ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ: ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಸಹಕಾರಿ – ಡಿಸಿ ಶಿವಾನಂದ ಕಾಪಾಶಿ
ದಾವಣಗೆರೆ: ಜನರೊಂದಿಗೆ ನೇರವಾಗಿ ಸಂವಾದ ನಡೆಸಿ, ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು...