Month: January 2023

ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಚನಾಗೆ ದ್ವಿತೀಯ ಸ್ಥಾನ ದಾವಣಗೆರೆ 17

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ, ದಾವಣಗೆರೆ ಹಾಗೂ ಬಿಇಎ ಶಿಕ್ಷಣ ಮಹಾವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ದಾವಣಗೆರೆ...

ಬಿಜೆಪಿ ದಂಡನಾಯಕನಾಗಿ ಜೆ.ಪಿ.ನಡ್ಡಾ ಇನ್ನೊಂದು ವರ್ಷ ಮುಂದುವರಿಕೆ; ಅಮಿತ್ ಷಾ ಘೋಷಣೆ

ದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರು ಮತ್ತೊಂದು ವರ್ಷದ ಅವಧಿಗೆ ಮುಂದುವರಿಯಲಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್...

ಕಾಂಗ್ರೆಸ್ ಮಾಜಿ ಶಾಸಕ ತಿಮ್ಮಪ್ಪಹೆಗಡೆ ನಿಧನ

ಶಿವಮೊಗ್ಗ :ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್. ಟಿ. ತಿಮ್ಮಪ್ಪ ಹೆಗಡೆ ವಿಧಿವಶರಾದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಮಂಗಳವಾರ ಮುಂಜಾನೆ 94 ವರ್ಷದ...

ಕಾರ್ಮಿಕರ ಸಮಸ್ಯೆ ಪರಿಹರಿಸಲು ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ

ದಾವಣಗೆರೆ :ರಾಜ್ಯದ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸರ್ಕಾರವು  ಈ ಕೂಡಲೇ ...

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ...

ಶಿವಮೊಗ್ಗ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ನಂತರ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ...

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ : 26 ಪ್ರಕರಣ ದಾಖಲು

ದಾವಣಗೆರೆ: ನಗರದ ಗುಂಡಿ ಸರ್ಕಲ್ ವ್ಯಾಪ್ತಿಯಲ್ಲಿ  ತಂಬಾಕು ನಿಯಂತ್ರಣ ಕೋಶ ವತಿಯಿಂದ ತಂಬಾಕು ಉತ್ಪನ್ನ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 26 ಪ್ರಕರಣಗಳನ್ನು...

ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ...

ವಿಕಲಚೇತನರಿಗೆ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ

ದಾವಣಗೆರೆ: ದೈಹಿಕ ವಿಕಲಚೇತನರ ನಗರೋತ್ಥಾನ ಯೋಜನೆಯ 5% ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿನ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ...

ವಿದ್ಯಾರ್ಥಿಗಳಿಗೆ ತ್ವರಿತವಾಗಿ ಶಿಕ್ಷಣ ಸಾಲ ಮಂಜೂರಾತಿ- ಸಾಲದ ಪ್ರಮಾಣ ಹೆಚ್ಚಳಕ್ಕೆ ಬ್ಯಾಂಕರ್ಸ್ಗಳಿಗೆ ಸೂಚನೆ -ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ : ಶಿಕ್ಷಣ ಸಾಲ ನೀಡುವ ಪ್ರಮಾಣ ಹೆಚ್ಚಿಸಿ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಸಾಲಸೌಲಭ್ಯಗಳ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅವರು ಅಧಿಕಾರಿಗಳಿಗೆ...

ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ: ಕಾಂಗ್ರೆಸ್ ಘೋಷಣೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂ. ನೆರವು ನೀಡುವುದಾಗಿ ಕಾಂಗ್ರೆಸ್ ಪಕ್ಷ...

ಇತ್ತೀಚಿನ ಸುದ್ದಿಗಳು

error: Content is protected !!