Month: February 2023

ಪಾಲಿ ಹೌಸ್ ಪಡೆಯಲು ಪರಿಶಿಷ್ಟ ವರ್ಗದ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮದಡಿ ಪಾಲಿ/ನೆರಳು ಪರದೆ ಅಳವಡಿಸುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ರೂ. 2,11,000/- ಫಲಾನುಭವಿ ವಂತಿಕೆ ಭರಿಸಲು ಸಿದ್ಧರಿರುವ ಜಿಲ್ಲೆಯ ಪ.ಪಂ ರೈತರಿಂದ ಅರ್ಜಿ...

ಚನ್ನಪಟ್ಟಣದಲ್ಲಿ ಇದೇ ನನ್ನ ಕೊನೆಯ ಸ್ಪರ್ಧೆ: ಕುಮಾರಸ್ವಾಮಿ

ಚನ್ನಪಟ್ಟಣ :2028ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಬಮುಲ್‌ ಉತ್ಸವದಲ್ಲಿ ಪಾಲ್ಗೊಂಡಿದ್ದ ಅವರು...

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ಮುಂದೂಡಿಕೆ: ಮಾ.15ರ ನಂತರ ಟೋಲ್ ಶುಲ್ಕ ಸಂಗ್ರಹ

ಮೈಸೂರು: ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊದಲ ಹಂತದ ಟೋಲ್‌ ಕೇಂದ್ರಗಳಲ್ಲಿ ಟೋಲ್‌ ಪಡೆಯುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಸರ್ವಿಸ್‌...

ಮಾ.1ರ ಸರ್ಕಾರಿ ನೌಕರರ ಮುಷ್ಕರಕ್ಕೆ ಕಂದಾಯ ಇಲಾಖಾ ನೌಕರರ ಸಂಘ ಬೆಂಬಲ – ಸಿದ್ದೇಶ್ ಜಿ ಎಸ್ 

ದಾವಣಗೆರೆ: ಇದೇ ಮಾ.1ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟ ಕಾಲ ಮುಷ್ಕರ ನಡೆಸಲು ಸಿದ್ಧವಾಗಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿ, ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ....

ಕ್ಷೇತ್ರದ ಅಭಿವೃದ್ಧಿಗಾಗಿ ನಾವುಗಳೇ, ಮನೆ ಮನೆಗೆ ತೆರಳಿ ಮತ ಭಿಕ್ಷೆ ಕೇಳಿ ಮಲ್ಲಿಕಾರ್ಜುನ್ ಗೆಲ್ಲಿಸೋಣ – ಚಂದ್ರಯ್ಯ

ದಾವಣಗೆರೆ: ಎಸ್.ಎಸ್ ಮಲ್ಲಿಕಾರ್ಜುನ್ ಬದುಕಿರುವವರೆಗೂ ಶಾಸಕರಾದರೇ, ನಾವುಗಳು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೇಳುವ ಅವಶ್ಯಕತೆ ಇಲ್ಲ, ಅವರೇ ನಮ್ಮ ಅವಶ್ಯಕತೆ, ನಿರೀಕ್ಷೆಗಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಮಾಡುತ್ತಾರೆ...

ಸೋನಿಯಾ ರಾಜಕೀಯ ನಿವೃತ್ತಿ? ಸುಳಿವು ನೀಡಿದ ಕಾಂಗ್ರೆಸ್ ಅಧಿನಾಯಕಿ

ರಾಯ್‌ಪುರ: ‘ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ಮಹತ್ವದ ತಿರುವು ನೀಡಲಿದೆ’ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ...

ಸಚಿವ ಎಸ್‌ಟಿ ಸೋಮಶೇಖರ್ ನಡೆಗೆ ಸೆಲ್ಯೂಟ್.. JDSನ 300ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಬಿಜೆಪಿ ಸೇರ್ಪಡೆ

ಬೆಂಗಳೂರು: ಸಚಿವ ಎಸ್‌ಟಿ ಸೋಮಶೇಖರ್ ಕಾರ್ಯವೈಖರಿಗೆ ಎದುರಾಳಿ ಪಕ್ಷಗಳ ಮುಖಂಡರೂ ಸೆಲ್ಯೂಟ್ ಹೊಡೆದಿದ್ದಾರೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ 300ಕ್ಕೂ ಹೆಚ್ಚು ಮಂದಿ ಜೆಡಿಎಸ್ ಪಕ್ಷದ...

ಮನೀಶ್ ಸಿಸೋಡಿಯಾ ಅಮಾಯಕರು- ಕೇಜ್ರಿವಾಲ್

ನವದೆಹಲಿ: ಮನೀಶ್ ಸಿಸೋಡಿಯಾ ಅಮಾಯಕರು. ಕೊಳಕು ರಾಜಕೀಯದಿಂದ ಅವರ ಬಂಧನವಾಗಿದೆ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ...

ಕಾರ್ಮಿಕ ಸಚಿವರ ಕಾರ್ಖಾನೆಯಲ್ಲೇ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ: ಮಂತ್ರಿ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರಾಗಿರುವ ಶಿವರಾಂ ಹೆಬ್ಬಾರ ಮಾಲಿಕತ್ವದ ಕಾರ್ಖಾನೆಯಲ್ಲೇ ಕೆಲಸ ಮಾಡುವ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ ಎನ್ನುವುದಾದರೆ ಲಕ್ಷಾಂತರ ಕಾರ್ಮಿಕರಿಗೆ ಸುರಕ್ಷತೆ...

ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 999.38 ಕೋಟಿ ಹಣ ಇಂದು ಬಿಡುಗಡೆ

ದಾವಣಗೆರೆ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಂದು ರಾಜ್ಯದ 4996924 ರೈತ ಕುಟುಂಬಗಳಿಗೆ ರೂ. 999.38 ಕೋಟಿ ರೂ.ಗಳನ್ನು ಆರ್ಥಿಕ ನೆರವಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ...

ಅಪಘಾತದಲ್ಲಿ ದಂಪತಿ, ಮಕ್ಕಳು ಸೇರಿ ನಾಲ್ವರು ದುರ್ಮರಣ

ಹಾಸನ: ಟ್ಯಾಕ್ಟರ್ ಹಾಗೂ ದ್ವಿಚಕ್ರ ನಡುವಿನ ಅಪಘಾತದಲ್ಲಿ ದಂಪತಿ, ಮಕ್ಕಳು ಸೇರಿ 4 ಜನ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್...

ಕಲಾಸಕ್ತರಿಗೆ ಮುದ ನೀಡಿದ `ಚಿತ್ರಸಂತೆ’

ದಾವಣಗೆರೆ: ದಾವಣಗೆರೆ ಚಿತ್ರಕಲಾ ಪರಿಷತ್ ವತಿಯಿಂದ ಭಾನುವಾರ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿ ಆಯೋಜಿಸಲಾಗಿದ್ದ ಚಿತ್ರಸಂತೆಗೆ ಉತ್ತಮ ಸ್ಪಂದನೆ ದೊರೆಯಿತು. ದಾವಣಗೆರೆ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳು...

error: Content is protected !!