ಸಂವಿಧಾನದ ಆಶಯಗಳ ಪರಿಪಾಲನೆಯ ಆತ್ಮಾವಲೋಕನದ ಅವಶ್ಯಕತೆ ಇದೆ – ಕೆ.ರಾಘವೇಂದ್ರ ನಾಯರಿ
ದಾವಣಗೆರೆ: ಜಗತ್ತಿಗೆ ಮಾದರಿಯಾದ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಆದರೆ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದರ ಸಂವಿಧಾನದ ಸದಾಶಯಗಳನ್ನು ನಾವು ಎಷ್ಟರ ಮಟ್ಟಿಗೆ ಪರಿಪಾಲಿಸುತ್ತಿದ್ದೇವೆ ಎಂಬ ಆತ್ಮಾವಲೋಕನ ಆಗಬೇಕಾಗಿದೆ. ಸಮಾಜಕ್ಕೆ...

 
                         
           
           
           
           
           
           
           
           
           
           
           
           
                       
                       
                       
                      