ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ.! ASP ಕನ್ನಿಕಾ ಸಿಕ್ರಿವಾಲ್ ನೇತೃತ್ವ
ದಾವಣಗೆರೆ: ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಕನ್ನಿಕಾ ಸಿಕ್ರಿವಾಲ್, ಐ.ಪಿ.ಎಸ್ ಸಿಬ್ಬಂದಿಗಳೊಂದಿಗೆ ದಿನಾಂಕ-20.08.2022 ರಂದು ದಾವಣಗೆರೆ ತಾ. ಹಳೇಬಾತಿ ಗ್ರಾಮದ ಹತ್ತಿರ...