Month: January 2023

ಜಿಎಂಐಟಿ ಎಂಬಿಎ ವಿಭಾಗದ 35 ವಿದ್ಯಾರ್ಥಿಗಳು ಐಸಿಐಸಿಐ ಬ್ಯಾಂಕಿಗೆ ಆಯ್ಕೆ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ 35 ವಿದ್ಯಾರ್ಥಿಗಳು ಐಸಿಐಸಿಐ ಬ್ಯಾಂಕ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಡಾ ಸಂಜಯ್...

ಸಿದ್ದರಾಮಯ್ಯ ಕೋಲಾರದಲ್ಲಿ ಗೆಲ್ಲುವುದಿಲ್ಲ.! ಅಲ್ಲಿ ಖೆಡ್ಡಾಗೆ ಬಿದ್ದಿದ್ದಾರೆ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಆರೋಗ್ಯ ಇಲಾಖೆಯ ಮೂರು ವರ್ಷದ ಖರ್ಚಿನ ಪ್ರತಿ ಪೈಸೆಯ ಲೆಕ್ಕ ಕೊಡುತ್ತೇನೆ, ತನಿಖೆ ಮಾಡಿಸಲಿ: ಸಚಿವ ಡಾ.ಕೆ.ಸುಧಾಕರ್‌ರಿಂದ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಕೆಲ ಸ್ಥಳೀಯ ಮುಖಂಡರು...

ಮಂಗಳೂರು ಮೂಲದ ಸೈನಿಕ ಹೃದಯಾಘಾತದಿಂದ ನಿಧನ

ಭೋಪಾಲ್: ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಶಸ್ತ್ರ ಸೀಮಾ ಬಲ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಗಳೂರು ಮೂಲದ ಸೈನಿಕರೋರ್ವರು ನಿಧನರಾದ ಘಟನೆ ನಡೆದಿದೆ. ಮುರಳೀಧರ...

ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ಮಂಡ್ಯ: ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಹಳಿ ದಾಟುವಾಗ ಮಾಲ್ಗುಡಿ ಎಕ್ಸ್ ಪ್ರೈಸ್ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಡ್ಯ ಪೇಟೆ ಬೀದಿಯ ರೈಲ್ವೆ...

ಜಗಳೂರಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ 10 ಲಕ್ಷ ದೇಣಿಗೆ ನೀಡಿದ ಶಾಸಕರ ಪತ್ನಿ

ದಾವಣಗೆರೆ: ಜಗಳೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಶಾಸಕ ಎಸ್ ವಿ ರಾಮಚಂದ್ರಪ್ಪನವರ ಪತ್ನಿ ಶ್ರೀಮತಿ ಇಂದಿರಾ ರಾಮಚಂದ್ರಪ್ಪ ನವರು ಇಂದು 10...

ಶಿವಮೊಗ್ಗದ ಯುವಕರು-ಮುಂಬೈ ಯುವತಿಯರ ನಡುವೆ ಜಗಳ: ಬಿಡಿಸಲು ಹೋದ ಪೊಲೀಸರ ಮೇಲೆ ಹಲ್ಲೆ

ದಾವಣಗೆರೆ: ಜಗಳ ಬಿಡಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದು, ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ಗಾಯವಾದ ಘಟನೆ ನಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಂಜುನಾಥ...

ಮೋದಿ ಸಾಕ್ಷ್ಯಚಿತ್ರ ನಿರ್ಬಂಧ ಸಮರ್ಥಿಸಿದ ಎ.ಕೆ. ಆಂಟನಿ ಪುತ್ರ ಅನಿಲ್ ಕೆ. ಆಂಟನಿ.! ಕಾಂಗ್ರೆಸ್ ಗೆ ರಾಜಿನಾಮೆ

ತಿರುವನಂತಪುರ: ಇಂಡಿಯಾ: ದಿ ಮೋದಿ ಕ್ವೆಶ್ವನ್ (ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಾಚಿತ್ರ) ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ...

ಬರಿಗಣ್ಣಿನಲ್ಲಿ 42 ನಿಮಿಷ ಸೂರ್ಯನ ವೀಕ್ಷಿಸಿ ದಾಖಲೆ

ಮೈಸೂರು: ಉರಿಬಿಸಿಲಿನಲ್ಲೇ ಬರಿಗಣ್ಣಿನಲ್ಲಿ 42 ನಿಮಿಷಗಳ ಕಾಲ ಸೂರ್ಯನನ್ನು ನೋಡಿ ಇಲ್ಲೊಬ್ಬರು ದಾಖಲೆ ಮಾಡಿದ್ದಾರೆ. ಹೌದು, ಇಲ್ಲಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಬದರಿ ನಾರಾಯಣ್‌ ಎಂಬುವವರು...

ಸಿಡಿ ಬಿಡುಗಡೆಗೆ ತಡೆ ತಂದ ಬಗ್ಗೆ ಉತ್ತರಿಸಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಒಮ್ಮೆ ಹೋದ ಮಾನ ಮತ್ತೆ ಬರುವುದಿಲ್ಲ. ಮೀರ್‌ಸಾಧಿಕ್‌ ಮತ್ತು ನಂಬಿಕೆದ್ರೋಹಿಗಳಿಂದ ರಕ್ಷಣೆ ಅಗತ್ಯವಾದ್ದರಿಂದ ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ....

ದಾವಿವಿಯಲ್ಲಿ ಹಣ ದುರುಪಯೋಗ: ತನಿಖಾ ತಂಡ ಭೇಟಿ

ದಾವಣಗೆರೆ: ತನಿಖಾ ಸಮಿತಿಯು ಸೋಮವಾರ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದು, ವಿವಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ, ಹಣ ದುರುಪಯೋಗ ಆರೋಪ ಸಂಬಂಧ ವಿಚಾರಣೆ ನಡೆಸಿ, ಮಾಹಿತಿ...

ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ

ಹಾಸನ: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಸೊಸೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 93 ಕ್ಷೇತ್ರಗಳ ಅಭ್ಯರ್ಥಿಗಳನ್ನು...

ತೊಗರಿ ಬೆಳೆ ನಷ್ಟಕ್ಕೆ 223 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ತೊಗರಿ ಬೆಳೆ ಹಾಳಾಗಿ ನಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ 223 ಕೋಟಿ ರೂ.ಗಳ ಪರಿಹಾರ ಪ್ರಕಟಿಸಿದೆ. ಬೀದರ್, ಕಲಬುರಗಿ ಹಾಗೂ ಯಾದಗಿರಿ...

ಇತ್ತೀಚಿನ ಸುದ್ದಿಗಳು

error: Content is protected !!