Year: 2022

ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆ ದುರುಪಯೋಗ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ದಾವಣಗೆರೆ ಸಂತ ಪೌಲರ ಶಾಲೆಯಲ್ಲಿ ಪರಿಸರ ದಿನಾಚರಣೆ

ದಾವಣಗೆರೆ: ನಗರದ ಸಂತ ಪೌಲರ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಮುಖ್ಯ ರಸ್ತೆಗಳಲ್ಲಿ ಜಾತಾ ನಡೆಸಿ ಜನರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿದರು. ಶಾಲೆಯಲ್ಲಿ...

ಪೊಲೀಸರೆಂದರೆ ಸಾರ್ವಜನಿಕರ ಹಿತೈಶಿಗಳೆಂಬ ಭಾವನೆ ಬರಬೇಕು – ಆರಗ ಜ್ಞಾನೇಂದ್ರ

ದಾವಣಗೆರೆ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ...

ಹಳೇಬಾತಿ ಆಂಜನೇಯ ಸ್ವಾಮಿಯ ಪರಮ ಭಕ್ತರಾದ ಡಿಸಿ ಮಹಾಂತೇಶ್ ಬೀಳಗಿ ಕೃಪೆಯಿಂದ ಗ್ರಾಮದ ಜನರಿಗೆ ಬಸ್ ಸೌಲಭ್ಯ ಸಿಗುತ್ತಾ.!?

ದಾವಣಗೆರೆ: ದಾವಣಗೆರೆ ನಗರದಿಂದ ಕೇವಲ 8-10 ಕಿಲೋ ಮೀಟರ್ ದೂರದಲ್ಲಿರುವ ಹಳೇಬಾತಿ ಗ್ರಾಮ, ಸಾರಿಗೆ ಸೌಲಭ್ಯ ವಂಚಿತವಾಗಿರುವ ಗ್ರಾಮ ಎಂದರೆ ತಪ್ಪಾಗಲಾರದು. ಹಳೇಬಾತಿ ಆಂಜನೇಯಸ್ವಾಮಿ ದೇವಸ್ಥಾನ ಎಂದರೆ...

ಬ್ಯಾಂಕುಗಳಿಗೆ ಮೋಸ ಮಾಡುವ ದುರಾಲೋಚನೆ ಜನರಲ್ಲಿ ಬರಬಾರದು – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬ್ಯಾಂಕ್‌ಗಳು ನಿಯಮಾನುಸಾರ ಸಾಲಗಳನ್ನು ನೀಡುತ್ತವೆ. ಸಾಲವನ್ನು ಪಡೆದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಕೆಲಸ ಮಾಡಬೇಕು. ಅಲ್ಲದೆ ಬ್ಯಾಂಕುಗಳಿಗೆ ಮೋಸ ಮಾಡುವ...

ಬೆಂಗಳೂರಿನ ಹೆಸರಾಂತ ಕೆರಿಯರ್ ಲ್ಯಾಬ್ಸ್ ನೊಂದಿಗೆ ಜಿಎಂಐಟಿ ಒಪ್ಪಂದ

ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇತ್ತೀಚಿಗೆ ನಡೆದ ಬೆಳವಣಿಗೆಯಲ್ಲಿ ಬೆಂಗಳೂರಿನ ಹೆಸರಾಂತ ಸಂಸ್ಥೆಯಾದ ಕೆರಿಯರ್ ಲ್ಯಾಬ್ಸ್ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

ಚನ್ನಗಿರಿ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣಾ ಒತ್ತುವರಿ! ಕ್ರಮಕ್ಕೆ ಆಗ್ರಹಿಸಿ ಮನವಿ

ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಹರೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಪನಾಳ್ ಗ್ರಾಮದ 14 ಎಕರೆ ಗ್ರಾಮ ಠಾಣವನ್ನು ಬಿಡಿಸಿ ನಿವೇಶನ ರಹಿತ ಹಕ್ಕಿಪಿಕ್ಕಿ ಕುಟುಂಬಕ್ಕೆ ಹಂಚಿಕೆ...

ಪರಿಶಿಷ್ಟ ಜಾತಿ ಹಾಗೂ ಪಂಗಡದವರಲ್ಲಿ ಮನವಿ! ಸ್ವಯಂ ಉದ್ಯೋಗಕ್ಕೆ ಬ್ಯಾಂಕುಗಳು ಸಿಬಿಲ್ ಆಧಾರದಲ್ಲಿ ಸಾಲ ನಿರಾಕರಿಸಿರುವ ದಾಖಲೆ ನೀಡುವಂತೆ ಮನವಿ

ದಾವಣಗೆರೆ: ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸ್ವಯಂ ಉದ್ಯೋಗಕ್ಕೆ ಬ್ಯಾಂಕುಗಳು ಸಿಬಿಲ್ ಆಧಾರದಲ್ಲಿ ಸಾಲ ನಿರಾಕರಿಸಿರುವ ದಾಖಲೆ ಇದ್ದರೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಅಂಜುಕುಮಾರ್ ಪ್ರಕಟಣೆ ಮೂಲಕ...

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ದೇವರಾಜ ಅರಸು 40ನೇ ಪುಣ್ಯಸ್ಮರಣೆ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿ ಶಾಮನೂರು ಶಿವಶಂಕರಪ್ಪನವರ ಸಭಾಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ...

ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಜೂನ್ 9ರಂದು ದಾವಣಗೆರೆಯಲ್ಲಿ ಸೈಕಲ್ ಜಾಥಾ

ದಾವಣಗೆರೆ: ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್ ಹಾಗೂ ದಾವಣಗೆರೆ ಬೈಸಿಕಲ್ ಕ್ಲಬ್ ಇವರ ಸಹಯೋಗದೊಂದಿಗೆ ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಜೂನ್ 9ರಂದು ಸೈಕಲ್ ಜಾಥ್ ಹಮ್ಮಿಕೊಳ್ಳಲಾಗಿದೆ. ಅಂದು...

“ಪೊಲೀಸ್ ಇಲಾಖಾ ವಿಚಾರಣೆಯ ಕಿರುಹೊತ್ತಿಗೆ” ಪುಸ್ತಕಕ್ಕೆ ಪೊಲೀಸ್ ಮಹಾನಿರ್ದೇಶಕರಿಂದ ಪ್ರಶಂಸೆ!

ದಾವಣಗೆರೆ: ಪೊಲೀಸ್ ಇಲಾಖೆ ವಿಚಾರಣೆ ಕುರಿತಾಗಿ ಮಂಜುನಾಥ ಎ ಲಿಂಗಾರೆಡ್ಡಿಯವರು “ ಪೊಲೀಸ್ ಇಲಾಖಾ ವಿಚಾರಣೆಯ ಕಿರುಹೊತ್ತಿಗೆ” ಎಂಬ ಹೆಸರಿನಲ್ಲಿ ಪುಸ್ತಕವೊಂದನ್ನು ಬರೆದಿದ್ದು, ಪೊಲೀಸ್ ಮಹಾ ನಿರ್ದೇಶಕರು...

ಇತ್ತೀಚಿನ ಸುದ್ದಿಗಳು

error: Content is protected !!