ಜೆಡಿಎಸ್‌ನಲ್ಲಿ ಅಣ್ಣ-ತಮ್ಮನ ಕಾದಾಟ, ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕಾಗಿ ನಾಯಕರ ಕಿತ್ತಾಟ; ನಳಿನ್
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ನಿರಂತರವಾಗಿ ರೈತಪರ ನಿಲುವನ್ನು ಹೊಂದಿದ್ದು, ವಿವಿಧ ರೈತೋಪಯೋಗಿ ಕಾರ್ಯ ಮಾಡಿವೆ. ರೈತರ ಒಳಿತಿಗಾಗಿ...
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ನಿರಂತರವಾಗಿ ರೈತಪರ ನಿಲುವನ್ನು ಹೊಂದಿದ್ದು, ವಿವಿಧ ರೈತೋಪಯೋಗಿ ಕಾರ್ಯ ಮಾಡಿವೆ. ರೈತರ ಒಳಿತಿಗಾಗಿ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ ಜನವರಿ 21ರಂದು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ....
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ನೆಲಮಂಗಲ ನಗರಸಭೆ ಜೆಡಿಎಸ್ ಅಧ್ಯಕ್ಷೆ ಸೇರಿದಂತೆ ವಿವಿಧ ಪಕ್ಷಗಳ 10 ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ....
ದಾವಣಗೆರೆ: ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಲಯ ಕಚೇರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಜಿ.ಡಿ. ಶೇಖರ್ ಹಾಗೂ ಅವರ ಅಧೀನ ಸಿಬ್ಬಂದಿ ಶಿರಸ್ತೇದಾರ್ ಶ್ರೀನಿವಾಸ್ ವಿ.ಎ. ಇವರು ಲೋಕಾಯುಕ್ತರ...
ಮಂಡ್ಯ: ಗಣ ರಾಜ್ಯೋತ್ಸವ ಮರೆತು ಕ್ರಾಂತ್ಯೋತ್ಸವ ಆಚರಿಸಿ ಎಂದು ಬಹಿರಂಗವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಚಿತ್ರ ನಟಿ ರಚಿತಾ ರಾಮ್ ಅವರ ಮೇಲೆ ದೇಶ ದ್ರೋಹದ...
ದಾವಣಗೆರೆ: ನಡೆದಾಡುವ ದೇವರೆಂದೇ ಪ್ರಖ್ಯಾತರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜ.೨೨ ರಂದು ಸಂಜೆ...
ದಾವಣಗೆರೆ: ಜಗಳೂರು ಪಟ್ಟಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದ 30 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿ ದಂಡ ರೂಪವಾಗಿ ರೂ.3,380 ಸಂಗ್ರಹಿಸಲಾಗಿದೆ. ಶುಕ್ರವಾರ ಮುಂಜಾನೆ ಜಗಳೂರು ನಗರದ ವಿವಿಧ...
ದಾವಣಗೆರೆ: ತಾಲೂಕಿನ ಕ.ವಿ.ಪ್ರ.ನಿ.ನಿ, ದಾವಣಗೆರೆ ಬೃಹತ್ ಕಾಮಗಾರಿ ವಿಭಾಗದಿಂದ 66 ಕೆ ವಿ ದಾವಣಗೆರೆ-ಚಿತ್ರದುರ್ಗ ಲೈನ್ 2 ರ ಎರಡನೇ ವಾಹಕವನ್ನು ಎಳೆಯುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.22...
ದಾವಣಗೆರೆ : ದಾವಣಗೆರೆ ಸೇರಿದಂತೆ ಹೊನ್ನಾಳಿಯಲ್ಲಿ ತಮ್ಮದೇ ಶೈಲಿಯಲ್ಲಿ ಹಲವು ಕೊಲೆ ಪ್ರಕರಣ ಬೇದಿಸಿದ್ದ ಬೆಣ್ಣೆ ನಗರಿಯ ಪೊಲೀಸ್ ಟಿ.ವಿ.ದೇವರಾಜ್ ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ...
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)(KUWJ) ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಿದ್ದು, ಪೊಲೀಸ್ ಬೇಟೆ ಪತ್ರಿಕೆ (PoliceBete ) ಸಂಪಾದಕರು ಹೆಚ್.ಟಿ. ಪ್ರಸನ್ನ...
ಜಗಳೂರು : ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಬೆಂಗಳೂರು ತಂಡಕ್ಕೆ ರಾಜ್ಯ ಚಾಂಪಿಯನ್ ಶಿಪ್ ಜಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ಕಬಡ್ಡಿ ಚಾಂಪಿಯನ್ ಶಿಪ್ ಹೊನಲುಬೆಳಕಿನ ಪಂದ್ಯಾವಳಿಗಳು...
ದಾವಣಗೆರೆ: ದಾವಣಗೆರೆಯಲ್ಲಿ ಗುರುವಾರ ಸಂಜೆ ನಡೆದ ಕಾಂಗ್ರೆಸ್‌ನ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ....