Month: March 2023

ಹರಿಹರದ S.J.V.P ಪದವಿ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಮೃದು ಕೌಶಲ್ಯ ಅಭಿವೃದ್ದಿ ಕಾರ್ಯಾಗಾರ

ದಾವಣಗೆರೆ: 31-03-2023 ರಂದು ಹರಿಹರದ S.J.V.P ಪದವಿ ಮಹಾವಿದ್ಯಾಲಯ ಹಾಗು ಸ್ನಾತಕೋತ್ತರ ಕೇಂದ್ರದ ವತಿಯಿಂದ ಒಂದು ದಿನದ ರಾಜ್ಯಮಟ್ಟದ ಮೃದು ಕೌಶಲ್ಯಭಿವೃದ್ದಿ ಕಾರ್ಯಾಗಾರ ವನ್ನು ದಾವಣಗೆರೆ ವಿಶ್ವವಿದ್ಯಾಲಯದ...

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ; ಮೇ 29ಕ್ಕೆ ಶಾಲೆಗಳು ಆರಂಭ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು...

ಶ್ರೀರಾಮನ ತೊಡೆ ಮೇಲೆ ನಿಂತ ಶಾಸಕನ ಮೇಲೆ ಆಕ್ರೋಶ

ಬೀದರ್ : ಶ್ರೀರಾಮನ ಮೂರ್ತಿಯ ತೊಡೆಯ ಮೇಲೆ ನಿಂತ ಕಾರಣಕ್ಕಾಗಿ ಶಾಸಕರೊಬ್ಬರ ಮೇಲೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಗರದಲ್ಲಿ ಗುರುವಾರ ನಡೆದ ಶ್ರೀರಾಮ ನವಮಿಯ ಮೆರವಣಿಗೆಯಲ್ಲಿನ ಮೂರ್ತಿಯ...

ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದಲ್ಲಿ ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ನಾಲ್ಕು ಜನರ ಗುಂಪು ಸಾಮೂಹಿಕ ಅತ್ಯಾಚಾರ...

ಬಿಜೆಪಿ ಗೌಪ್ಯ ಮತದಾನದಲ್ಲಿ ಎಡವಟ್ಟು.! ಚನ್ನಗಿರಿ ಕ್ಷೇತ್ರದ ಮತದಾನದ ಸೆಲ್ಫಿ ಜಾಲತಾಣದಲ್ಲಿ

ದಾವಣಗೆರೆ: ಸಾಮಾನ್ಯವಾಗಿ ಮತದಾನ ಪ್ರಕ್ರಿಯೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನೋಡುತ್ತೇವೆ. ಆದರೆ ಬಿಜೆಪಿ ಪಕ್ಷ ರಾಜ್ಯದಲ್ಲಿ ಮೊದಲ ಬಾರಿಗೆ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತದಾನದ ಪ್ರಕ್ರಿಯೆಗೆ...

ಟಿ. ಮಾರೆಪ್ಪಗೆ ಡಾಕ್ಟರೇಟ್ ಪದವಿ

ದಾವಣಗೆರೆ: ಟಿ. ಮಾರೆಪ್ಪ ಇವರು ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಮತ್ತು ಸಹಪ್ರಾಧ್ಯಾಪಕ ಡಾ. ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಆರ್ಥಿಕ ಅಭಿವೃದ್ಧಿಯ ಕಡೆಗೆ ಎಂ.ಎಸ್.ಎಂ.ವಿ. ಗಳ...

ವಿದ್ಯುತ್ ವ್ಯತ್ಯಯ

ದಾವಣಗೆರೆ : 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ  ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.2 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

ಬೋಧಕೇತರ ಹುದ್ದೆಗಳ ಪರೀಕ್ಷೆ ಮುಂದೂಡಿಕೆ: ದಾವಣಗೆರೆ ವಿಶ್ವವಿದ್ಯಾಲಯ ಪ್ರಕಟಣೆ

ದಾವಣಗೆರೆ : ಮಾರ್ಚ್ 19 ರಂದು ನಡೆದ ವಿಶ್ವವಿದ್ಯಾನಿಲಯಕ್ಕೆ ಮಂಜೂರಾದ ಬೇಧಕೇತರ ಸಹಾಯಕ ಕುಲಸಚಿವರು, ಕಚೇರಿ ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ತಾಂತ್ರಿಕ...

ಜಪ್ತಿ ಮಾಡಲಾದ ಅಕ್ಕಿ : ಏ. 6ಕ್ಕೆ ಬಹಿರಂಗ ಹರಾಜು

ದಾವಣಗೆರೆ : ಜಿಲ್ಲೆಯ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ ಜಿಲ್ಲಾ ಗ್ರಾಮಾಂತರ ಪೋಲೀಸ್ ಠಾಣೆ ಹಾಗೂ ಹದಡಿ ಪೋಲೀಸ್ ಠಾಣೆಯ ಪೋಲೀಸ್ ಉಪ ನಿರೀಕ್ಷಕರು ಜಪ್ತಿ ಮಾಡಲಾದ 178.63...

ವಿಕಲಚೇತನ ಸ್ನೇಹಿ ಮತಗಟ್ಟೆ : ವಿಕಲಚೇತನರ ಪ್ರತಿನಿಧಿಗಳೊಂದಿಗೆ ಡಿ.ಸಿ ಭೇಟಿ

ದಾವಣಗೆರೆ  : ವಿಧಾನಸಭೆ ಸಾರ್ವತ್ರಿ ಚುನಾವಣೆಯ ಹಿನ್ನಲೆಯಲ್ಲಿ ವಿಕಲಚೇತನರ ಸ್ನೇಹಿ ಮತಟ್ಟೆಗಳಿಗೆ ಬೇಕಾದ ಮೂಲ ಸೌಕರ್ಯಗಳ ಕುರಿತಂತೆ ಜಿಲ್ಲಾಧಿಕಾರಿ ಶಿವಾನಂದ ಪರಿಶೀಲನೆ ನಡೆಸಿದರು. ಶುಕ್ರವಾರ ವಿಕಲಚೇತನ ಪ್ರತಿನಿಧಿಗಳೊಂದಿಗೆ...

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

ದಾವಣಗೆರೆ: ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಜಿಲ್ಲೆಯ 89 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಮಾರ್ಚ್ 31 ರಂದು ಪ್ರಥಮ ಭಾಷೆ(ಕನ್ನಡ, ಸಂಸ್ಕಂತಿ,ಉರ್ದು, ಹಾಗೂ ಆಂಗ್ಲ)...

ಜಕಣಾಚಾರಿಗೆ ಚಿನ್ನದ ಪದಕ

ದಾವಣಗೆರೆ: ಈಚೆಗೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಾಸ್ಟರ್ ವಿಭಾಗದ 63 ಕೆ.ಜಿ ದೇಹ ತೂಕ ವಿಭಾಗದಲ್ಲಿ ಆರ್. ಜಕಣಾಚಾರಿ...

ಇತ್ತೀಚಿನ ಸುದ್ದಿಗಳು

error: Content is protected !!