ಪುನೀತ್ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ
ಬೆಂಗಳೂರು: ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ಕೊಡುವ ಸಂಬAಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಅಂತ ಸಿಎಂ ಬಸವರಾಜ...
ಬೆಂಗಳೂರು: ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ಕೊಡುವ ಸಂಬAಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಅಂತ ಸಿಎಂ ಬಸವರಾಜ...
ದಾವಣಗೆರೆ: ನವಜಾತ ಶಿಶು ನಾಪತ್ತೆ ಪ್ರಕರಣ ಮಾಸುವ ಮುನ್ನ ಮತ್ತೊಂದು ಪ್ರಕರಣ ದಾವಣಗೆರೆ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ....
ಬೆಂಗಳೂರು : 'ಜೇಮ್ಸ್' ಸಿನಿಮಾ ರಿಲೀಸ್ ಒಂದು ದಾಖಲೆಯೇ ಸರಿ. ಕನ್ನಡದ ಯಾವ ಚಿತ್ರಗಳಿಗೂ ಸಿಗದಷ್ಟು ಹೈಪ್ ಈ ಚಿತ್ರಕ್ಕೆ ಸಿಕ್ಕಿದೆ. ಯಾವ ಸಿನಿಮಾಗಳಿಗೂ ಸಿಗದ ಥಿಯೇಟರ್ಗಳು...
ಬೆಂಗಳೂರು : ಸ್ನೇಹದ ಸಂದೇಶ ಸಾರುವ ಕತೆಯಲ್ಲಿ ಅಪ್ಪು ಒನ್ಮ್ಯಾನ್ ಶೋ 'ಜೇಮ್ಸ್' ಸಿನಿಮಾದಲ್ಲಿ ಇಂಟರ್ವೆಲ್ ಬಳಿಕ ಶಿವಣ್ಣ ಹಾಗೂ ರಾಘಣ್ಣ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿಯೂ ಶಿವರಾಜ್ ಕುಮಾರ್...
ದಾವಣಗೆರೆ : ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅರೇಹಳ್ಳಿ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಇಂದಿನಿಂದ ಸಾಮೂಹಿಕ ಸ್ಮಶಾನ ಅಭಿವೃದ್ದಿ ಕಾಮಗಾರಿ ಕೈಗೊಂಡರು....
ದಾವಣಗೆರೆ : ಶ್ರೀ ಬಿ.ಎಂ. ವಾಗೀಶಸ್ವಾಮಿ ಅಭಿಮಾನಿ ಬಳಗ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.17ರ ಗುರುವಾರ ಸಂಜೆ 4 ಗಂಟೆಗೆ ದಾವಣಗೆರೆ ನಗರ ವ್ಯಾಪ್ತಿಯ...
ದಾವಣಗೆರೆ : ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಸಜ್ಜಾಗಿ ಕಾರ್ಯಚರಣೆ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಆಸ್ತಿ ಕಂಡು ಎಸಿಬಿ ಅಧಿಕಾರಿಗಳೇ ತಬ್ಬಿಬ್ಬಾಗಿದ್ದಾರೆ. ಅದರಲ್ಲೂ ದಾವಣಗೆರೆಯ...
ದಾವಣಗೆರೆ : 26 ಮತ್ತು 27 ರಂದು ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆಯಲಿರುವ ದಾವಣಗೆರೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಾರಾಟ ಮಳಿಗೆಗಳಿಗೆ ಪ್ರಥಮ...
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಈ ಬಾರಿಯ ಬಜೆಟ್ನಲ್ಲೂ ಘೋಷಣೆ ಮಾಡಿದೆ. ಆದರೆ, ಸರಕಾರದ ನಿರ್ಧಾರವನ್ನು ಖಂಡಿಸಿ ಇದೀಗ...
ಬೆಂಗಳೂರು: ಹಿಜಾಬ್ಗೆ ಸಂಬಂಧಪಟ್ಟಂತೆ ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಬುಧವಾರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾರ್ಚ್ 21ರ ಬಳಿಕ...
ಬೆಂಗಳೂರು : ಮುಸ್ಲಿಂ ಸಂಘಟನೆ ಮುಖಂಡರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದು ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ,...