Year: 2022

ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಾವಣಗೆರೆಗೆ ಏನೂ ಇಲ್ಲ.! ಎಲ್ಲವೂ ಬೆಂಗಳೂರಿಗೇ ಸೀಮಿತ – ನಮ್ಮ ದಾವಣಗೆರೆ ತಂಡ

ದಾವಣಗೆರೆ: ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಾವಣಗೆರೆಗೆ ಏನೂ ಇಲ್ಲ, ಎಲ್ಲವೂ ಬೆಂಗಳೂರಿಗೇ ಸೀಮಿತ , ಮಧ್ಯ ಕರ್ನಾಟಕದಲ್ಲಿ ದಾವಣಗೆರೆಯೂ ಕೂಡ ಒಂದು ಕೈಗಾರಿಕಾ ನಗರವಾಗಿತ್ತು ಎಂಬುದನ್ನು ಎಲ್ಲರೂ...

ಅತ್ಯಂತ ನೀರಸ, ಅಭಿವೃದ್ಧಿಯ ವಿರೋಧಿ, ದೂರದೃಷ್ಟಿ ಇಲ್ಲದ ಬಜೆಟ್: ಎಸ್ಸೆಸ್, ಎಸ್ಸೆಸ್ಸೆಂ

ದಾವಣಗೆರೆ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿಯ ವಿರೋಧಿ, ದೂರದೃಷ್ಟಿ ಇಲ್ಲದ ಬಜೆಟ್ ಆಗಿದೆ ಎಂದು ಶಾಸಕರಾದ ಡಾ|| ಶಾಮನೂರು...

ರಾಜ್ಯ ಸರ್ಕಾರದಿಂದ ಮಂಡನೆ ಅದ ಬಜೆಟ್ ನಲ್ಲಿ ರೈತರಿಗೆ ಕಾರ್ಮಿಕರಿಗೆ ಏನು ಉಪಯೋಗವಿಲ್ಲ

ದಾವಣಗೆರೆ: ರೈತ ಬೆಳೆದ ಬೆಳೆಗೆ ವೈಜ್ಞಾನಿಕ / ಬೆಂಬಲ ಬೆಲೆ ಬಗ್ಗೆ ಪ್ರಸ್ತಾಪ ಇಲ್ಲ ಅಸಂಘಟಿತ ಕಾರ್ಮಿಕರ ಹಾಗೂ ಖಾಸಗಿ ವಲಯದ ಉದ್ಯೋಗಿಗಳ ಭವಿಷ್ಯದ ಬಗ್ಗೆ ಯಾವುದೇ...

ಕೋವಿಡ್ ಸಂಕಷ್ಟದ ನಡುವೆಯೂ ಆಶಾದಾಯಕ ಬಜೆಟ್: ಶಿವನಗೌಡ ಟಿ. ಪಾಟೀಲ್

ಕೋವಿಡ್ ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಜನಸಾಮಾನ್ಯರಿಗೆ ಹೊರೆ ಆಗದ ಬಜೆಟ್ ಅನ್ನು‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ. ಕೃಷಿ, ನೀರಾವರಿ, ಕಾರ್ಮಿಕರು, ಬಡವರು, ಸರ್ವ ಸಮುದಾಯಗಳಿ...

ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಥಮ ಬಜೆಟ್ ಬಡವರ ವಿರೋಧಿ, ಎಂ.ಪಿ.ಲತಾ ಮಲ್ಲಿಕಾರ್ಜುನ್..

ಹರಪನಹಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಪ್ರಥಮ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ರೈತರಿಗೆ ಯಾವುದೇ ಅನುಕೂಲಗಳನ್ನು ಬಜೆಟ್ ಒಳಗೊಂಡಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಘೋಷಣೆಗಳ ಬಜೆಟ್ – ಫ್ರೋ ವೆಂಕಟೇಶ್ ಬಾಬು

ದಾವಣಗೆರೆ: ಅಂದಾಜು 2ಲಕ್ಷದ ಆರುವತ್ತು ಸಾವಿರ ಕೋಟಿಯ ಬಜೆಟ್ ಶಿಕ್ಷಣ ಉದ್ಯೋಗ ಸಬಲೀಕರಣ ಎಂಬ ತ್ರಿವಳಿ ಸೂತ್ರದ ಅಡಿಯಲ್ಲಿ ಮಂಡನೆಯಾಗಿದೆ. ರೈತರ ಆದಾಯ ದ್ವಿಗುಣಗೊಳಿಸಲು ರೈತರಿಗಾಗಿ ರೂಪಿಸುವ...

ರಾಜ್ಯ ಬಜೆಟ್ ಜಿಲ್ಲೆಗೆ ನಿರಾಶಾದಾಯಕ…. ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಗಾಗಿ ಕಾರ್ಖಾನೆಗಳು ಪ್ರಾರಂಭವಾಗಬಹುದು ಎಂಬ ನಿರೀಕ್ಷೆ ಹುಸಿ.

ವಿಮಾನನಿಲ್ದಾಣ ಎಂದು ಹೇಳಲಾಗುತ್ತಿದೆಯಾದರೂ ಇದು ದೀರ್ಘಾವಧಿಯ ಯೋಜನೆಯಾಗಿದ್ದು, ಹೊಟ್ಟೆಗೆ ಹಿಟ್ಟು ಇಲ್ಲದಿದ್ದರೂ, ಜುಟ್ಟಿಗೆ ಮಲ್ಲಿಗೆ ಹೂವು ಎಂಬಂಥ ಇದೆ ಈ ಯೋಜನೆ. ರೈತರ ಫಲವತ್ತಾದ ಭೂಮಿ ಒತ್ತಾಯಪೂರ್ವಕವಾಗಿ...

2022-23 ನೇ ಸಾಲಿನ ರಾಜ್ಯ ಆಯವ್ಯಯದ ಬಗ್ಗೆ ಸಿಎಂ ರಿಂದ ಮಾಧ್ಯಮ ಹೇಳಿಕೆ.!

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಯವರು ಮಂಡಿಸಿರುವ 2022-23 ನೇ ಸಾಲಿನ ಆಯವ್ಯಯವು ಅಭಿವೃದ್ಧಿಪರ, ಸರ್ವರನ್ನೂ ಒಳಗೊಂಡು ಸರ್ವಸ್ಪರ್ಶಿಯಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಉದ್ದೇಶವನ್ನು ಒಳಗೊಂಡಿದೆ. *...

ಸಿಎಂ ಬೊಮ್ಮಾಯಿ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದೆ – ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ ಹೇಳಿದರು. ದುರ್ಬಲ...

ಕಾಮನ್ ಮ್ಯಾನ್ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್; ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಎಲ್ಲಾ ವರ್ಗಗಳನ್ನು, ಎಲ್ಲ ಕ್ಷೇತ್ರಗಳನ್ನು, ರಾಜ್ಯದ ಎಲ್ಲಾ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ...

ಜಿಎಂಐಟಿ:ಒಂದು ದಿನದ ಕಾರ್ಯಾಗಾರ – ಬಯೋಟೆಕ್ನಾಲಜಿ ಪದವಿ ನಂತರದ ವಿವಿಧ ಉದ್ಯೋಗವಕಾಶಗಳು

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಬಯೋಟೆಕ್ನಾಲಜಿ ವಿಭಾಗದಲ್ಲಿ ಇತ್ತೀಚಿಗೆ ನಡೆದ ಒಂದು ದಿನದ ಕಾರ್ಯಾಗಾರ ಬಯೋಟೆಕ್ನಾಲಜಿ ಪದವಿ ನಂತರದ ಉದ್ಯೋಗವಕಾಶಗಳು ಉದ್ಘಾಟನಾ ಸಮಾರಂಭವನ್ನು ವಿಭಾಗದ...

ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಹೆಮ್ಮೆಯ ಸಂಗತಿ – ಬಸಿ ಪಾಟೀಲ್

ಬೆಂಗಳೂರು,ಮಾ.4: ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಬಹಳ ದೊಡ್ಡ ಹೆಮ್ಮೆಯ ಸಂಗತಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಲಘುಉದ್ಯಮ ಭಾರತ್ ಸಂಸ್ಥೆ...

ಇತ್ತೀಚಿನ ಸುದ್ದಿಗಳು

error: Content is protected !!