Year: 2022

ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಂಡು ದೇಶ ಸೇವೆಗೆ ನಿಲ್ಲಿ – ಸಾಹಿತಿ ಶೇಖರ್ ಭಜಂತ್ರಿ

ಹಾವೇರಿ: ವಿವೇಕಾನಂದರು ಈ ದೇಶದ ಅಂತಃಶಕ್ತಿಯ ಪ್ರತೀಕ. ಸರ್ವ ಶ್ರೇಷ್ಠ ಸಂತರು, ವೀರಸನ್ಯಾಸಿಯಾಗಿ ದೇಶದ ಭವಿಷ್ಯವನ್ನು ಕಟ್ಟಲು ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ಆಧ್ಯಾತ್ಮಿಕ ಚಿಂತಕರಾಗಿದ್ದರು. ಇದು...

ಹಾವೇರಿ ನಾಗೇಂದ್ರಮಟ್ಟಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಜ 13 ರಂದು ವೈಕುಂಠ ಏಕಾದಶಿ

ಹಾವೇರಿ : ಇಲ್ಲಿನ ನಾಗೇಂದ್ರಮಟ್ಟಿಯ 8ನೇ ಕ್ರಾಸಿನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ದಿ,13 ರಂದು ಜರುಗಲಿದೆ. ಬೆಳಿಗ್ಗೆ 7 ಘಂಟೆಗೆ ಗರ್ಭಗುಡಿಯಲ್ಲಿ ಶ್ರೀ...

ದಾವಣಗೆರೆ ಜಿಲ್ಲೆಯ ಅಡಿಷನಲ್ ಎಸ್ ಪಿ ಯಾಗಿ ರಾಮಗೊಂಡ ಬಸರಿಗಿ ಅಧಿಕಾರ ಸ್ವೀಕಾರ

ದಾವಣಗೆರೆ‍: ದಾವಣಗೆರೆ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ರಾಮಗೊಂಡ ಬಸರಗಿ ಕೆ.ಎಸ್.ಪಿ.ಎಸ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಮೂಲತಃ ವಿಜಾಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಕೆರೂರು ಗ್ರಾಮದವರಾಗಿದ...

ಮಾಜಿ ಶಾಸಕ ಹೆಚ್.ಪಿ. ರಾಜೇಶ್ ತಾಲ್ಲೂಕು ಆಸ್ಪತ್ರೆಗೆ ಭೇಟಿ

ಜಗಳೂರು: ಕೋವಿಡ್ ಸೋಂಕಿತರ ಪ್ರಮಾಣ ಸಂಖ್ಯೆ 30 ಕ್ಕೆ ಏರಿಕೆ ಹಿನ್ನಲೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸಾರ್ವಜನಿಕ ಆಸ್ವತ್ರೆಗೆ ಭೇಟಿ ನೀಡಿ ಅಗತ್ಯ ಸಿದ್ದತೆ ಬಗ್ಗೆ ಆಸ್ವತ್ರೆ...

ಜಿಲ್ಲೆಯಲ್ಲಿ 137 ಸೋಂಕಿತ ಪ್ರಕರಣಗಳು ದೃಢ

ದಾವಣಗೆರೆ: ಬುಧವಾರ ಜಿಲ್ಲೆಯಲ್ಲಿ 137 ಜನರಿಗೆ ಕರೋನಾ ದೃಢಪಟ್ಟಿದ್ದು, ಮೂವರು ಗುಣಮುಖರಾಗಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 65 ಪ್ರಕರಣಗಳು ಪತ್ತೆಯಾಗಿದ್ದು, 50 ಪ್ರಕರಣ‌ ದೃಢಪಡುವ ಮೂಲಕ...

ಜಿಎಂಐಟಿ ಪಾಲಿಟೆಕ್ನಿಕ್: ಲಸಿಕಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನಿಂದ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ 12ನೇ ಬುಧವಾರದಂದು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. 15 ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಸರ್ಕಾರದ...

ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೇಂದ್ರ ಸರ್ಕಾರ ಕೊಡಮಾಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಮಾಜದಲ್ಲಿನ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ...

ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ...

ಮೇಕೆದಾಟು ಪಾದಯಾತ್ರೆಯಲ್ಲಿ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ.

ದಾವಣಗೆರೆ:  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಬಿ. ಮಂಜಪ್ಪ ನವರೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ಮೇಕೆದಾಟು ಪಾದಯಾತ್ರೆಯಲ್ಲಿ ಇಂದು ಭಾಗವಹಿಸಿದ್ದಾರೆ. ಇಂದು ಬೆಳಿಗ್ಗೆ ಚಿಕ್ಕೆನಹಳ್ಳಿ ಇಂದ...

ಕುಂದುವಾಡದಲ್ಲಿ ಜಮೀನು ನೀಡಲು ರೈತರ ಆಕ್ಷೇಪ: ದೂಡಾಕ್ಕೆ ಮುತ್ತಿಗೆ ಹಾಕಿದ ರೈತರು

ದಾವಣಗೆರೆ: ದೂಡಾದಿಂದ ವಸತಿ ಯೋಜನೆಗೆ ಕುಂದುವಾಡದಲ್ಲಿ 53 ಎಕರೆ ಭೂಮಿ ನೀಡುವ ಬಗ್ಗೆ ರೈತರು ಜಮೀನು ಕೊಡಲು ಒಪ್ಪಿಕೊಂಡಿದ್ದಾರೆಂದು ದೂಡಾ ಅಧ್ಯಕ್ಷರು ನೀಡಿರುವ ಹೇಳಿಕೆಗೆ ಅಲ್ಲಿನ ರೈತರು...

ಕೋವಿಡ್ ಭೀತಿಗೆ ಹೊಸ ಐಡಿಯಾ ಕೊಟ್ಟ ದೆಹಲಿ ಸಿಎಂ ಕೇಜ್ರಿವಾಲ್!

ದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು, 'ಹೋಮ್ ಐಸೋಲೇಷನ್ ಸೋಂಕಿತರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂಥದೊಂದು ಹೊಸ ಐಡಿಯಾ ಹೇಳಿದ್ದಾರೆ. ಹೌದು ಹೋಂ ಐಸೊಲೇಷನ್...

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢ!

ಬೆಂಗಳೂರು: ರಾಜ್ಯದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ 'ನಮ್ಮ ನೀರು ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ...

ಇತ್ತೀಚಿನ ಸುದ್ದಿಗಳು

error: Content is protected !!