Month: January 2023

ಫೆ.3ರಿಂದ 5ರವರೆಗೆ ರಾಜ್ಯಮಟ್ಟದ ಕೃಷಿ ಮೇಳ

ದಾವಣಗೆರೆ : ಡಾ.ಸಾಯಿಲ್ ಪ್ರಾಯೋಜಕತ್ವದಲ್ಲಿ ಮೈಕ್ರೋಬಿ ಫೌಂಡೇಷನ್, ಯು.ಎಸ್.ಕ್ಮ್ಯೂನಿಕೇಷನ್ ಸಂಯುಕ್ತಾಶ್ರಯದಲ್ಲಿ ಇದೇ 3ರಿಂದ 5ರವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಮೈಕ್ರೋಬಿ ಫೌಂಡೇಷನ್...

ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದ ಆಪತ್ಪಾಂಧವ.! ಸಂಸ್ಥೆಯ ಚಾಲಕನಿಗೆ ಬಹುಪರಾಕ್ – ಅನ್ಬುಕುಮಾರ್ 

ಬೆಂಗಳೂರು: ದಿನಾಂಕ 29.01.2023 ರಂದು ತುಮಕೂರು ವಿಭಾಗದ ಶಿರಾ ಘಟಕದ ಚಾಲಕರಾದ ಶ್ರೀ ಮಂಜುನಾಥ್ ಬಿಲ್ಲೆ ಸಂಖ್ಯೆ 697 ರವರು ತುಮಕೂರು ವಿಭಾಗದ ಮಾರ್ಗದಲ್ಲಿ ಬಸ್ಸು ಕಾರ್ಯಾಚರಣೆ...

ಹೊರಗುತ್ತಿಗೆ ನೌಕರರ ಖಾಯಂಗೆ ಅರ್ನಿದಿಷ್ಟಾವಧಿ ಮುಷ್ಕರ ನಾಳೆ

ದಾವಣಗೆರೆ: ನಗರದ ಸ್ಥಳೀಯ ಸಂಸ್ಥೆಗಳ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ತಂದು ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಫೆ.೧ರಿಂದ...

ಡಿಕೆಶಿ ಬಳಿ ಇವೆ 110 ಸಿಡಿಗಳು, ಈ ಬಗ್ಗೆ ಸ್ಪಷ್ಟ ದಾಖಲೆಗಳು ನನ್ನ ಬಳಿ ಇವೆ: ಜಾರಕಿಹೊಳಿ

ಬೆಳಗಾವಿ: ಡಿ.ಕೆ.ಶಿವಕುಮಾರ 110 ಸಿ.ಡಿ.ಗಳನ್ನು ಮಾಡಿಸಿದ್ದಾನೆ. ರಾಜ್ಯದ ಹಲವು ರಾಜಕಾರಣಿಗಳು, ಅಧಿಕಾರಿಗಳ ಬದುಕು ಹಾಳು ಮಾಡಲೆಂದೇ ಈ ಸಿ.ಡಿ.ಗಳನ್ನು ಮಾಡಿಸಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ....

ವೈಯಕ್ತಿಕ ವಿಚಾರಗಳನ್ನು ಮುಕ್ತವಾಗಿ ಬಗೆಹರಿಸಿಕೊಳ್ಳಬೇಕು. ಬಹಿರಂಗ ಹೇಳಿಕೆಗಳನ್ನು ನೀಡುವುದು ಶೋಭೆ ತರುವುದಿಲ್ಲ.

ದಾವಣಗೆರೆ :ಪಂಚಪೀಠಗಳಲ್ಲಿ ಒಂದಾದ ಉಜ್ಜೈನಿ ಪೀಠದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇದಾರ ಪೀಠದ ಜಗದ್ಗುರುಗಳು ತಮ್ಮ ಮಾತುಗಳನ್ನು ಹಿಂಪಡೆಯಬೇಕು ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ...

ಫೆ.16ರಂದು ರಾಜ್ಯ ರೈತ ಸಂಘದಿಂದ ಬೆಂಗಳೂರು ಚಲೋ-ಸಮಾವೇಶ

ದಾವಣಗೆರೆ:  ರಾಜ್ಯದ ದುಡಿಯುವ ಜನರ ಬವೆಗಳನ್ನು ನಿವಾರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬರುವ ಫೆ.16ರಂದು ಬೆಂಗಳೂರು ಚಲೋ ನಡೆಸಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ...

ದಾವಣಗೆರೆ ಜಿಲ್ಲೆಯಲ್ಲಿ 3 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು: ಅಮಾನುಲ್ಲಾ ಖಾನ್ ವಿಶ್ವಾಸ

ದಾವಣಗೆರೆ: ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಕ್ಷದ ಜಿಲ್ಲಾ ವಕ್ತಾರ ಜೆ.ಅಮಾನುಲ್ಲಾ ಖಾನ್ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಬಲಗೊಳಿಸಲು...

ಫೆಬ್ರವರಿ 1ಕ್ಕೆ ಶ್ರೀ ಮಡಿವಾಳ ಮಾಚಿದೇವ ಜಯಂತಿ, ಶಕ್ತಿ ಪ್ರದರ್ಶನ

ದಾವಣಗೆರೆ: ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ವತಿಯಿಂದ ಫೆಬ್ರವರಿ 1ರ ಬುಧವಾರ ಬೆಳಿಗ್ಗೆ 11ಗಂಟೆಗೆ ಶ್ರೀ ಮಡಿವಾಳ ಮಾಚಿದೇವ ಜಯಂತಿಯ ಆಚರಣೆಯನ್ನು ವಿನೋಬನಗರ ಶ್ರೀ ಮಡಿವಾಳ...

ಫಸ್ಟ್ ಇಂಟರ್‌ನ್ಯಾಷನಲ್ ಓಪನ್ ಕರಾಟೆಯಲ್ಲಿ ಬಹುಮಾನ

ದಾವಣಗೆರೆ: ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ಫಸ್ಟ್ ಇಂಟರ್‌ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಇಂಡಿಯನ್ ಮಾರ್ಷಲ್ ಆರ್ಟ್ಸ್ ಮತ್ತು ಸೆಲ್ಫ್ ಡಿಫೆನ್ಸ್ ಆರ್ಗನೈಷನ್ ಶಾಲೆಯ ಕ್ರೀಡಾಪಟುಗಳು ಕರಾಟೆ...

ಆಯುಷ್ ಇಲಾಖೆ ಕಛೇರಿ ನಿರ್ಮಾಣಕ್ಕೆ ಚಾಲನೆ ಶೀಘ್ರ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಆಯುಷ್ ಆಸ್ಪತ್ರೆಯನ್ನು ಶೀಘ್ರದಲ್ಲೇ ನಾಗರೀಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು....

ಹಂಪಿ ಉತ್ಸವದಲ್ಲಿ ಮಿಂಚಿದ ದಾವಣಗೆರೆಯ ಚಿರಂತನ ತಂಡ

ಹಂಪಿ: ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ 29.1.2023 ರಂದು ನಗರದ ಖ್ಯಾತ ಸಾ೦ಸ್ಕೃತಿಕ ಸಂಸ್ಥೆ ಚಿರಂತನ ತಂಡ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಪ್ರಶಂಸೆ ಗಳಿಸಿತು. ಜಾನಪದ...

ಐ ಪಿ ಎಸ್ ಆಧಿಕಾರಿಗಳನ್ನ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹತ್ತಿರ ಬರುತ್ತಿದ್ದಂತೆ ಪೋಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಪ್ರಾರಂಭವಾಗಿದೆ. ಇಂದು ಒಟ್ಟು 13 ಐ ಪಿ ಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ...

error: Content is protected !!