ಚನ್ನಗಿರಿಯ ಸೋಮಶೆಟ್ಟಿಹಳ್ಳಿ-ಸಿದ್ದಾಪುರ ರಸ್ತೆಗೆ ಇಂದಿನಿ0ದ ಪ್ಯಾಚ್‌ವರ್ಕ್!
ದಾವಣಗೆರೆ : ರಸ್ತೆ ಕಾಮಗಾರಿ ಕೈಗೊಂಡ ನಂತರ 15 ದಿನಗಳ ಕಾಲ ಬಾಳಿಕೆ ಬರಲಿಲ್ಲವೆಂಬ ಆರೋಪ ಹೊತ್ತಿದ್ದ ಚನ್ನಗಿರಿ ತಾಲೂಕಿನ ಸೋಮಶೆಟ್ಟಿಹಳ್ಳಿ-ಸಿದ್ದಾಪುರ ಗ್ರಾಮದ ರಸ್ತೆಗೆ ಇಂದು ಕೆ.ಆರ್.ಐ.ಡಿ.ಎಲ್....
ದಾವಣಗೆರೆ : ರಸ್ತೆ ಕಾಮಗಾರಿ ಕೈಗೊಂಡ ನಂತರ 15 ದಿನಗಳ ಕಾಲ ಬಾಳಿಕೆ ಬರಲಿಲ್ಲವೆಂಬ ಆರೋಪ ಹೊತ್ತಿದ್ದ ಚನ್ನಗಿರಿ ತಾಲೂಕಿನ ಸೋಮಶೆಟ್ಟಿಹಳ್ಳಿ-ಸಿದ್ದಾಪುರ ಗ್ರಾಮದ ರಸ್ತೆಗೆ ಇಂದು ಕೆ.ಆರ್.ಐ.ಡಿ.ಎಲ್....
ದಾವಣಗೆರೆ: ಖ್ಯಾತ ಪರಿಸರವಾದಿ ಹಾಗೂ ನಮ್ಮ ಜಯಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆ ಯುವ ಸಂಸ್ಥಾಪಕ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರ ಹತ್ಯೆಗೆ ಭೂಗತ...
ದಾವಣಗೆರೆ: ಸ್ಟೇರಿಂಗ್ ರಾಡ್ ಕಟ್ಟಾಗಿ ರಸ್ತೆ ಮಧ್ಯೆ ಇರುವ ಡಿವೈಡರ್ ಮೇಲೆ ಬಸ್ ಹತ್ತಿ, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊ0ಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಚನ್ನಗಿರಿ ಕಡೆಯಿಂದ...
ದಾವಣಗೆರೆ: ಆರಕ್ಷಕರು ಅಂದ್ರೆ ಸಾಕು. ಬರೀ ಬಂದೋಬಸ್ತ್, ಠಾಣೆ ಕೆಲಸ, ಕ್ರೈಂ ಸೇರಿದಂತೆ ಇನ್ನಿತರ ಕೆಲಸವೇ ಜಾಸ್ತಿ. ಅದರಲ್ಲೂ ನಾಡಿನ ದೊರೆ ಊರಿಗೆ ಬರ್ತಾರೆ ಅಂದ್ರೆ ಆರಕ್ಷಕರು...
ದಾವಣಗೆರೆ : ಜೂ.18 ರಂದು ದಾವಣಗೆರೆ ತಾಲ್ಲೂಕಿನ ತಹಶೀಲ್ದಾರ್‍ರವರು ಒಳಗೊಂಡಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ದಾವಣಗೆರೆ ತಾಲ್ಲೂಕು ಕಸಬಾ ದಕ್ಷಿಣ ಹೋಬಳಿ ಜರೀಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ...
ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ...
ದಾವಣಗೆರೆ : ಜನರ ತೆರಿಗೆಯಿಂದ ನಡೆಯುವ ಸರ್ಕಾರದ ಸಚಿವರು, ಮುಖ್ಯಮಂತ್ರಿಗಳು ತಮಗಿಷ್ಟ ಬಂದ0ತೆ ಸರ್ಕಾರದ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಮಂತ್ರಿಗಳು ಜನರ ಸಮಸ್ಯೆ ಕೇಳುವಲ್ಲಿ...
ಚಿತ್ರದುರ್ಗ : ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆಗಳಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಅಂಚೆ ವಿಭಾಗವು ಮೂರೇ ತಿಂಗಳಿಗೆ 2 ಕೋಟಿ 98 ಲಕ್ಷ...
ದಾವಣಗೆರೆ: ಸದ್ದಿಲ್ಲದೆ ಹರಡುವ ಮಾದಕ ಲೋಕದ ಬಗ್ಗೆ ಜಾಗೃತರಾಗಿರಬೇಕು. ಅಪರಾಧ ಲೋಕ ದೇಶದ ಜನರನ್ನು ಹಾಳು ಮಾಡಲೆಂದೇ ಮಾದಕ ವ್ಯಸನಿಗಳಾಗಿಸಲು ಹವಣಿಸುತ್ತದೆ. ಅಗತ್ಯ ಬಿದ್ದಲ್ಲಿ ಪೊಲೀಸ್ ಇಲಾಖೆಯನ್ನು...
ಚಿಕ್ಕಬಳ್ಳಾಪುರ: ಗಾಂಧೀಜಿಯವರು ಕಂಡಿದ್ದ ಗ್ರಾಮ ಸ್ವರಾಜ್ಯದ ಕನಸನ್ನು ಪ್ರಧಾನಿ ನರೇಂದ್ರಮೋದಿ ಅವರು ನನಸು ಮಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಹಾಕುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಚಿಕ್ಕಬಳ್ಳಾಪುರ: ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಮುಖಂಡರು ಗಾಳಿಗೆ ತೂರಿ ಬೀದಿಗಿಳಿದಿರುವುದು ವಿಪರ್ಯಾಸ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಿಡಿ ಕಾರಿದರು. ಘನತ್ಯಾಜ್ಯ ಘಟಕಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ...
ಶಿವಮೊಗ್ಗ : ಭಾರತದ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ ಎಂದು...