ರಕ್ತದಾನ, ನೇತ್ರದಾನ, ಅನ್ನ ದಾಸೋಹದ ಕಾರ್ಯಕ್ರಮ ಶ್ಲಾಘನೀಯ – ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ನ್ಯಾಮತಿ: ಶಾಲಾ ಶತಮಾನೋತ್ಸವದ ಸ್ಮರಣಾರ್ಥವಾಗಿ ರಕ್ತದಾನ, ನೇತ್ರದಾನ ಹಾಗೂ ಅನ್ನ ದಾಸೋಹದಂತಹ ಪುಣ್ಯದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ನಿಜಕ್ಕು ಶ್ಲಾಘನೀಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು....
