ರಾಜ್ಯ ಸರ್ಕಾರದಿಂದ ಮನೆ ಕಟ್ಟೋರಿಗೆ ಸಿಹಿಸುದ್ದಿ : ಒಂದೇ ದಿನದಲ್ಲಿ `ಭೂಪರಿವರ್ತನೆಗೆ’ ಅನುಮತಿ
ಚಿಕ್ಕಬಳ್ಳಾಪುರ : ಒಂದೇ ದಿನದಲ್ಲಿ ಮನೆ ಕಟ್ಟಿಕೊಳ್ಳಲು ಭೂ ಪರಿವರ್ತನೆಗೆ ಅನುಮತಿ ಸಿಗುವ ವ್ಯವಸ್ಥೆ ಜಾರಿಗೆ ತರುವ ಮೂಲಕ ಮನೆ ಕಟ್ಟುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ....
ಚಿಕ್ಕಬಳ್ಳಾಪುರ : ಒಂದೇ ದಿನದಲ್ಲಿ ಮನೆ ಕಟ್ಟಿಕೊಳ್ಳಲು ಭೂ ಪರಿವರ್ತನೆಗೆ ಅನುಮತಿ ಸಿಗುವ ವ್ಯವಸ್ಥೆ ಜಾರಿಗೆ ತರುವ ಮೂಲಕ ಮನೆ ಕಟ್ಟುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ....
ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದ್ದು, ಇದರಿಂದ ಲಕ್ಷಾಂತರ ಜನ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ...
ಚಂಡೀಗಢ: ವಿಧಾನಸಭಾ ಚುನಾವಣೆಯಲ್ಲಿ ಮಗ ಗೆದ್ದು ಶಾಸಕನಾಗಿ ಪಟ್ಟ ಏರಿದರು ತಾಯಿ ಮಾತ್ರ ತಾನು ಬಹು ವರ್ಷಗಳಿಂದ ಹೊಟ್ಟೆ ಪಾಡಿಗಾಗಿ ನಡೆಸಿಕೊಂಡು ಬಂದ ಕಸ ಗುಡಿಸುವ ಕಾಯಕವನ್ನು...
ಬೆಂಗಳೂರು: ಬಿಜೆಪಿ ಹೈಕಮಾಂಡ್ನ ಒಂದು ಕುಟುಂಬಕ್ಕೆ ಒಬ್ಬರಿಗೆ ಟಿಕೆಟ್ ಹಾಗೂ ಶೇ. 30ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿ ಹೊಸಬರಿಗೆ ಮಣೆ ಹಾಕಿದೆ. ಇದು ರಾಜ್ಯ ಬಿಜೆಪಿ...
ಬೆಂಗಳೂರು : ಉಕ್ರೇನ್ ಸೈನಿಕರ ಕೈಗೆ ಸಿಕ್ಕಿಬಿದ್ದ ರಷ್ಯಾ ಸೈನಿಕನೊಬ್ಬ ಪುಟೀನ್ ಕುರಿತ ಶಾಕಿಂಗ್ ವಿಚಾರವನ್ನು ಬಿಚ್ಚಿಟ್ಟಿದ್ದು, ವ್ಲಾಡಿಮಿರ್ ಪುಟಿನ್ರ ಒಂದೊಂದೇ ಭಯಾನಕ ಮುಖಗಳು ಬೆಳಕಿಗೆ ಬರುತ್ತಿದೆ....
ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಪರಾಭವ ಕಂಡ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷಗಿರಿ ಬದಲಾವಣೆ ಕುರಿತ ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು....
ಹೈದ್ರಾಬಾದ್: ಭಾರತೀಯ ಸೇನೆ ಕಾರಣವೇ ಇಲ್ಲದೇ ಸಾರ್ವಜನಿಕ ರಸ್ತೆಗಳನ್ನ ಮುಚ್ಚುತ್ತಿರುವುದರಿಂದ ಭಾರತೀಯ ಸೇನೆಗೆ ನೀರು ಮತ್ತು ವಿದ್ಯುತ್ ಪೂರೈಕೆಯನ್ನ ನಿಲ್ಲಿಸಿ ಬಿಡುತ್ತೇನೆ ಎಂದು ತೆಲಂಗಾಣ ಪೌರಾಡಳಿತ ಸಚಿವ...
ಬೆಂಗಳೂರು: ಚಲಿಸುತ್ತಿದ್ದ ಕಾರು ಶಾರ್ಟ್ ಸಕ್ಯೂರ್ಟ್ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಕಾಲ್ ಸೆಂಟರ್ ಉದ್ಯೋಗಿಯೊಬ್ಬ ಸಜೀವ ದಹನವಾಗಿರುವ ಭೀಕರ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಉತ್ತರಹಳ್ಳಿಯ ನಿವಾಸಿ...
ಬೆಂಗಳೂರು : ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಯಾವುದಾದರೂ ವಸ್ತುವನ್ನು ಕಳ್ಳ ಸಾಗಾಣಿಕೆ ಮೂಲಕ ಸಾಗಿಸುವುದು ನಾವು ಕೇಳಿದ್ದೇವೆ ಮತ್ತು ನೋಡಿದ್ದೇವೆ. ಆಯಾ ದೇಶಗಳು ಕಳ್ಳ ಸಾಗಾಣಿಕೆ...
ಬೆಂಗಳೂರು : ಕೆನಡಾದಲ್ಲಿ ಸಂಭವಿಸಿದ ಆಟೋ ಅಪಘಾತದಲ್ಲಿ ಭಾರತೀಯ ಮೂಲದ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಭಾರತದ ಕಮಿಷನರ್ ಅಜಯ್ ಬಿಸಾರಿಯಾ ತಿಳಿಸಿರುವುದಾಗಿ ಎಎನ್ಐ ಸುದ್ದಿ...
ಬೆಂಗಳೂರು : ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಗೌರವಯುತ ಸ್ಥಾನ ನೀಡಲು ಜೆಡಿಎಸ್ ಉದ್ದೇಶಿಸಿದೆ. ಕಾಂಗ್ರೆಸ್ ಪಕ್ಷಕ್ಕೆ...
ನವದೆಹಲಿ: ಉಕ್ರೇನ್ನಲ್ಲಿ ರಷ್ಯಾ ದಾಳಿ ಹೆಚ್ಚಿರುವುದರಿಂದ ಭಾರತದ ರಾಯಭಾರ ಕಚೇರಿಯನ್ನು ಉಕ್ರೇನ್ನಿಂದ ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಗೊಳ್ಳಲಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ 18ನೇ ದಿನವೂ ಮುಂದುವರಿದಿದೆ....