Month: December 2022

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ...

ದಾವಣಗೆರೆಯ ಬೀರೇಶ್ವರ ದೇವಸ್ಥಾನ ಕುರುಬರ ಸಂಘಕ್ಕೆ ಸ್ವಾಧೀನ.! – ಕೆ.ಎಸ್.ಈಶ್ವರಪ್ಪ

ದಾವಣಗೆರೆ: ದಾವಣಗೆರೆ ನಗರದ ಶ್ರೀ ಬೀರೇಶ್ವರ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಯಿಂದ ಬೇರ್ಪಡಿಸಿ ಸಮಾಜದ ಸಮಿತಿಗೆ ಬಿಟ್ಟು ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮತ್ತು...

ಸರ್ಕಾರಿ ಬಾಲಕಿಯರ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿನಿಯರಿಂದ ರಸ್ತೆ ನಿರ್ಮಾಣ

ಚಿತ್ರದುರ್ಗ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿನಿಯರೆಲ್ಲ ಒಟ್ಟಾಗಿ ಸೇರಿ, ಕಾಲೇಜಿನ ಒಳಭಾಗದಲ್ಲಿರುವ ಗುಂಡಿ ಬಿದ್ದ ರಸ್ತೆಗೆ ಕಲ್ಲುಗಳನ್ನು ಹಾಕಿ, ರಸ್ತೆ ನಿರ್ಮಾಣ ಮಾಡಿದರು...

ಮಗಳಿಗೆ ಲತಾ ಪ್ರಜಾಕೀಯ ಎಂದು ಹೆಸರಿಟ್ಟ ತಂದೆ.!

ದಾವಣಗೆರೆ : ಶಾಸ್ತ್ರ ಸಂಪ್ರದಾಯ ಅಂತ ನೂರಾರು ದೇವರಿಗೆ ಹರಕೆ ಹೊತ್ತು ಮಕ್ಕಳಿಗೆ ಹೆಸರಿಡುವ ಕಾಲದಲ್ಲಿ ಇಲ್ಲೊಬ್ಬರು ಇವೆಲ್ಲ ಇಲ್ಲದೆ ವ್ಯವಸ್ಥೆ ಬದಲಾವಣೆ ನನ್ನಿಂದ ಸಾಧ್ಯ ಎಂದರಿತು...

ಪ್ರಧಾನಿ ಮೋದಿಗೆ ಮಾತೃವಿಯೋಗ: ಶತಾಯುಷಿ ಹೀರಾಬೆನ್ ವಿಧಿವಿಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ವಿಧಿವಶರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಅವರು ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಇದ್ದಕ್ಕಿದ್ದಂತೆ ಅವರು ಅಸ್ವಸ್ಥರಾಗಿದ್ದರಿಂದ ಅಹಮದಾಬಾದ್‌ನಲ್ಲಿರುವ...

ದಾವಣಗೆರೆಯಲ್ಲಿ ಹಲವು ದಿನಗಳ ನಂತರ ಓರ್ವ ವ್ಯಕ್ತಿಗೆ ಸಾಮಾನ್ಯ ಕೊವಿಡ್ ಪಾಸಿಟವ್ ದೃಡ.!

ದಾವಣಗೆರೆ:  ಈ ದಿನದ 1 ಪಾಸಿಟಿವ್ ವಿವರ : 74 ವರ್ಷದ ವ್ಯಕ್ತಿ, ಶೀತ, ಜ್ವರ, ಉಸಿರಾಟದ ತೊಂದರೆ ಇಂದ 27/12/2022 ರಂದು ಜಗಳೂರು ಸರ್ಕಾರಿ ಆಸ್ಪತ್ರೆಗೆ...

ಡಿ.೩೧ ಕ್ಕೆ ಕನ್ನಡ ರಾಜ್ಯೋತ್ಸವ,ಕವಿಗೋಷ್ಠ, ಕೃತಿ ಲೋಕಾರ್ಪಣೆ

ದಾವಣಗೆರೆ: ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಎ.ಕೆ.ಫೌಂಡೇಶನ್, ಕನ್ನಡ ಜಾಗೃತಿ ಕೇಂದ್ರ ಹಾಗೂ ನಿರ್ವರ್ಣ ಆರ್ಟ್ ಗ್ಯಾಲರಿ ಸಹಯೋಹದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ಎಸ್.ಮಲ್ಲಿಕಾರ್ಜುನಪ್ಪ ಅವರ...

ಡಿ.30 ರಂದು ಕಾನೂನು ಅರಿವು ಹಾಗೂ ಶೇ.5ರ ಅನುದಾನದ ಮಾಹಿತಿ ಕಾರ್ಯಕ್ರಮ

ದಾವಣಗೆರೆ: ಕೇಂದ್ರದಲ್ಲಿ ಅಂತರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ವಿವಿಧ ಇಲಾಖೆಗಳಲ್ಲಿ ಶೇ.5ರ ಅನುದಾನದ ಮಾಹಿತಿ ನೀಡುವ ಕಾರ್ಯಕ್ರಮ ಡಿ.30 ರಂದು ಬೆ.10.30ಕ್ಕೆ ಶಿವಾಲಿ...

ಸರ್ಕಾರದ  ವಿವಿಧ ಯೋಜನೆಗಳ ಜಾಗೃತಿ ಕಾರ್ಯಕ್ರಮ

ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಯೋಜನೆಯಡಿ ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ  ಡಿಸೆಂಬರ್ 31ರವರೆಗೆ  ಸರ್ಕಾರದ ವಿವಿಧ ಜನಪರ ಯೋಜನೆಗಳ...

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗೆ ಸೂಚನೆ – ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್

ದಾವಣಗೆರೆ: ಜಿಲ್ಲೆಯ ಎಲ್ಲ  ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗೆ ಕ್ರಮಕೈಗೊಳ್ಳಬೇಕು ಹಾಗೂ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು ಎಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಎನ್...

ರಾಷ್ಟ್ರಕವಿ ಕುವೆಂಪು ಸಾಹಿತ್ಯ ಕೃತಿಗಳನ್ನು ಓದಿ ಮನನ ಮಾಡಿಕೊಳ್ಳಬೇಕು – ಶಿವಾನಂದ ಕಾಪಶಿ

ದಾವಣಗೆರೆ: ವಿಶ್ವಮಾನವ ದಿನಾಚರಣೆ ಅತ್ಯಂತ ವಿಶೇಷವಾದದ್ದು, ರಾಷ್ಟ್ರಕವಿ ಕುವೆಂಪುರವರ ಸಾಹಿತ್ಯ ಕೃತಿಗಳನ್ನು ಓದಿ ಮನನ ಮಾಡಿಕೊಳ್ಳುವ ಮೂಲಕ ನಾವು ವಿಶ್ವ ಮಾನವರಾಗಬೇಕು  ಎಂದು ಜಿಲ್ಲಾಧಿಕಾರಿ ಡಾ.ಶಿವಾನಂದ ಕಾಪಶಿ...

ಮುಸ್ಲಿಂ ಲೇಖಕರನ್ನು ಹಾವೇರಿ ಸಮ್ಮೇಳನದಲ್ಲಿ ಹೋರಗಿಟ್ಟ ಕಸಾಪ.!? ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ.!

ಹಾವೇರಿ: ಹಾವೇರಿಯಲ್ಲಿ ಜನವರಿ 6 - 8 ರವರೆಗೆ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್...

error: Content is protected !!