Year: 2022

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌ -ಐಶ್ವರ್ಯ ಕಲಾನಿಕೇತನದ ಆಷಾಡದ ಒಂದು ದಿನ ನಾಟಕ ಪ್ರದರ್ಶನಕ್ಕೆ ಚಾಲನೆ

  ಬೆಂಗಳೂರು : ಜನವರಿ 04 ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ...

ಮುಂದಿನ ಆದೇಶದವರೆಗೆ ಮಗುವಿನ ಕೂದಲು ಕತ್ತರಿಸುವಂತಿಲ್ಲ: ಹೈಕೋರ್ಟ್ ಸೂಚನೆ !

ಬೆಂಗಳೂರು: ಮಗುವಿನ ಧಾರ್ಮಿಕ ಗುರುತು ಬದಲಿಸುವಂತಿಲ್ಲ, ಮುಂದಿನ ಆದೇಶದವರೆಗೆ ಕೂದಲು ಕಟ್‌ ಮಾಡುವಂತಿಲ್ಲ ಎಂದು ಸಿಖ್‌ ವ್ಯಕ್ತಿಯ ಪತ್ನಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಅಸಲಿಗೆ, ಸಿಖ್‌ ಸಮುದಾಯದ...

ಇಂದು ಸಂಜೆಯ ನಂತರ ಲಾಕ್ಡೌನ್ ಆಗಲಿದೆಯಾ ಕರ್ನಾಟಕ‍ ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತನ್ನ ಹಿರಿಯ ಸಂಪುಟ ಸಹೋದ್ಯೋಗಿಗಳು ಮತ್ತು ಕೊರೊನಾ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಹರಡುವಿಕೆಯನ್ನು ವಿಶ್ಲೇಷಿಸಿದ...

ರಾಜ್ಯ ಸಮ್ಮೇಳನದಲ್ಲಿ ದ.ಕ.ಜಿಲ್ಲಾ ಪತ್ರಕರ್ತರ ಸಂಘದ ವಿಶೇಷ ಸಂಚಿಕೆ ಬಿಡುಗಡೆ

ಕಲಬುರಗಿ: ಕಲಬುರಗಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ...

ಸಾರ್ವಜನಿಕರ ಬಲಿಗಾಗಿ ಕಾದಿರುವ ಆನಗೋಡು ನಾಡಕಚೇರಿ

ದಾವಣಗೆರೆ : ಜಿಲ್ಲಾ ಕೇಂದ್ರದಿಂದ 15 ಕಿಲೋಮೀಟರ್ ದೂರವಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಆನಗೋಡು ನಾಡಕಚೇರಿಯ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಶಾಸಕರು, ಸಚಿವರು, ಜಿಲ್ಲಾಡಳಿತ ಇದರ ಬಗ್ಗೆ...

ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಸಲು ಎಐಡಿಎಸ್ಓ ಒತ್ತಾಯ

ದಾವಣಗೆರೆ:  ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಾವಣಗೆರೆಯಲ್ಲಿ ಎಐಡಿಎಸ್ಒ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಯದೇವ ವೃತ್ತದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಆರ್ಗನೈಸೇಶನ್ ಕಾರ್ಯಕರ್ತರು...

ಕುಂಭ ಮೇಳದೊಂದಿಗೆ ಶ್ರೀದೇವಿ ಯನ್ನ ಬಡಿಗೇರ ಮನೆಯಿಂದ ದೇವಸ್ಥಾನಕ್ಕೆ ಬರಮಾಡಿಕೊಂಡ ಗ್ರಾಮಸ್ಥರು

  ಹಾವೇರಿ : ಜಿಲ್ಲೆಯ ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಶ್ರೀ ಸಾಲಿದುರಗಮ್ಮದೇವಿ ಹಾಗೂ ಮಾತಂಗೆಮ್ಮ ದೇವತೆಗಳ ಜಾತ್ರಾ ಮಹೋತ್ಸವ ನಿಮಿತ್ತ ಮೊದಲ ದಿನ ಶ್ರೀದೇವಿಯನ್ನು ಬಡಿಗೇರ...

ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಪ್ರಾರ್ಥನ ಸ್ಥಳಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಶಾಂತಿಯುತ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಆರಿಫ್ ಖಾನ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಪ್ರಾರ್ಥನ ಸ್ಥಳಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಇಂದು...

ನನಗೆ ಜಿಲ್ಲಾ ಮಂತ್ರಿ ಸ್ಥಾನ ಸಿಗಲಿದೆ: ಶಾಸಕ ರವೀಂದ್ರನಾಥ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ನನ್ನನ್ನು ಬಿಟ್ಟು ಇನ್ನಾರಿಗೆ ಕೊಡುತ್ತಾರೆ ಹೇಳಿ? ನಾನೆ ಇಲ್ಲಿ ಹಿರಿಯ ಶಾಸಕನಾಗಿದ್ದು ನನ್ನನ್ನೆ ಪರಿಗಣಿಸುತ್ತಾರೆ ಎಂದು ಶಾಸಕ ಎಸ್.ಎ. ರವೀಂದ್ರನಾಥ...

ಪೋಷಕರು ಮಕ್ಕಳಿಗೆ ಲಸಿಕೆ ಕೊಡಿಸಲು ಮುಂದಾಗಿ – ಎಸ್ ಎ ರವೀಂದ್ರನಾಥ್

ದಾವಣಗೆರೆ: ಜಿಲ್ಲೆಯಲ್ಲಿನ ಎಲ್ಲಾ ೧೫ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡಲ್ಲಿ ಮಾತ್ರ ಓಮಿಕ್ರಾನ್ ತಡೆಗಟ್ಟಲು ಸಾಧ್ಯ. ಆದ್ದರಿಂದ ಪೋಷಕರು ಮಕ್ಕಳಿಗೆ ಲಸಿಕೆ ಕೊಡಿಸಲು ಮುಂದಾಗಿ ಎಂದು...

ಸಿದ್ದಗಂಗಾ ಶಾಲೆ ಮುಖ್ಯಸ್ಥೆ ‘ಜಸ್ಟಿನ್ ಡಿಸೋಜ’ ರಿಗೆ 2021 ರ ‘ವರ್ಷದ ವ್ಯಕ್ತಿ’ ಪ್ರಶಸ್ತಿ

ದಾವಣಗೆರೆ: ಮಕ್ಕಳಲ್ಲಿ ಅಂತರ್ಗತವಾಗಿರುವ ಪ್ರತಿಭೆಯನ್ನು ಹೊರತೆಗೆಯುವುದು ಶಿಕ್ಷಕ ಮಾತ್ರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್‌ ಜೋಷಿ ಹೇಳಿದರು. ಜಿಲ್ಲಾ ಸಮಾಚಾರ ಪತ್ರಿಕಾ ಬಳಗದಿಂದ ಸಿದ್ಧಗಂಗಾ...

ನಮಗೆ ಹರಮಾಲೆ ಗೊತ್ತಿಲ್ಲ ರುದ್ರಾಕ್ಷಿ ಮಾಲೆಯಷ್ಟೆ ಗೊತ್ತು: ಜಯಮೃತ್ಯುಂಜಯ ಶ್ರೀ

ದಾವಣಗೆರೆ: ನಮಗೆ ಹರಮಾಲೆ ಬಗ್ಗೆ ಗೊತ್ತಿಲ್ಲ. ನಮಗೆ ಗೊತ್ತಿರುವುದೇನಿದ್ದರು ರುಕ್ರಾಕ್ಷಿ ಮಾಲೆ ಮಾತ್ರ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಶ್ರೀಗಳು ಪರೋಕ್ಷವಾಗಿ ಹರಿಹರದಲ್ಲಿ ನಡೆಯುತ್ತಿರುವ...

ಇತ್ತೀಚಿನ ಸುದ್ದಿಗಳು

error: Content is protected !!