Year: 2022

ಶಬರಿಮಲೆ ಯಾತ್ರಿಗಳ ಬಗ್ಗೆ ನಿಗಾ: ಡಿಸಿ

ದಾವಣಗೆರೆ: ಶಬರಿಮಲೆ ಯಾತ್ರೆ ಮತ್ತು ತಮಿಳುನಾಡಿನ ಓಂ ಶಕ್ತಿ ಪೂಜೆ ಯಾತ್ರಾರ್ಥಿಗಳು ಸೇರಿ ಕೇರಳ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಿಂದ ಬಂದವರ ಬಗ್ಗೆ ನಿಗಾ ವಹಿಸುವುದು ಅಗತ್ಯವಾಗಿದೆ. ಎಲ್ಲ...

ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಸಹಕಾರ ಅಗತ್ಯ: ಡಿಸಿ

ದಾವಣಗೆರೆ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿಸಲಾಗುವುದು ಎಂದು ಡಿಸಿ ಮಹಾಂತೇಶ್ ಬೀಳಗಿ ಹೇಳಿದರು.  ಈ ವೇಳೆ ಜಿಲ್ಲಾ ಆಸ್ಪತ್ರೆಗೆ...

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ರಾಜ್ಯದ ಜನರ ಕ್ಷಮೆ ಕೇಳಿದ ರೇಣುಕಾಚಾರ್ಯ

ದಾವಣಗೆರೆ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದಕ್ಕೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ....

ದಾನಿಗಳ ದಾವಣಗೆರೆಗೆ ‘ನಮ್ಮ ದಾವಣಗೆರೆ’ ತಂಡದಿಂದ ಮಾನವೀಯತೆ ಕಾರ್ಯ

ದಾವಣಗೆರೆ: ದಾನಿಗಳ ಊರೆಂದ ಬಿಂಬಿತವಾಗಿರುವ ದಾವಣಗೆರೆ ಆ ಹೊಗಳಿಕೆಗೂ ಕೂಡ ಅನ್ವರ್ಥ. ಈಗ ಇದಕ್ಕೊಂದು ಉದಾಹರಣೆಯೆಂಬಂತೆ ಇಲ್ಲಿನ ಪ್ರಾಣಿ ಪ್ರಿಯರು ವಾರಾಂತ್ಯದ ಲಾಕ್‌ಡೌನ್ ಸಂದರ್ಭದಲ್ಲಿ ಬೀದಿಯಲ್ಲಿರುವ ಬಿಡಾಡಿ...

‘ಡಿಕೆ ಮೇಕೆದಾಟು ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಟ್ವಿಟರ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು: ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಮಲ‌ ಪಾಳಯ ತೀವ್ರ ಕಿಡಿಕಾರಿದೆ. ಈ ನಡುವೆ, ಪಾದಯಾತ್ರೆಗೂ ಮುನ್ನ ಕಾವೇರಿಗೆ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ...

ಸಿದ್ದರಾಮಯ್ಯನವರೇ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ – ಗೋವಿಂದ ಕಾರಜೋಳ

ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಶುರುವಾತಿನಲ್ಲಿಯೇ ವಿಘ್ನ ಕಾಣಿಸಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ...

ಪಾದಯಾತ್ರೆಯಲ್ಲಿ ಸುಸ್ತಾಗಿ ವಾಪಾಸಾದ ಸಿದ್ದರಾಮಯ್ಯ?

ರಾಮನಗರ: ವೀಕೆಂಡ್‌ ಕರ್ಫ್ಯೂ ನಡುವೆಯೂ ಮೇಕೆದಾಟು ಯೋಜನೆಗಾಗಿ ನಮ್ಮ ನೀರು, ನಮ್ಮ ಹಕ್ಕು ಎನ್ನುವ ಘೋಷಣೆ ಕೂಗುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌...

ದಾವಣಗೆರೆಯಲ್ಲಿ ಇಂದು 30 ಜನರಿಗೆ ಕೋವಿಡ್ ಸೊಂಕು: 77 ಕ್ಕೇರಿದ ಸಕ್ರಿಯ ಸೊಂಕಿತರು

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ 30 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 77 ಕ್ಕೆ ಏರಿಕೆ ಕಂಡಿದೆ. ಒಬ್ಬರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,...

ರಿಯಾಯಿತಿ ದರದಲ್ಲಿ ಚಿನ್ನ ಖರೀದಿಸಲು ಆರ್ ಬಿ ಐ ನೀಡುತ್ತಿರುವ ಹೊಸ ಆಫರ್!

ಚಿನ್ನದ ಮೇಲಿನ ಹೂಡಿಕೆ ಎಂದಿಗೂ ನಷ್ಟವಾಗುವುದಿಲ್ಲ ಆದ್ದರಿಂದ ಆರ್ಬಿಐ ಸಾವರಿನ್ ಗೋಲ್ಡ್ ಬಾಂಡ್ (Sovereign Gold Bond Scheme) ಸ್ಕೀಮ್​ನ 9 ನೇ ಆವೃತ್ತಿಗೆ 5 ದಿನಗಳ...

ಜನವರಿ 10 ರಂದು ಮಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಲಸಿಕೆ

ದಾವಣಗೆರೆ: ಜಿಲ್ಲೆಯ ವೈದ್ಯಕೀಯ ಸಿಬ್ಬಂದಿಗಳಿಗೆ, ಪೊಲೀಸರು, ಆಶಾಗಳು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಎಲ್ಲಾ ಮುಂಚೂಣಿ ಕಾರ್ಯಕರ್ತರಿಗೆ ಜ.10 ರಂದು ಬೂಸ್ಟರ್ ಲಸಿಕೆ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಚಾಲನೆ ನೀಡಲಾಗುತ್ತಿದೆ‌....

“ನಮನ ಅಕಾಡೆಮಿ” 28ನೇ ಅಂತರರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭದಲ್ಲಿ.

ದಾವಣಗೆರೆ : ದಾವಣಗೆರೆಯ ನಮನ ಅಕಾಡೆಮಿಯು ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆ ಯಲ್ಲಿ ನಡೆದ 28ನೇ ಅಂತರರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ದಲ್ಲಿ ಲಘು...

ಇತ್ತೀಚಿನ ಸುದ್ದಿಗಳು

error: Content is protected !!