Year: 2022

ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಿ ಆದೇಶ!

ದಾವಣಗೆರೆ : 2022-23ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದಡಿಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಕ್ರಿಯಾಯೋಜನೆಗೆ ಅನುಮೋದನೆ ನೀಡಿ ಆದೇಶಿಸಿದೆ. ಕರ್ನಾಟಕ ಅಲೆಮಾರಿ, ಅರೆಅಲೆಮಾರಿ...

ಅರಣ್ಯ ಒತ್ತುವರಿ ತಡೆಯುವ ನಿಟ್ಟಿನಲ್ಲಿ ಅಭಿವೃದ್ದಿ ನಿಗಮದಿಂದ ಹೆಚ್ಚಿನ ಆದ್ಯತೆ: ತಾರಾ ಅನುರಾಧ

ಬೆಂಗಳೂರು : ಅರಣ್ಯದ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಅರಣ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳು ಹಾಗೂ ನೌಕರರಿಗೆ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾ ಅನುರಾಧ...

ಸೂರಗೊಂಡನಕೊಪ್ಪ ಸುಕ್ಷೇತ್ರದಲ್ಲಿ ಕಳಪೆ ಕಾಮಗಾರಿಗಳು.! ಸರ್ಕಾರದ ಹಣ ಪೋಲಿಗೆ ಹೊಣೆ ಯಾರು.?

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಹಾತಿರಾಮ್ ಬಾವಾಜಿ ಭವನ ಮುಂಭಾಗದಲ್ಲಿ ಭಕ್ತಾದಿಗಳು ಓಡಾಡುವ ಸಲುವಾಗಿ ನೆಲಕ್ಕೆ ಹಾಕಲಾಗಿರುವ ಟೈಲ್ಸ್ ಕಾಮಗಾರಿ ಕಳಪೆಯಾಗಿದೆ. ಭಕ್ತಾದಿಗಳು ಓಡಾಡಲು...

ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ! ಅರೇಹಳ್ಳಿ ಗ್ರಾಮದ ಇಬ್ಬರು ಸ್ವರ್ಣಪದಕಕ್ಕೆ ಭಾಜನಾ!

ದಾವಣಗೆರೆ: ಜೂನ್ 16ರ ಇಂದು ಕುವೆಂಪು ವಿಶ್ವವಿದ್ಯಾಲಯದಲ್ಲಿ ಜರುಗಿದ 31ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕು ವ್ಯಾಪ್ತಿಯ ಅರೇಹಳ್ಳಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳಿಗೆ ಸ್ವರ್ಣಪದಕ...

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಪದಾಧಿಕಾರಿಗಳ ಆಯ್ಕೆಗೆ ತೀರ್ಮಾನ

ದಾವಣಗೆರೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ...

ಅಪರ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ: ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿ ಗಳಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ...

ಪಶುಪತಿನಾಥ ದೇವಸ್ಥಾನದ ಲೋಕಾರ್ಪಣೆ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಾಣಗೊಂಡಿರುವ ನೂತನ ಪಶುಪತಿನಾಥ ದೇವಸ್ಥಾನದ ಲೋಕಾರ್ಪಣಾ ಸಮಾರಂಭವು ಜೂ.೧೬ರ ಇಂದು ಮಧ್ಯಾಹ್ನ ೨:೨೦ಕ್ಕೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ...

‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಉದ್ಯೋಗ ಖಾತರಿ ಕಾಮಗಾರಿ ತ್ವರಿತವಾಗಿ ಅನುಷ್ಟಾನಕ್ಕೆ ತನ್ನಿ – ಸಂಸದ ಡಾ.ಜಿ.ಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯಾದ್ಯಂತ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಅನುμÁ್ಠನಕ್ಕೆ ತರಬೇಕು ಹಾಗೂ ನಿಗಧಿ ಪಡಿಸಿದ ಮಾನವ ದಿನಗಳ...

ಲೋಕಾಯುಕ್ತರಾಗಿ ನಿವೃತ್ತ ನ್ಯಾಯಾಧೀಶ ‘ಬಿ ಎಸ್ ಪಾಟೀಲ್’ ನೇಮಕ

ಬೆಂಗಳೂರು: ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಾಧೀಶರಾದ ಬೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರದ ಲೋಕಾಯುಕ್ತ ರನ್ನಾಗಿ ನೇಮಕ ಮಾಡಲಾಗಿದೆ. Lokayukta Retired Judge B.S. Patil.

ಜೂ.16 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ 

ದಾವಣಗೆರೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾರ್ಮಿಕ ಯೋಜನಾ ಸಂಸ್ಥೆ, ದಾವಣಗೆರೆ ಹಾಗೂ ಸ್ವಯಂ ಸೇವಾ ಸಂಸ್ಥೆಯವರ...

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ! ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ:ಡಾ. ನಾಗರಾಜ

ದಾವಣಗೆರೆ : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ...

ಕುರುಬ ಜಾತಿ ನಿಂದಿಸಿದ ವ್ಯಕ್ತಿ ವಿರುದ್ದ ಕ್ರಮಕ್ಕೆ ಹಾಲುಮತ ಮಹಾಸಭಾ ಮನವಿ

ದಾವಣಗೆರೆ : ಸಾರ್ವಜನಿಕವಾಗಿ ಕುರುಬ ಜಾತಿಯನ್ನು ನಿಂದನೆ ಮಾಡಿರುವ ವ್ಯಕ್ತಿಯ ವಿರುದ್ದ ಬಂಧಿಸುವ0ತೆ ಒತ್ತಾಯಿಸಿ ಕುರುಬ ಹಾಲುಮತ ಸಭಾ ದಾವಣಗೆರೆ ಜಿಲ್ಲಾ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜೂನ್...

ಇತ್ತೀಚಿನ ಸುದ್ದಿಗಳು

error: Content is protected !!