Month: January 2023

ಎನ್ ಐಎ ತಂಡದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

ಉಳ್ಳಾಲ: ಏಳು ಮಂದಿ ಎನ್ ಐಎ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಲೇಖಕರಿಂದ ಅರ್ಜಿ ಆಹ್ವಾನ.

ಚಿತ್ರದುರ್ಗ: ಜಿಲ್ಲಾಮಟ್ಟದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಿಳಿಯಪಡಿಸಲು ಅಗತ್ಯ ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದ್ದು, ಅದರಂತೆ ಜಿಲ್ಲೆಯ ಅರ್ಹ...

ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಆಟೋ ಟ್ಯಾಕ್ಸಿ ಚಾಲಕರು, ಮಾಲೀಕರ ಭಕ್ತಿಪೂರ್ವಕ ನಮನ 

ದಾವಣಗೆರೆ : ನಡೆದಾಡುವ ದೇವರಂದೆ ಹೆಸರಾಗಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ನಗರದಲ್ಲಿ ಇಂದು ಸಂಜೆ ಜೈ ಕರುನಾಡ ವೇದಿಕೆ ಹಾಗೂ ಶ್ರೀಕೃಷ್ಣ ಸಾರಥಿ ಆಟೋ...

ಜನವರಿ 8ಕ್ಕೆ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್ಸಿಎಸ್ಟಿ ಐಕ್ಯತಾ ಸಮಾವೇಶ

ದಾವಣಗೆರೆ: ಚಿತ್ರದುರ್ಗದ ಚಳ್ಳಕೆರೆ ತಿರುವಿನಲ್ಲಿ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶವನ್ನು ಇದೇ ಜನವರಿ 8ರಂದು ಹಮ್ಮಿಕೊಳ್ಳಲಾಗಿದೆ ಎಂದು ಎಸ್ಸಿ-ಎಸ್ಟ ಮುಖಂಡ ಮಂಜುನಾಥ್ ಆಲ್ಲರಿ ತಿಳಿಸಿದರು. ಪೂಜಾ...

ಚನ್ನಗಿರಿಯಲ್ಲಿ ನಡೆದ ಭವ್ಯ ಶ್ರೀನಿವಾಸ ಕಲ್ಯಾಣ ಮಹೋತ್ಸವ.

ಚನ್ನಗಿರಿ: ಸಮಾಜದ ಸ್ವಾಸ್ಥ್ಯಕ್ಕಾಗಿ ಪ್ರಾರ್ಥಿಸಿ, ಮಾನ್ಯ ಶಾಸಕರಾದ ಶ್ರೀ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಸಹೋದರ ಶ್ರೀ ಮಾಡಾಳ್ ಮಲ್ಲಿಕಾರ್ಜುನ ಅವರು ಚನ್ನಗಿರಿಯ ತಾಲೂಕು ಕ್ರೀಡಾಂಗಣದಲ್ಲಿ ಅದ್ಧೂರಿ...

ರೌಡಿಸಂ ಓನ್ಲಿ ಫ್ಯಾಷ್‌ನಿಟಿ..! ಭಟ್ ರಿಯಾಲಿಟಿ ಇಸ್ ವೇರಿ ಟಫ್.! ಎಸ್ ಪಿ ರಿಷ್ಯಂತ್

ದಾವಣಗೆರೆ: ರೌಡಿಸಂ ಒನ್ಲಿ ಫ್ಯಾಷ್‌ನಿಟಿ... ಭಟ್ ರಿಯಾಲಿಟಿ ಇಸ್ ವೇರಿ ಟಫ್... ರೌಡಿಸಂ ಮಾಡಿದಾಕ್ಷಣ ನೀವು ಹೀರೋಗಳು ಆಗೋಕೆ ಸಾಧ್ಯವಿಲ್ಲ. ಇದೆಲ್ಲ 4 ದಿನ ಮಾತ್ರ, ನಿಜವಾದ...

ಒಂದೇ ಕುಟುಂಬದ ನಾಲ್ವರು ಕಾಣೆ.! ಮಾಹಿತಿಗೆ ಪೊಲೀಸ್ ಮನವಿ.!

ಚಿತ್ರದುರ್ಗ : ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಡಿಸೆಂಬರ್...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌...

Video Interview: ರೌಡಿ ಪೆರೇಡ್ ನಡೆಸಿದ ದಾವಣಗೆರೆ ಪೋಲಿಸ್.! ಹಿಂಬಾಲಕರಿಗೆ ಬುದ್ದಿ ಹೇಳಿದ ಸೀನಪ್ಪ.!

ದಾವಣಗೆರೆ: ಪೊಲೀಸ್ ಅಧೀಕ್ಷಕರಾದ ಸಿ.ಬಿ. ರಿಷ್ಯಂತ್ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲೆಯ ರೌಡಿ ಶೀಟರ್ ಗಳ ಪ್ಯಾರೆಡ್ ನಡೆಸಿದರು. ಎಲ್ಲಾ ಅಪರಾಧ ಹಿನ್ನೆಲೆಯುಳ್ಳ ರೌಡಿ ಶೀಟರ್...

ಹರಿಹರಕ್ಕೆ ಇಂದು ನಟ ಶಿವರಾಜ್ ಕುಮಾರ್

ಹರಿಹರ: ‘ವೇದಾ’ ಚಲನಚಿತ್ರ ಪ್ರಚಾರ ಅಂಗವಾಗಿ ಖ್ಯಾತ ಚಲನಚಿತ್ರ ನಟ ಶಿವರಾಜ್ ಕುಮಾರ್ ಗುರುವಾರ ಮಧ್ಯಾಹ್ನ ಹರಿಹರಕ್ಕೆ ಆಗಮಿಸಲಿದ್ದಾರೆ. ಗುರುವಾರ ಬೆಳಗ್ಗೆ ದಾವಣಗೆರೆ ನಗರದೇವತೆ ದುರ್ಗಾಂಬಿಕಾ ದೇವಿ...

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ ವ್ಯಕ್ತಿ ಮೇಲೆ ಕ್ರಮ

ನವದೆಹಲಿ: ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನ.26ರಂದು ನಡೆದಿತ್ತು....

ಗ್ರಾಹಕ ಉತ್ಪನ್ನಗಳ ಮೇಲೆ ಐ.ಎಸ್.ಐ ಮಾರ್ಕ ಇರುವುದನ್ನು ಖಚಿತ ಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ:ಐ.ಎಸ್.ಐ ಗುರುತಿನ ವಸ್ತುಗಳ ಗುಣಮಟ್ಟದ ಬಗ್ಗೆ ಎಲ್ಲರು ಮಾಹಿತಿ ಪಡೆಯುವುದು ಅವಶ್ಯಕವೆಂದು  ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಿದ್ದ ಬ್ಯೂರೋ ಆಫ್ ಇಂಡಿಯನ್(IBS)...

ಇತ್ತೀಚಿನ ಸುದ್ದಿಗಳು

error: Content is protected !!