ಹೊನ್ನಾಳಿ: ಗ್ರಾಮವಾಸ್ತವ್ಯದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಎಲ್ಲರ...