Month: February 2023

ಕಾರ್ಮಿಕ ಸಚಿವರ ಪುತ್ರನ ಕಾರ್ಖಾನೆಯಲ್ಲಿ ಬಾಲಕ ಸಾವು

ಶಿಗ್ಗಾವಿ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ...

ಮೈಸೂರಿನಲ್ಲಿ 280 ಕೆ.ಜಿ. ತೂಕದ ಮೀನು ಮೌಲ್ಯ 1.40 ಲಕ್ಷ ರೂ. ಮಾತ್ರ

ಮೈಸೂರು: ಬರೋಬ್ಬರಿ 280 ಕೆ.ಜಿ. ತೂಕದ ಮೀನು ಮೈಸೂರಿಗೆ ತರಲಾಗಿದ್ದು, ಸ್ಥಳೀಯರ ಕೂತೂಹಲ ಕೆರಳಿಸಿದೆ. ಹೌದು, ಈ ಮೀನನ್ನು ಕೇರಳದ ಕ್ಯಾಲಿಕಟ್‌ನಿಂದ ಮೈಸೂರಿಗೆ ತರಲಾಗಿದೆ. ದೇವರಾಜ ಮಾರುಕಟ್ಟೆಯ...

ಬೆಂಗಳೂರು-ಮೈಸೂರು ದಶಪಥದಲ್ಲಿ ಟೋಲ್ ಸಂಗ್ರಹ ಆರಂಭ.! ಶುಲ್ಕ ಎಷ್ಟು.? ಇಲ್ಲಿದೆ ಮಾಹಿತಿ

ರಾಮನಗರ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಸೋಮವಾರದಿಂದ ಕಾರ್ಯಾರಂಭ ಮಾಡಲಿವೆ. ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಗ್ರಾಮದ ಬಳಿ ಟೋಲ್‌...

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಬಂಧನ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ....

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಾರ್ಚ್ ನಾಲ್ಕರಂದು ದಾವಣಗೆರೆಗೆ

ದಾವಣಗೆರೆ: ಆಮ್ ಆದ್ಮಿ ಪಾರ್ಟಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾರ್ಚ್ 4ರ ಬೆಳಿಗ್ಗೆ 11 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ...

ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌ಗಳು: ಐಎಸ್ ವಿಭಾಗಕ್ಕೆ ಒಂದು, ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌ಗಳು

ದಾವಣಗೆರೆ: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ್‍ಯಾಂಕ್ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ...

ದೈವಗಳಿಗೆ ಅಪಮಾನ ಮಾಡಿದವರು ಹುದ್ದೆ ತ್ಯಜಿಸಲೇಬೇಕು.! ಹಿಂದು ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಮುರುಗೇಶ್ ನಿರಾಣಿಯವರು ಇದೀಗ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ, ತಾವು ಪ್ರತಿನಿಧಿಸುತ್ತಿರುವ ಬೀಳಗಿ ಕ್ಷೇತ್ರದ ಜನರ ಮನೋರಂಜನೆಗಾಗಿ ಕರಾವಳಿಯ...

ವಯೋಭೇದ ಮಾಡದೆ ದೇವದಾಸಿಯರಿಗೆ ಮಾಸಿಕ ಐದು ಸಾವಿರ ಹೆಚ್ಚಳಕ್ಕೆ ಸಮ್ಮೇಳನದಲ್ಲಿ ಆಗ್ರಹ

ದಾವಣಗೆರೆ: ವಯೋ ಭೇದ ಮಾಡದೇ ಎಲ್ಲ ದೇವದಾಸಿ ಮಹಿಳೆಯರ ಮಾಸಿಕ ಸಹಾಯಧನ ಅಥವಾ ಪೆನ್ಷನ್ 5,000 ರೂ ಗಳ ಹೆಚ್ಚಳಕ್ಕೆ ರಾಜ್ಯ ಸರಕಾರ ಈ ಕೂಡಲೇ ಕ್ರಮವಹಿಸ...

ಸಾಧಾರಣ ಹಿನ್ನೆಲೆಯವರಿಗೂ ಬಿಜೆಪಿಯಲ್ಲಿ ಪ್ರಮುಖ ಸ್ಥಾನ: ಡಾ. ಸಿಎನ್ ಅಶ್ವತ್ಥನಾರಾಯಣ

ದಾವಣಗೆರೆ: ಸಾಧಾರಣ ಕುಟುಂಬದಿಂದ ಬಂದವರಿಗೂ ಮಹತ್ವದ ಸ್ಥಾನಕ್ಕೆ ಏರಲು ಅವಕಾಶ ಕೊಡುವ ಪಕ್ಷ ಬಿಜೆಪಿ ಮಾತ್ರವಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿಬಿಟಿ ಸಚಿವ ಡಾ. ಸಿ...

ಎಸ್ ಎಸ್ ಎಂ ಅಭಿಮಾನಿಗಳಿಂದ ಚುನಾವಣಾ ಪೂರ್ವಭಾವಿ ಸಭೆ

ದಾವಣಗೆರೆ: ದಾವಣಗೆರೆಯ 42ನೇ ವಾರ್ಡ್ ಸಿದ್ದವೀರಪ್ಪ ಬಡಾವಣೆಯ ಭದ್ರಾ ಕಾಲೇಜ್ ಆವರಣದಲ್ಲಿ ಹಿರಿಯ ನಾಗರಿಕರು ಮಹಿಳೆಯರು ಯುವಕರು ಮತ್ತು ಎಸ್.ಎಸ್.ಎಂ ಅಭಿಮಾನಿಗಳು ಸಭೆ ಸೇರಿ ಉತ್ತರ ವಿಧಾನಸಭಾ...

ಚಿನ್ನದ ಪದಕ ಗಳಿಸಿದ ದಾವಣಗೆರೆ ವಿವಿ ವಿದ್ಯಾರ್ಥಿಗಳು

ದಾವಣಗೆರೆ: ಇದೇ ಫೆ.28ರಂದು ದಾವಣಗರೆ ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿವರು. ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಹಾಲಮ್ಮ ಬಿ. ಹಾಗೂ ಸ್ನಾತಕೋತ್ತರ ಜೀವರಸಾಯನಶಾಸ್ತ್ರ...

ಅಥಣಿ ಎಸ್. ವೀರಣ್ಣ, ಸಿದ್ಧಗಂಗಾ ಶಿವಣ್ಣ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಹತ್ತನೇ ವಾರ್ಷಿಕ ಘಟಿಕೋತ್ಸವ ಫೆ.28ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ದಾವಣಗೆರೆಯ ವಾಣಿಜ್ಯೋದ್ಯಮಿ ಅಥಣಿ ಎಸ್.ವೀರಣ್ಣ, ಸಿದ್ಧಗಂಗಾ ಶಾಲೆಯ ದಿ. ಎಂ.ಎಸ್. ಶಿವಣ್ಣ ಹಾಗೂ ಹರಪನಹಳ್ಳಿಯ...

error: Content is protected !!