‘ಶ್ರೀಗಂಧವನ’ ಉದ್ಘಾಟನೆ.! ಮೈಸೂರು ಸ್ಯಾಂಡಲ್ ಸೋಪ್ಸ್ ಬ್ರ್ಯಾಂಡ್ ಮನೆಮನೆಗೂ ತಲುಪಿಸಿ – ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ವತಿಯಿಂದ ಆಯೋಜಿಸಿದ್ದ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ‘ಶ್ರೀಗಂಧವನ’ವನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ಉದ್ಘಾಟನೆಯ ನಂತರ ಮಾತನಾಡಿದ ಸಿಎಂ...