Year: 2022

ಬಿಜೆಪಿಯನ್ನು ಸೋಲಿಸುವ ಶಕ್ತಿ ಇರುವುದು ಜೆಡಿಎಸ್‌ಗೆ ಮಾತ್ರ: ಮನ್ಸೂರ್ ಅಲಿ

ದಾವಣಗೆರೆ: ಪಂಚರಾಜ್ಯಗಳ ಫಲಿತಾಂಶ ಗಮನಿಸಿದರೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿಸುವ ಶಕ್ತಿ ಇರುವುದು ಕೇವಲ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಾತ್ರ ಎಂದು...

ಜಿಲ್ಲಾ ವರದಿಗಾರರ ಕೂಟಕ್ಕೆ ನೂತನ ಪದಾಧಿಕಾರಿಗಳ ನೇಮಕ

ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟಕ್ಕೆ ಅಧ್ಯಕ್ಷರಾಗಿ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಡಾ. ಸಿ ವರದರಾಜ್, ಖಜಾಂಚಿಯಾಗಿ ಮಧುನಾಗರಾಜ್ ಕುಂದುವಾಡ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರವಿ ಆರ್, ರವಿಬಾಬು,...

ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ – ಮಹಿಳಾ ದಿನಾಚರಣೆಯ ಅಂಗವಾಗಿ ಯುನೈಟೆಡ್‌ ಆಸ್ಪತ್ರೆಯ ವಿಶೇಷ ಆರೋಗ್ಯ ಪ್ಯಾಕೇಜ್‌ ಲೋಕಾರ್ಪಣೆ

ಬೆಂಗಳೂರು ಮಾರ್ಚ್‌ 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ...

ಏಪ್ರಿಲ್ 11ಕ್ಕೆ ಜಗಳೂರಿಗೆ ಮುಖ್ಯಮಂತ್ರಿಗಳು.! ಸಿಎಂ ರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ : ಎಸ್.ವಿ ರಾಮಚಂದ್ರ

ದಾವಣಗೆರೆ: ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ...

ಪಂಚ ರಾಜ್ಯಗಳ ಫಲಿತಾಂಶ: ರಾಜ್ಯ ಬಿಜೆಪಿಯಲ್ಲೂ ಆಶಾವಾದ

ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ...

ಮಣಿಪುರ ಹಣಾಹಣಿ: ಕಮಲ ಪಕ್ಷ ಮುಂಚೂಣಿ

ದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಮಣಿಪುರ ಹಣಾಹಣಿಯಲ್ಲು ಬಿಜೆಪಿ ಮುಂಚೂಣಿಯಲ್ಲಿದೆ.ಮತ ಎಣಿಕೆಯುದ್ದಕ್ಕೂ ತೀವ್ರ ಕುತೂಹಲಕಾರಿ ಸನ್ನಿವೇಶವೇ ವ್ಯಕ್ತವಾಗಿದ್ದು ಬಿಜೆಪಿ ಗೆಲುವಿನತ್ತ ದಾಪುಗಾಲಿಟ್ಟಿದ್ದರಿಂದ ಕಮಲ ಕಾರ್ಯಕರ್ತರಲ್ಲಿ...

ಉತ್ತರಪ್ರದೇಶದಲ್ಲಿ ‘ಯೋಗಿ’ ಸಾರಥ್ಯದಲ್ಲಿ ಬಿಜೆಪಿ ಪರಾಕ್ರಮ

ದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಜಯಭೇರಿ ಭಾರಿಸಿದೆ. ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾದರೆ ಕಾಂಗ್ರೆಸ್‌ಗೆ ಅಸ್ತಿತ್ವ ಉಳಿಸಿಕೊಳ್ಳುವ ಸವಾಲೆನಿಸಿತ್ತು‌. ರಾಷ್ಟ್ರ ರಾಜಕಾರಣದಲ್ಲಿ ತೀವ್ರ...

ಹೋಳಿ ಮತ್ತು ಷಬ್-ಎ-ಬರಾತ್ ಹಬ್ಬದ ಪ್ರಯುಕ್ತ ನಾಗರಿಕ ಸೌಹಾರ್ದ ಸಭೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿ: ಎಸ್‍ಪಿ ರಿಷ್ಯಂತ್

ದಾವಣಗೆರೆ: ಜಿಲ್ಲೆಯಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆ ಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೋಳಿ ಹಬ್ಬ ಮತ್ತು ಷಬ್-ಎ-ಬರಾತ್ ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ...

ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಚಾಲನೆ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮಾರ್ಚ್  12 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ...

ಮಕ್ಕಳಲ್ಲಿ ಭಾವೈಕ್ಯತೆ ಮೂಡಿಸಲು ಸೇವಾದಳ ಶಿಕ್ಷಣ ಅಗತ್ಯ : ಕ್ಷೇತ್ರ ಸಮನ್ವಯಾಧಿಕಾರಿ ಟಿ.ಎಸ್ ಪ್ರಕಾಶ್

ದಾವಣಗೆರೆ: ಮಕ್ಕಳಲ್ಲಿ ಶಿಸ್ತು ಮತ್ತು ಭಾವೈಕ್ಯತೆಯನ್ನು ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ಸೇವಾದಳ ಶಿಕ್ಷಣ ಅಗತ್ಯವಾಗಿದೆ ಎಂದು ಕ್ಷೇತ್ರ ಸಾಮಾನ್ಯ ಅಧಿಕಾರಿಗಳಾದ ಟಿ.ಎಸ್ ಪ್ರಕಾಶ ರವರು ಅಭಿಪ್ರಾಯಪಟ್ಟರು. ಚನ್ನಗಿರಿ ಪಟ್ಟಣದ...

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯೂಟ್ಯೂಬ್ ಚಾನಲ್ ಸ್ಥಾಪನೆ

ದಾವಣಗೆರೆ : ನಾಡೋಜ ಡಾ. ಮಹೇಶ ಜೋತಿ ಅವರ ನೇತೃತ್ವದಲ್ಲಿ 'ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾರ್ಪಡಿಸುವ ಕಾರ್ಯ ಆರಂಭವಾಗಿದೆ. ಆ ನಿಟ್ಟಿನಲ್ಲಿ ಪರಿಷತ್ತಿನ ಅಧಿಕೃತ...

ಕಬ್ಬಳ ಗ್ರಾಮದಲ್ಲಿ ಕೆಂಡಾರ್ಚನೆ ಹಾಗೂ ರಥೋತ್ಸವ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದಲ್ಲಿ ಶ್ರೀ ಕನಕಗಿರಿ ಚನ್ನಮಲ್ಲಿಕಾರ್ಜುನಸ್ವಾಮಿ ಮತ್ತು ಶ್ರೀ ದುರ್ಗಾಂಭಿಕಾದೇವಿಯ ಕೆಂಡಾರ್ಚನೆ ಹಾಗೂ ರಥೋತ್ಸವ ಕಾರ್ಯಕ್ರಮವನ್ನು ಮಾ.11ರ ಶುಕ್ರವಾರ ಮತ್ತು...

ಇತ್ತೀಚಿನ ಸುದ್ದಿಗಳು

error: Content is protected !!