Month: February 2023

ಯುವತಿಯ ಮೊಬೈಲ್ ಕರೆ ವಿವರ ಸಂಗ್ರಹಿದ್ದ ಮೂವರು ಪೊಲೀಸರ ಅಮಾನತು

ಬೆಂಗಳೂರು : ಅಕ್ರಮವಾಗಿಮೊಬೈಲ್‌ ಕರೆಗಳ ವಿವರ ಸಂಗ್ರಹಿಸಿ, ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಮೂವರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಸೂಪರಿಂಟೆಂಡೆಂಟ್ ಸುರೇಶ್, ಪೂರ್ವ ವಿಭಾಗದ...

ಫೆ.28ರಂದು ದಾವಿವಿ 10ನೇ ವರ್ಷದ ಘಟಿಕೋತ್ಸವ

ದಾವಣಗೆರೆ: ಇದೇ ಫೆ.28ರ ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಶಿವಗಂಗೋತ್ರಿಯ ಜ್ಞಾನಸೌಧದಲ್ಲಿ ಬೆಳಿಗ್ಗೆ 10.15ಕ್ಕೆ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್‌ಚಂದ್...

ಟಿಕೆಟ್ ಘೋಷಣೆಗೂ ಮೊದಲೇ ಹುಲಿಗೇರಿ ವಿವಾದಾತ್ಮಕ ಹೇಳಿಕೆ, ಈ ಬಾರಿ ರುದ್ರಯ್ಯಗೆ ಟಿಕೆಟ್?

ಲಿಂಗಸುಗೂರು: ಲಿಂಗಸುಗೂರು ಕ್ಷೇತ್ರದ ಹಾಲಿ ಶಾಸಕರಾದ ಡಿ.ಎಸ್‌. ಹುಲಿಗೇರಿ ಅವರು ಟಿಕೆಟ್‌ ಸಿಗದಿದ್ದರೆ ಅನ್ಯಪಕ್ಷದಿಂದ ಸ್ಪರ್ಧಿಸುವುದಾಗಿ ಮಾಧ್ಯಮಗಳಿಗೆ ಬಹಿರಂಗವಾಗಿ ಹೇಳಿದ್ದು, ಈ ಮೂಲಕ ಟಿಕೆಟ್‌ ಸಿಗುವ ಬಗ್ಗೆ...

ಸಂಶೋಧನಾ ವಿದ್ಯಾರ್ಥಿಯ ಪರಶ್ರಮಕ್ಕೆ ಪುರಸ್ಜಾರ: ಈಶ್ವರ್‌ಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಶುಕ್ರವಾರ ಸಂಜೆ ಕರ್ನಾಟಕ ರಾಜ್ಯದ ವಲಯದ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಮತ್ತು ಆಕ್ಸಿಸ್ ಬ್ಯಾಂಕ್ ನ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರುಗಿದ...

ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ಅಧಿಕಾರ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ರಾಜ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್ ಅಬ್ದುಲ್ ನಜೀರ್ ಅವರು ಆಂಧ್ರದ ರಾಜ್ಯಪಾಲರಾಗಿ ಪ್ರಮಾಣವಚನ...

ಆಸ್ತಿ ಕಲಹ: ಒಂದೇ ಕುಟುಂಬದ ನಾಲ್ವರ ಕೊಲೆ

ಭಟ್ಕಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಲಹದಲ್ಲಿ ಒಂದು ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ವಿಟಿಯು ಘಟಿಕೋತ್ಸವ-18 ಚಿನ್ನ ಪಡೆದ ಮುರಳಿ

ಬೆಳಗಾವಿ: ಬೆಂಗಳೂರಿನ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿ ಎಸ್‌.ಮುರಳಿ ಅವರು ಇಲ್ಲಿನ ವಿಟಿಯು ಘಟಿಕೋತ್ಸವದಲ್ಲಿ ಶುಕ್ರವಾರ 18 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಅವರ...

ಮಾರ್ಚ್ ತಿಂಗಳಲ್ಲಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನ ಮುಖ್ಯಮಂತ್ರಿ ಭಾಗಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ : ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಇದೇ ಮಾರ್ಚ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ವಿವಿಧ ಇಲಾಖಾ ಅಧಿಕಾರಿಗಳು...

ಫೆ.26ರಂದು ದಾವಣಗೆರೆಯಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಕಾರ್ಯಾಗಾರ

ದಾವಣಗೆರೆ: ನಗರದ ಬಿ.ಪಿ. ರಸ್ತೆಯಲ್ಲಿರುವ ಕಮ್ಮವಾರಿ ಸಮುದಾಯ ಭವನದಲ್ಲಿ ಇದೇ ಫೆ.26ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ  ಸಂಘದಿಂದ `ಶೈಕ್ಷಣಿಕ ಕಾರ್ಯಾಗಾರ ಮತ್ತು...

ಫೆಬ್ರವರಿ 28 ರಂದು ಕೃಷಿ ಅರಣ್ಯ ಕಾರ್ಯಾಗಾರ

ದಾವಣಗೆರೆ : ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಿಭಾಗ ಮತ್ತು ಕೃಷಿ ಅರಣ್ಯ ರೈತರ ಹಾಗೂ  ಬೆಂಗಳೂರು ತಂತ್ರಜ್ಞರ ಸಂಸ್ಥೆ (ಐ.ಎ.ಎಫ್.ಟಿ) ವನವಿಕಾಸ, ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ...

ಪೌರ ಕಾರ್ಮಿಕರ ನೇಮಕ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ :  ದಾವಣಗೆರೆ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಪೌರಕಾರ್ಮಿಕ ಹುದ್ದೆಯ ನೇಮಕಾತಿ ಪ್ರಕ್ರಿಯೆಯಡಿ ಆಯ್ಕೆಮಾಡಿ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ...

ಅಕ್ಷರ ಜಾತ್ರೆಗೆ ಸಿದ್ಧವಾಗುತ್ತಿರುವ ಹೊಸ ಬೆಳವನೂರು  27ರಂದು ತಾ.ಕ.ಸಾ.ಸಮ್ಮೇಳನ

ದಾವಣಗೆರೆ : ಇದೇ ಫೆ.27ರ ಸೋಮವಾರ ದಾವಣಗೆರೆ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸ ಬೆಳವನೂರು ಗ್ರಾಮದಲ್ಲಿ ನಡೆಸುವುದಾಗಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು...

error: Content is protected !!