Year: 2022

ಫೆ. 27ರಿಂದ ದಾವಣಗೆರೆ ತಾಲ್ಲೂಕಿನಾದ್ಯಂತ ಪೋಲಿಯೋ ಲಸಿಕೆ ಕಾರ್ಯಕ್ರಮ

  ದಾವಣಗೆರೆ : ತಾಲ್ಲೂಕಿನಾದ್ಯಂತ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕು ದಿನಗಳ ಕಾಲ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು...

ದಾವಣಗೆರೆ ಮೇಯರ್ ಗದ್ದುಗೆ : ಮೋಸದಿಂದ ಪಟ್ಟ ಗಿಟ್ಟಿಸಿಕೊಂಡ ಬಿಜೆಪಿ ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಇಂದು ನಡೆದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸದಿಂದ ಮೇಯರ್ ಪಟ್ಟ ಗಿಟ್ಟಿಸಿಕೊಂಡಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾನಗರ...

ವಿಜೃಂಭಣೆಯಿಂದ ಜರುಗಿದ ಕೊಟ್ಟೂರೇಶ್ವರ ಸ್ವಾಮಿಯ ಮಹಾ ರಥೋತ್ಸವ

ಕೊಟ್ಟೂರು : ಇಲ್ಲಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ಮಹಾರಥೋತ್ಸವವು ಮೂಲಾ ನಕ್ಷತ್ರದಲ್ಲಿ ಬಹು ವಿಜೃಂಭಣೆಯಿಂದ ಶುಕ್ರವಾರ ಜರುಗಿದೆ. ಕೋವಿಡ್‌ ವೈರಸ್ ಕಾರಣ ನಿಮಿತ್ತ ಜಿಲ್ಲಾಡಳಿತ ಹೊರ ಜಿಲ್ಲೆಯ...

ಜಿಎಂಐಟಿ: ಎಲೆಕ್ಟ್ರಾನಿಕ್ಸ್ ವಿಭಾಗದಿಂದ ಮೂರು ದಿನಗಳ ಸರ್ಕ್ಯೂಟ್ ಪ್ರೋಟೋಟೈಪಿಂಗ್ ಕಾರ್ಯಗಾರ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಿಂದ ಮೂರು ದಿನಗಳ ಸರ್ಕ್ಯೂಟ್ ಪ್ರೋಟೋಟೈಪಿಂಗ್ ಕಾರ್ಯಾಗಾರದ ಉದ್ಘಾಟನೆಯನ್ನು ದಿನಾಂಕ 25ನೇ ಶುಕ್ರವಾರದಂದು ವಿಭಾಗದ...

ಬೆಂಗಳೂರಿನಲ್ಲಿ ಫೆ 27 ರಂದು ಬಂಜಾರ ಕಲಾ ಮೇಳ

ದಾವಣಗೆರೆ : ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ)ಸೇವಾ ಸಂಘದ ವತಿಯಿಂದ ಫೆ.27ರ ಭಾನುವಾರದಂದು ಬಂಜಾರ ಕುಲಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ 283ನೇ ಜಯಂತ್ಯೋತ್ಸವ ಹಾಗೂ ಬಂಜಾರ...

ಜೀರಾ ಸೋಡಾ ಬಾಟಲ್ ನಲ್ಲಿ ಸೈನೆಡ್ ಬೆರೆಸಿ‌ ಕೊಲೆ ಮಾಡಿದ್ದ ಭೂಪ.!? ಆರೋಪಿಯನ್ನ ಬಂಧಿಸಿದ ದಾವಣಗೆರೆ ಪೋಲೀಸ್

ದಾವಣಗೆರೆ : ಒಡವೆ ಮಾಡಿಕೊಡಲು ನೀಡಿದ್ದ 110 ಗ್ರಾಂ. ಬಂಗಾರವನ್ನು ವಾಪಸ್ ಕೇಳಿದ್ದಕ್ಕೆ ಸೈನೆಡ್ ಬೆರೆಸಿ ಕೊಲೆ ಸಂಚು ರೂಪಿಸಿದ್ನಾ ಈ ಭೂಪ? ಹೌದು ಈ ರೀತಿಯ...

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್, ಉಪ ಮೇಯರ್ ಆಗಿ ಗಾಯತ್ರಿಬಾಯಿ ಆಯ್ಕೆ

ದಾವಣಗೆರೆ : ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆಗೆ ಇಂದು ತೆರೆ ಬಿದ್ದಿದ್ದು, ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್ ಹಾಗೂ ಉಪ ಮೇಯರ್ ಆಗಿ...

Ukraine Kannadiga: ಉಕ್ರೇನಲ್ಲಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಉಕ್ರೇನ್ ukraine- russia ಮೇಲೆ ರಷ್ಯಾ ಯುದ್ಧ ಸಾರುತ್ತಿದ್ದಂತೆ ಉಕ್ರೇನ್ ನಲ್ಲಿ ರಷ್ಯಾ ಯುದ್ಧ ವಿಮಾನಗಳು ಆರ್ಭಟಿಸುತ್ತಿವೆ. ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿದ್ದು ಈ...

ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ 10ಕ್ಕೂ ಅಧಿಕ ವಿದ್ಯಾರ್ಥಿ ಗಳು

ಬೆಂಗಳೂರು: ರಷ್ಯದಿಂದ ದಾಳಿಗೊಳಗಾಗುತ್ತಿರುವ ಉಕ್ರೇನ್‌ನಲ್ಲಿ ಕರ್ನಾಟಕದ 10ಕ್ಕೂ ಅಧಿಕ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರ ಸುರಕ್ಷತೆಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...

ಉಕ್ರೇನ್ ದೇಶದಲ್ಲಿ ದಾವಣಗೆರೆ ಯುವಕ ವಿದ್ಯಾಭ್ಯಾಸ ಉಕ್ರೇನ್ ನಲ್ಲಿ ಯುದ್ಧ : ದಾವಣಗೆರೆಯಲ್ಲಿ ಪೋಷಕರ ಆತಂಕ

ದಾವಣಗೆರೆ: ದಾವಣಗೆರೆಯ ಭಗತ್ ಸಿಂಗ್ ನಗರ ನಿವಾಸಿ ಶೌಕತ್ ಅಲಿ ಎಂಬುವರ ಮಗ ಅಬೀದ್ ಅಲಿ ಉಕ್ರೇನ್ ದೇಶದ ಚರ್ನಿವಿತ್ಸಿ ಎಂಬಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇದೀಗ ಉಕ್ರೇನ್...

ಸಚಿವಾಲಯ ಬಂದ್ ಮಾಡುವ ಎಚ್ಚರಿಕೆ ರವಾನಿಸಿದ ಸಚಿವಾಲಯದ ನೌಕರರ ಸಂಘ

ಬೆಂಗಳೂರು,ಫೆ.24: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಈಡೇರಿಸಿ ನ್ಯಾಯ ಒದಗಿಸದೇ ಹೋದಲ್ಲಿ ಸಚಿವಾಲಯ ಬಂದ್ ಮಾಡುವುದಾಗಿ ಸಚಿವಾಲಯದ ನೌಕರರ ಸಂಘ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ರವಾನಿಸಿದೆ. ನಿವೃತ್ತ...

ಇತ್ತೀಚಿನ ಸುದ್ದಿಗಳು

error: Content is protected !!