2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ; ಮೇ 29ಕ್ಕೆ ಶಾಲೆಗಳು ಆರಂಭ

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ; ಮೇ 29ಕ್ಕೆ ಶಾಲೆಗಳು ಆರಂಭ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಜಾರಿಗೊಳಿಸಲು ಸೂಚಿಸಲಾಗಿದೆ.
2023ರ ಮೇ 29ಕ್ಕೆ ಶಾಲೆಗಳು ಆರಂಭವಾಗಲಿವೆ. ಅಕ್ಟೋಬರ್ 8ರಿಂದ 24ರವರೆಗೆ ದಸರಾ ರಜೆ ಹಾಗೂ 2024ರ ಏಪ್ರಿಲ್ 14ರಿಂದ ಮೇ 28ರವರೆಗೆ ಬೇಸರಿಗೆ ರಜೆ ಇರಲಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!