Month: January 2023

ಕಲಬುರ್ಗಿಗೆ ಪ್ರಧಾನಿ: 2500 ಬಸ್ ವ್ಯವಸ್ಥೆ

ಕಲಬುರಗಿ: ಜನವರಿ 19ರಂದು ಸೇಡಂ ತಾಲ್ಲೂಕಿನ ಮಳಖೇಡ ಸಮೀಪದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ 60 ಎಕರೆ ಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು,...

ಅಪ್ರಾಪ್ತ ಬಾಲಕಿಯ ಅತ್ಯಾಚಾರ, 10 ವರ್ಷ ಕಠಿಣ ಶಿಕ್ಷೆ

ದಾವಣಗೆರೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ 37ಸಾವಿರ ರೂ.ಗಳ ದಂಡಾದೇಶ...

ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮಕ್ಕೆ ಸೂಚನೆ

ಬೆಂಗಳೂರು: ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ, ನಿರ್ಲಕ್ಷ್ಯ ವಹಿಸುವ ಅಧಿಕಾರಿ-ಸಿಬ್ಬಂದಿಗಳಿಗೆ ನೋಟೀಸ್ ನೀಡಿ, ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶ್ರೀವತ್ಸ ಕೃಷ್ಣ ಅವರು ಸರ್ಕಾರದ...

ಜಮೀನು ಹಸ್ತಾಂತರ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ: ಡಿಆರ್‌ಆರ್ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ  ಸಂಬಂಧಿಸಿದ ಜಮೀನನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಸ್ತಾಂತರಿಸುವುದನ್ನು ವಿರೋಧಿಸಿ ಡಿಆರ್‌ಆರ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು...

ಮೆಟ್ರೋ ಪಿಲ್ಲರ್ ಬಿದ್ದು ತಾಯಿ- ಮಗು ಸಾವು.! ದಾವಣಗೆರೆಯಲ್ಲಿ ತಾಯಿ ಮಗು ಅಂತ್ಯಕ್ರಿಯೆ

ದಾವಣಗೆರೆ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ- ಮಗು ಸಾವು, ಬೆಳಗಿನ ಜಾವ 2 ಗಂಟೆ ಸರಿ ಸುಮಾರು ದಾವಣಗೆರೆಯ ಬಸವೇಶ್ವರ ನಗರದಲ್ಲಿನ ಮನೆಗೆ...

ಬೆಂಗಳೂರಿನಲ್ಲಿ ಸೇನಾ ದಿನಾಚರಣೆ; ಜ.16ರ ಕಾರ್ಯಕ್ರಮಗಳ ಆಕರ್ಷಣೆ ಹೇಗಿರುತ್ತೆ ಗೊತ್ತಾ‌..?

ಬೆಂಗಳೂರು: ಈ ಬಾರಿ ಬೆಂಗಳೂರಿನಲ್ಲಿ ಸೇನಾ ದಿನದ ವಿಶೇಷ ಕಾರ್ಯಕ್ರಮ ಗಮನಸೆಳೆಯಲಿದೆ. ಈ‌ ಸಂದರ್ಭದಲ್ಲಿ ಸೇನಾ ಶಕ್ತಿ ಅನಾವರಣಗೊಳ್ಳಲಿದೆ. ಅದಕ್ಕಾಗಿ ಭರ್ಜರಿ ತಾಲೀಮು ನಡೆದಿದೆ. ಬೆಂಗಳೂರಿನಲ್ಲಿ ಸೇನಾ...

ಜಗಳೂರು ತಾಲ್ಲೂಕಿನ ಪಿಡಿಒ ಎ.ಟಿ. ನಾಗರಾಜ್ ಸಸ್ಪೆಂಡ್ – ಸಿಇಒ

ದಾವಣಗೆರೆ: ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಹಿರೇಮಲ್ಲನಹೋಳೆ ಮತ್ತು ಗರುಸಿದ್ದಾಪುರ ಗ್ರಾಮ ಪಂಚಾಯಿತಿಗಳ ಪಿಡಿಒ ಆಗಿ ಕಾರ್ಯ ನಡೆಸುತ್ತಿದ್ದ ಎ.ಟಿ. ನಾಗರಾಜ್ ಅವರನ್ನು ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಎ.ಚನ್ನಪ್ಪ...

ಪಕ್ಷ ನಮ್ಮಪ್ಪನ ಆಸ್ತಿನಾ? ಟಿಕೆಟ್ ಕೊಡಲೇ ಬೇಕೆಂಬ ಕಾನೂನಿಲ್ಲ – ಶಾಸಕ ರೇಣುಕಾಚಾರ್ಯ

ದಾವಣಗೆರೆ: ಭಾರತೀಯ ಜನತಾಪಕ್ಷದ ವರಿಷ್ಟರು ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದಾರೆ. 2023ಕ್ಕೆ 150 ಸ್ಥಾನ ಗೆಲ್ಲುವ ಟಾರ್ಗೆಟ್ ನೀಡಿದ್ದಾರೆ ಎಂದು ಎಂ.ಪಿ. ರೇಣುಕಾಚಾರ್ಯ ಹೇಳಿದರು. ಪ್ರಧಾನ...

ಗೂಂಡಾಗಿರಿ ಬೆಳೆಸಿದ್ದು ಕಾಂಗ್ರೆಸ್.! ಕಾಂಗ್ರೆಸ್‌ಗೆ ಮತ್ತೊಂದು ಹೆಸರೇ ಗೂಂಡಾಗಿರಿ – ರೇಣುಕಾಚಾರ್ಯ

ದಾವಣಗೆರೆ: ನಾವು ಜಾತಿವಾದಿಗಳಲ್ಲ, ಕೋಮುವಾದಿಗಳಲ್ಲ. ಹಿಂದೂ, ಮುಸಲ್ಮಾನ, ಕ್ರೈಸ್ತ ಎಲ್ಲರೂ ಭಾರತ ಮಾತೆಯ ಮಕ್ಕಳು. ಆದರೆ ಕೆಲ ಅಸ್ಪಸಂಖ್ಯಾತ ಗೂಂಡಾಗಳು ಪದೇ ಪದೇ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ....

ರಾಮಕೃಷ್ಣ ಕೊಲೆ ಪ್ರಕರಣ,ಹಂತಕರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ

ದಾವಣಗೆರೆ: ಕನ್ನಡ ಪರ ಸಂಘಟನೆಯ ಜಗಳೂರು ತಾಲೂಕು ಅಧ್ಯಕ್ಷ,ಹೋರಾಟಗಾರ ರಾಮಕೃಷ್ಣ ಹತ್ಯೆ ಖಂಡಿತ,ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶಂಕರನಾಗ್ ಅಸೋಸಿಯೇಷನಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ...

ಜನವರಿ 13 ರಂದು ಎವಿಕೆ ಕಾಲೇಜಿನಲ್ಲಿ ಉದ್ಯೋಗ ಮೇಳ

ದಾವಣಗೆರೆ : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ‘ಮಾದರಿ ವೃತ್ತಿ ಕೇಂದ್ರ’ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಎ.ವಿ.ಕೆ. ಮಹಿಳಾ ಕಾಲೇಜು, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ...

ಕುವೆಂಪು ವಿ.ವಿ ಪದವಿ ಪೂರ್ಣಗೊಳಸದ ಹಳೇಯ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ದಾವಣಗೆರೆ:   ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ. ಕೋರ್ಸ್...

ಇತ್ತೀಚಿನ ಸುದ್ದಿಗಳು

error: Content is protected !!