Month: December 2022

ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ  ವಿವಿಧ ವಸತಿ ಶಾಲೆಗಳಿಗೆ 2023-24ನೇ ಸಾಲಿನ  6ನೇ...

ಬೇಸಿಗೆ ಬೆಳೆಗಳಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ದಾವಣಗೆರೆ: ಪ್ರಸಕ್ತ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆÉಗಳಿಗೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ದಿ:01.01.2023ರ ರಾತ್ರಿಯಿಂದ ಹಾಗೂ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ,...

ದನಗಳ ನೆಲಹಾಸುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದನಗಳ ನೆಲಹಾಸುಗಳ ಸೌಲಭ್ಯಕ್ಕೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ  ಪ.ಜಾತಿ/ಪ.ಪಂಗಡದ ಫಲಾಭವಿಗಳನ್ನು ವಿಧಾನಸಭಾಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ...

ಯಶಸ್ವೀ ಹೋರಾಟ.. ಗೆಲುವಿನ ನಗೆ ಬೀರಿದ ಅನ್ನದಾತರು..

ಬೆಂಗಳೂರು: ಕಬ್ಬಿಗೆ ನ್ಯಾಯಯುತ ದರ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಆರಂಭಿಕ ಜಯಸಿಕ್ಕಿದೆ‌. ರೈತರ ಭಾಗಶಃ...

ಕೃಷ್ಣಾ ಮೇಲ್ದಂಡೆ ಯೋಜನೆ: ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆಗೆ ಮೋಸ?

ಹುಬ್ಬಳ್ಳಿ: ಕೃಷ್ಣಾ ಮೇಲ್ದಂಡೆ ಯೋಜನೆ: ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆಗೆ ನಿರಂತರ ಮೋಸವಾಗುತ್ತಿದೆ ಎಂದು ಪ್ರದೇಶ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ. ಹುಬ್ಬಳ್ಳಿ...

ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ

ದಾವಣಗೆರೆ: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತಿ...

ಜಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆ, ಒಮಿಕ್ರಾನ್ ರೂಪಾಂತರ ತಳಿ ಅಲ್ಲ : ದೃಢ ಪಡಿಸಿದ ಆರೋಗ್ಯ ಇಲಾಖೆ

ದಾವಣಗೆರೆ: ನೆರೆಯ ಚೀನಾ , ಪೂರ್ವ ಏಷ್ಯಾದ ವಿವಿಧ ದೇಶಗಳಲ್ಲೂ ಹೆಚ್ಚಾಗಿರುವ ಅತಂಕದ ಮಧ್ಯೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ವೃದ್ದರೊಬ್ಬರಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿದೆ....

ಡಿ.೩೧ ರಂದು ಕೊಕ್ಕನೂರಿನಲ್ಲಿ ಅಪ್ಪು ಕನ್ನಡ ರಜ್ಯೋತ್ಸವ

ದಾವಣಗೆರೆ :ಅಖಿಲ ಕರ್ನಾಟಕ ಸರ್ವಜ್ಞ ಸಾಂಸ್ಕೃತಿಕ ಕಲಾಸೇವಾ ಸಂಘ , ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ , ಡಾ.ಶಿವರಾಜ್‌ಕುಮಾರ್ , ಡಾ.ಪುನೀತಾರಾಜ್ಕುಮಾರ ಮತ್ತು...

ಜ.೩ಕ್ಕೆ ರಾಜ್ಯ ಅಲೆಮಾರಿ ಜನಾಂಗಗಳ ರಾಜ್ಯಮಟ್ಟದ ಸಾಹಿತ್ಯ ಸಾಂಕೃತಿಕ ಕಲೋತ್ಸವ

ದಾವಣಗೆರೆ: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಹಿಂದುಳಿದ ವರ್ಗಗಳ ಪ್ರವರ್ಗ ೧ ಜನಾಂಗಗಳ ಒಕ್ಕೂಟದ ರಾಜ್ಯ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಬೆಂಗಳೂರಿನ ರವೀಂದ್ರ...

ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ

ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ...

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ...

ಮಂಡ್ಯದ ಗೆಜ್ಜಲಗೆರೆಯಲ್ಲಿ ಅಮಿತ್ ಶಾ

ಮಂಡ್ಯ: ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ಇನ್ನು ಶಾ ಅವರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ ಜೋಶಿ ಹುಲಿಗೆರೆಪುರದಿಂದ ಗೆಜ್ಜೆಲೆರೆಗೆ...

error: Content is protected !!