Month: August 2022

ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ – ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್

ದಾವಣಗೆರೆ : ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ...

“ಕೌಶಲ್ಯ ಸ್ಪೂರ್ತಿ” ಅಡಿಯಲ್ಲಿ “ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ”(District Collector Shadowing)

ದಾವಣಗೆರೆ: ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ.15 ರಂದು...

ಮಹಾನಗರ ಪಾಲಿಕೆಗಳ 24 ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್‌ಗಳ (ಚುನಾವಣೆ) (ತಿದ್ದುಪಡಿ) 2020 ರ ಮಾರ್ಗಸೂಚಿಗಳ ಅಡಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ಇಪ್ಪತ್ನಾಲ್ಕನೇ (24) ಅವಧಿಗೆ ವಿವಿಧ ಮಿಸಲಾತಿ ವರ್ಗಗಳಿಗೆ...

ಕರ್ನಾಟಕಕ್ಕೆ ಎಂಟ್ರಿ‌‌ ಕೊಡಲಿದ್ದಾರೆ ಪ್ರಧಾನಿ ಮೋದಿ.!

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತನ್ನದೇ ಸ್ಟ್ರಾಟೆಜಿಗಳ ಮೂಲಕ ಚುನಾವಣೆ ಬಲೆ ಹೆಣೆಯುತ್ತಿದೆ‌. ಯೋಜನೆಯಂತೆ ಪ್ರಧಾನಿ ಮೋದಿ ತಿಂಗಳಿಗೆ ಒಂದು ಬಾರಿ ಕರ್ನಾಟಕಕ್ಕೆ...

ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (DISHA) ಖಾತರಿಯಲ್ಲಿ ದಾಖಲೆ ನಿರ್ವಹಣೆ ಮಾಡದ ಅಧಿಕಾರಿಗಳ ಮೇಲೆ ಕ್ರಮ – ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ದಿಶಾ ಸಮಿತಿ ಇದ್ದು ಸಮಿತಿ ಸದಸ್ಯರು ಕೇಂದ್ರ ಯೋಜನೆಯ ಪರಿಶೀಲನೆಗೆ ಆಗಮಿಸಿದಾಗ ಎಲ್ಲಾ ದಾಖಲೆಗಳನ್ನು ನೀಡುವುದು ಅಧಿಕಾರಿಗಳ...

ಕೊಡಗಿನ ಜನತೆಯ ಜೊತೆ ಚೆಲ್ಲಾಟವಾಡುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳು – ಹೆಚ್ ಡಿ ಕೆ ಕಿಡಿ

ಬೆಂಗಳೂರು: ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು  ಅಲ್ಲಿನ ಜನರ ಬದುಕಿನ‌ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ಕರ್ನಾಟಕದ ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಲು ಹೊರಟಿವೆ...

ಚಾಮರಾಜಪೇಟೆ ಗಣೇಶೋತ್ಸವಕ್ಕೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ.! ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಆರ್.ಅಶೋಕ್

ಬೆಂಗಳೂರು : ಗಣೇಶ ಹಬ್ಬಕ್ಕೆ ಇನ್ನು ಕೆಲವೆ ದಿನಗಳು ಬಾಕಿಯಿದ್ದು ಈಗಾಗಲೇ ಎಲ್ಲೆಡೆಯೂ ಕೂಡ ಸಿದ್ದತೆಗಳು ಭರದಿಂದ ನಡೆಯುತ್ತಿವೆ.ಆದ್ರೆ ಗಣೇಶೋತ್ಸವದ ಈ ಹೊತ್ತಿನಲ್ಲಿ ಎಲ್ಲರ ಚಿತ್ತ ನೆಟ್ಟಿರುವುದು...

ಎಸಿಬಿ ವಿಚಾರ.! ಸರ್ಕಾರದಿಂದ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – ಸಿಎಂ  ಬೊಮ್ಮಾಯಿ

ಬೆಂಗಳೂರು: ಎಸಿಬಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಯಿ ತಿಳಿಸಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ...

ದಾವಣಗೆರೆಯಲ್ಲಿ ನಕಲಿ ಬಂಗಾರದ ಬಿಲ್ಲೆ ನೀಡಿ ವಂಚನೆ.! 22 ಲಕ್ಷ ಹಣ ವಶಪಡಿಸಿಕೊಂಡ ಸಂತೆಬೆನ್ನೂರು ಪೊಲೀಸ್

 ದಾವಣಗೆರೆ: ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ, 22 ಲಕ್ಷ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯನ್ನ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.ದುಗ್ಗಪ್ಪ @ ದುರಗಪ್ಪ ಈತ ಬಂಧಿತ ಆರೋಪಿಯಾಗಿದ್ದು...

ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರಿಗೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಶ್ರದ್ಧಾಂಜಲಿ

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಈಚೆಗೆ ಅಕಾಲಿಕ ಮರಣ ಹೊಂದಿದ ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾದ ಗುರುಲಿಂಗಸ್ವಾಮಿ ಹೊಳಿಮಠ ಅವರಿಗೆ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ...

ಬಿಜೆಪಿ ಶಾಸಕ ಟಿ ರಾಜಾಸಿಂಗ್ ಬಂಧನ.! ಪಕ್ಷದಿಂದ ಅಮಾನತುಗೊಳಿಸಿ ಬಿಜೆಪಿ ಹೈಕಮಾಂಡ್ ಆದೇಶ.!

ತೆಲಂಗಾಣ: ಪ್ರವಾದಿ ಮಹಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಟಿ ರಾಜ ಸಿಂಗ್ ಬಂಧನವಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಟಿ ರಾಜ...

‘ಮಡಿಕೇರಿ ಚಲೋ ‘ ಮುಂದೂಡಿಕೆ.! ನನ್ನನ್ನ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು : ಆಗಸ್ಟ್ 26ರಂದು ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಅಭಿಯಾನವನ್ನು ಈಗ ರದ್ದುಪಡಿಸಲಾಗಿದೆ. ಸದ್ಯ ಮಡಿಕೇರಿ ಚಲೋ ಮುಂದೂಡಲಾಗಿದ್ದು ಎಲ್ಲರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ...

ಇತ್ತೀಚಿನ ಸುದ್ದಿಗಳು

error: Content is protected !!