ಕೆ.ಎಲ್.ಹರೀಶ್ ಬಸಾಪುರ ನೇತೃತ್ವದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ರಚನೆ.
ದಾವಣಗೆರೆ: ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರ ಹಾಗೂ ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪನವರ ಶಿಫಾರಸಿನಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆಯ...
