Month: January 2023

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

ದೆಹಲಿ :ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ  ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ  ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ಆರ್ ಅಂಜನಪ್ಪನವರು ಮಾತನಾಡುತ್ತಾ ಸಂವಿಧಾನ ಜಾರಿಯಾದ...

DHUDA: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಬಸನಗೌಡ ಕೋಟೂರ ನೇಮಕ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ತಹಸೀಲ್ದಾರ ಆಗಿದ್ದ ಬಸನಗೌಡ ಕೋಟೂರ ಅವರನ್ನ ದಿನಾಂಕ 1.12.2022 ರಲ್ಲಿ ಕೆ.ಎ.ಎಸ್ (ಕಿ.ಶ್ರೇ) ವೃಂದಕ್ಕೆ ಬಡ್ತಿ ನೀಡಿ ಕಾರ್ಯದರ್ಶಿ, ಕೊಳಗೇರಿ ಅಭಿವೃದ್ಧಿ ಮಂಡಳಿ,...

ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸಚಿವ ಭೈರತಿ ಸೂಚನೆ

ದಾವಣಗೆರೆ: ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ದೊರಕಬೇಕು. ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ...

ಮತದಾರರಿಗೆ ಲಂಚ: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಪ್ರತಿ ಮತದಾರನಿಗೆ 6000 ರೂ.ಲಂಚದ ಆಮಿಷ ಒಡ್ಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ದಾಖಲಿಸಿದೆ. ಬಹಿರಂಗ...

ವಿಧಾನಸಭಾ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಫೆ.11ಕ್ಕೆ ರಾಜ್ಯಪಾಲರ ಭಾಷಣ, 17ರಂದು ಬಜೆಟ್ ಮಂಡನೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಹದಿನೈದನೇ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮದ ಪಟ್ಟಿ ಪ್ರಕಟಗೊಂಡಿದೆ. ಫೆಬ್ರವರಿ 10 ರಿಂದ 24ರವರೆಗೆ ಕಾರ್ಯಕಲಾಪಗಳು ನಡೆಯಲಿವೆ. ಫೆ.11ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ...

ಬಾಲಭವನ ನಿರ್ವಹಣೆಗೆ ಅಸಡ್ಡೆ ಅವ್ಯವಸ್ಥೆ ಕುರಿತು ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಪೂರ್ಣಿಮಾ ಪ್ರಕಾಶ್ ತೀವ್ರ ಅಸಮಾಧಾನ

ಚಿತ್ರದುರ್ಗ: ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚಿತ್ರದುರ್ಗ ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಜಿಲ್ಲಾ ಬಾಲ ಭವನದ ಇಂದಿನ ಸ್ಥಿತಿ ಅತ್ಯಂತ ಭೀಕರ ಅನಿಸುತ್ತಿದೆ. ಬಾಲ ಭವನ ನಿರ್ವಹಣೆಗೆ...

ಹನಗವಾಡಿ ಬ್ರಿಡ್ಜ್ ಕೆಳಗೆ ಅನಾಮಧೇಯ ಶವ ಪತ್ತೆ

ದಾವಣಗೆರೆ: ಹರಿಹರ ತಾಲ್ಲೂಕು ಹನಗವಾಡಿ ಗ್ರಾಮದ ಬ್ರಿಡ್ಜ್ ಕೆಳಗೆ ಎನ್.ಹೆಚ್.-48 ರಸ್ತೆಯಲ್ಲಿ ಪುಟ್ ಪಾತ್ ಮೇಲೆ ಸುಮಾರು 28-30 ವರ್ಷ ವಯಸ್ಸಿನ ಅನಾಮಧೇಯ ವೈಯಕ್ತಿ ಶವ ಪತ್ತೆಯಾಗಿದೆ....

ದಾವಣಗೆರೆ ಸರ್ಕಲ್ ಇನ್‌ಸ್ಪೆಕ್ಟರ್ ಆರ್.ಪಿ. ಅನಿಲ್ ಸೇರಿದಂತೆ ರಾಜ್ಯದ 20 ಪೊಲಿಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ದೇಶದ 74ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕದ 20 ಪೊಲೀಸ್ ಸಿಬ್ಬಂದಿ ಸೇರಿ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ...

23 ಡಿ ವೈ ಎಸ್ ಪಿ 103 ಇನ್ಸ್‌ಪೆಕ್ಟರ್ ವರ್ಗಾವಣೆ ಮಾಡಿದ ಸರ್ಕಾರ.! ನಿಮ್ಮ ಪ್ರದೇಶಕ್ಕೆ ಇವರೇ PI

ದಾವಣಗೆರೆ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. PI transfer 25 ಜನವರಿ 2023 ರಂದು ರಾಜ್ಯದ ವಿವಿಧ ಭಾಗದಲ್ಲಿದ್ದ 23...

ಪೊಲೀಸ್ ಇಲಾಖೆ ನಿವೃತ್ತ ಶಾಖಾಧೀಕ್ಷಕರಾದ ಡಿ. ಗೋಣಿಬಸಪ್ಪ ನಿಧನ

ದಾವಣಗೆರೆ: ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ, ಪೊಲೀಸ್ ಇಲಾಖೆಯ ನಿವೃತ್ತ ಶಾಖಾಧೀಕ್ಷಕರಾದ ಡೊಳ್ಳಿನವರ ಡಿ. ಗೋಣಿಬಸಪ್ಪ(73)ನವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.. ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆಯ...

ಕೇಂದ್ರ ಪರಿಹಾರ ಸಮಿತಿ ಕಛೇರಿಯಲ್ಲಿ ರಾಷ್ಟೀಯ ಮತದಾರರ ದಿನದ ಪ್ರಯುಕ್ತ ಪ್ರತಿಜ್ಞೆ

ಬೆಂಗಳೂರು: ಕೇಂದ್ರ ಪರಿಹಾರ ಸಮಿತಿಯ ಕಛೇರಿ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಗೂ ನಿರಾಶ್ರಿತರೊಂದಿಗೆ ಜೊತೆಗೂಡಿ ರಾಷ್ಟೀಯ ಮತದಾರರ ದಿನದ ಪ್ರಯುಕ್ತ ಪ್ರತಿಜ್ನೆ...

ಇತ್ತೀಚಿನ ಸುದ್ದಿಗಳು

error: Content is protected !!