ 6.91 ಲಕ್ಷ ರೂಗಳಿಗೆ ಹರಾಜಾಗಿದೆ. ಮೇ.12ರ ಗುರುವಾರ ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲ್ಲೂಕಿನ...

ದಾದಿಯರ ದಿನಾಚರಣೆ ಪ್ರಯುಕ್ತ ರತ್ನಮ್ಮ ಅವರಿಗೆ ಸನ್ಮಾನ

ದಾವಣಗೆರೆ: ದಾದಿಯರ ದಿನಾಚರಣೆ ಪ್ರಯುಕ್ತ ಆರೋಗ್ಯ ಸುರಕ್ಷಣಾ ಅಧಿಕಾರಿ ರತ್ನಮ್ಮ ಅವರನ್ನು ಮೇ. 12ರಂದು ಸನ್ಮಾನಿಸಲಾಯಿತು. ಪದ್ಮಶ್ರೀ ಪುರಸ್ಕತ ಜೋಗತಿ ಮಂಜಮ್ಮ, ಸಮಾಜಸೇವಕರಾದ ಚೇತನ ಶಿವಕುಮಾರ್, ವೀರಶೈವ...

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲಿರುವ 600 ಅಭ್ಯರ್ಥಿಗಳು! ಪರೀಕ್ಷಾ ಕೇಂದ್ರಗಳಲ್ಲಿ ಇಎನ್‌ಟಿ ಸ್ಪೇಷಲಿಸ್ಟ್ಗಳ ನೇಮಕ

ದಾವಣಗೆರೆ : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲಿರುವ 600 ಪರೀಕ್ಶಾರ್ಥಿಗಳ ಕಿವಿ, ಮೂಗು, ಗಂಟಲು ಪರೀಕ್ಷೆ ನಡೆಸುವ ಇಎನ್‌ಟಿ ಸ್ಪೆಷಲಿಸ್ಟ್ಗಳ ನೇಮಿಸಿ ಕಟ್ಟುನಿಟ್ಟಿನ...

ಮೇ.15ರಂದು ಜಿಲ್ಲಾ ಮಟ್ಟದ ಚದುರಂಗ (ಚೆಸ್) ಸ್ಪರ್ಧೆ

ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾಮನೂರು ಶಿವಶಂಕರಪ್ಪ ಜಿಲ್ಲಾ ಕಾಂಗ್ರೆಸ್ ಸಮುದಾಯ ಭವನದಲ್ಲಿ ಮೇ.15ರ ಭಾನುವಾರದಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಏರ್ಪಡಿಸಲಾಗಿದೆ ಎಂದು...

6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ : 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ...

ಇತ್ತೀಚಿನ ಸುದ್ದಿಗಳು

error: Content is protected !!