Month: January 2023

ಆಶಾ ಕಾರ್ಯಕರ್ತೆಯರ ಹೋರಾಟದ ಯಶಸ್ಸು; ಗುರಿ ತಲುಪಲು ಇನ್ನೊಂದೇ ಗೇಣು..!

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸುದೀರ್ಘ ಹೋರಾಟ ಇದೀಗ ಫಲಕೊಟ್ಟಿದೆ. ಗೌರವಧನ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವಾರು ಹಂತಗಳಲ್ಲಿ ಹೋರಾಟ ನಡೆಸಿರುವ ಆಶಾ ಹೋರಾಟಗಾರರು ಕೊನೆಗೂ...

ಭೈರಪ್ಪ ಹಾಗೂ ಸುಧಾ ಮೂರ್ತಿಗೆ ಪದ್ಮಭೂಷಣ ಎಸ್.ಎಂ. ಕೃಷ್ಣಗೆ ಪದ್ಮವಿಭೂಷಣ

ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರು ಪದ್ಮ ಭೂಷಣ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಕೃಷ್ಣ ಅವರು ಪದ್ಮವಿಭೂಷಣಕ್ಕೆ...

ರಾಜ್ಯಪಾಲ ಥಾವರ್‌ಚಾಂದ್‌ ಗೆಹಲೋತ್‌ ರಿಂದ ಮಹತ್ವದ ಘೋಷಣೆ.!

ಬೆಂಗಳೂರು: 1 ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮುಂದಿನ ಎರಡು ವರ್ಷಗಳಲ್ಲಿ ಮೇಲ್ಜರ್ಜೆಗೇರಿಸಲಾಗುವುದು...

ಯಡಿಯೂರಪ್ಪ ಬಗ್ಗೆ ಪ್ರಶ್ನೆ ಕೇಳಬೇಡಿ: ಯತ್ನಾಳ್

ವಿಜಯಪುರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕುರಿತಂದೆ ನನಗೆ ಪ್ರಶ್ನೆಗಳನ್ನೆ ಕೇಳಬೇಡಿ, ಅವರ ಬಗ್ಗೆ ಅಪಾರ ಗೌರವ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ...

ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಬಿ.ಹಾಲೇಶಪ್ಪ ಅವಿರೋಧ ಆಯ್ಕೆ : ಗರುಡಚರಿತೆ ಹಾಗೂ ಗರುಡವಾಯ್ಸ್ ಬಿಗ್ ಇಂಪ್ಯಾಕ್ಟ್

ದಾವಣಗೆರೆ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹರಿಹರ ತಾಲೂಕಿನ ಹೊಳೆಸಿರಿಗೆರೆಯ ಬಿ.ಹಾಲೇಶಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಚಂದ್ರಶೇಖರ್...

ಫೆಬ್ರವರಿ 16 ಕ್ಕೆ ರಥೋತ್ಸವ ಹಿನ್ನೆಲೆ,ಗುರುಕೊಟ್ಟೂರೇಶ್ವರ ರಥದ ಗಡ್ಡೆಗೆ ಪೂಜೆ

ಕೊಟ್ಟೂರು: ಐತಿಹಾಸಿಕ ವಿಜಯನಗರ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಕೊಟ್ಟೂರಿನಲ್ಲಿ ಪವಾಡಪುರುಷ ಶ್ರೀಗುರು ಕೊಟ್ಟೂರೇಶ್ವರರ ರಥೋತ್ಸವ ಫೆಬ್ರವರಿ 16 ರಂದು ಜರುಗಲಿದೆ. ಇಂದು ಸಂಜೆ ವಿಜಯನಗರ ಜಿಲ್ಲೆಯ...

ಗಣರಾಜ್ಯೊತ್ಸವದಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ

ನವದೆಹಲಿ: ರಾಜ್ಯದ ಮೂವರು ಮಹಿಳಾ ಸಾಧಕರ ಸಾಧನೆಗಳನ್ನು ಅನಾವರಣಗೊಳಿಸಿದ ಕರ್ನಾಟಕದ ಸ್ತಬ್ಧಚಿತ್ರ ದ 74ನೇ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ರಾಜ್ಯದ ಮೂವರು ಮಹಿಳಾ ಸಾಧಕಿಯರ ಅಸಾಧಾರಣ ಸಾಧನೆಗಳನ್ನು...

ಗಣರಾಜ್ಯೋತ್ಸವ ರಾಷ್ಟ್ರೀಯ ಏಕತೆ, ಮತ್ತು ಸಾಮರಸ್ಯದ ಹಬ್ಬ – ಬಿ.ವಾಮದೇವಪ್ಪ

ದಾವಣಗೆರೆ: ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು....

ಕರ್ನಾಟಕ ಟಿವಿ ಜನವರಿ ಸರ್ವೇ. ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ..? ಯಾರಿಗೆ ಹಿನ್ನಡೆ.?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್...

ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಸಮರ್ಪಿಸಿದ ಪ್ರಧಾನಿ ಮೋದಿ

ದೆಹಲಿ: ಮುಸ್ಲಿಮರ ಪವಿತ್ರ ಶ್ರದ್ದಾಕೇಂದ್ರ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾದರ್ ಸಮರ್ಪಿಸಿದ್ದಾರೆ. ಖ್ಯಾತ ಸೂಫಿ ಸಂತ ಖ್ವಾಜ ಮುಈನುದ್ದೀನ್ ಚಿಶ್ತಿ ಅವರ 811ನೇ...

ಜನರ ಭಾವನೆಯಿಂದ ಖ್ಯತರಾದವರಿಗೆ ‘ಪದ್ಮ ಪ್ರಶಸ್ತಿ’ ಸಿಕ್ಕಿದೆ: ಹಿರಿಮೆಯೂ ಹೆಚ್ಚಿದೆ ಎಂದ ಸಿ.ಟಿ.ರವಿ

ಚಿಕ್ಕಮಗಳೂರು : ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ, ಸುಧಾಮೂರ್ತಿ ಸೇರಿದಂತೆ ಕರುನಾಡಿನ ಸಾಧಕರನ್ನು ಅಭಿನಂಧಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ...

ಗಣರಾಜ್ಯದ ಮೌಲ್ಯಗಳ ಸಂರಕ್ಷಣೆಯೇ ನಾವು ಸಂವಿಧಾನಕ್ಕೆ ಸಲ್ಲಿಸುವ ಗೌರವ — ಜಿ.ಜಿ‌.ದೊಡ್ಡಮನಿ

ದಾವಣಗೆರೆ: ಭಾರತ ದೇಶವು ಗಣರಾಜ್ಯದ ಮೌಲ್ಯಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿರುವ ದೇಶವಾಗಿದೆ‌ ಹಾಗೂ ನಮ್ಮ ದೇಶದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದುದಾಗಿದೆ. ಇಂದು ನಾವು ಅನುಭವಿಸುತ್ತಿರುವ ಮೂಲಭೂತ...

ಇತ್ತೀಚಿನ ಸುದ್ದಿಗಳು

error: Content is protected !!