Month: March 2023

ಮಾರ್ಚ್ 8 ರಂದು ಕೊಡದಗುಡ್ಡ ವೀರಭದ್ರಸ್ವಾಮಿ ಯ ರಥೋತ್ಸವ

ದಾವಣಗೆರೆ : ಜಗಳೂರು ತಾಲೂಕು ಕೊಡದಗುಡ್ಡದ ವೀರಭದ್ರಸ್ವಾಮಿ ಯ ರಥೋತ್ಸವವು ಮಾರ್ಚ್ 8 ರಂದು ಬುಧವಾರ ಸಾಯಂಕಾಲ  4.30. ಕೆ  ವಿಜೃಂಭಣೆಯಿಂದ  ಜರಗಲಿದೆ. ಮಾರ್ಚ್ 4 ರಿಂದ...

ಸೇವೆ ಖಾಯಂಗೊಳಿಸಲು ಒತ್ತಾಯಿಸಿ ನೀರು ಸರಬರಾಜು ಕಾರ್ಮಿಕರಿಂದ ಪ್ರತಿಭಟನೆ

ದಾವಣಗೆರೆ : ಸೇವೆ ಖಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ನೀರು ಸರಬರಾಜು ಕಾರ್ಮಿಕರು ಮಹಾನಗರ ಪಾಲಿಕೆ ಮುಂಭಾಗ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಎಲ್ಲಾ...

ಕಾಫೀ – ತಿಂಡಿ – ಬಿಸ್ಕೆಟ್‍ ಗಳ ಹೆಸರಿನಲ್ಲಿ 200 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿರುವ ಸಿದ್ದರಾಮಯ್ಯ.!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿರುವ ಮತ್ತೊಂದು ಬೃಹತ್ ಹಗರಣ ಬಯಲು. • ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ...

ದಾವಣಗೆರೆಗೆ‌ ಪ್ರಧಾನಿ: ಸಮಾವೇಶದ ಸ್ಥಳ ಪರಿಶೀಲಿಸಿದ ಸಂಸದ ಸಿದ್ದೇಶ್ವರ

ದಾವಣಗೆರೆ: ಇದೇ ಮಾರ್ಚ್ ಕೊನೆಯ ವಾರದಲ್ಲಿ ದಾವಣಗೆರೆಗೆ ಆಗಮಿಸಲಿರುವ ಪ್ರಧಾನಿ‌ ನರೇಂದ್ರ ಮೋದಿ ಆಗಮಿಸಲಿದ್ದು, ಬೃಹತ್ ಸಾರ್ವಜನಿಕ‌ ಸಮಾವೇಶ ಉದ್ದೇಶಿಸಿ‌ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶದ ಸ್ಥಳವನ್ನು...

ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಆಕ್ರೋಶ ಸ್ಫೋಟ; ಮಾರ್ಚ್ 9ರಂದು ‘ಕರ್ನಾಟಕ ಬಂದ್‌’ಗೆ ಕರೆ..

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚಾವತಾರ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ, ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಆರೋಪಗಳನ್ನು ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ಮಾರ್ಚ್...

ವಿವಾದದ ಅಂಗಳದಲ್ಲಿ ಸುನಿಲ್.. ಕಮಲ ಪಾಳಯದಲ್ಲಿ ತಳಮಳ

ಉಡುಪಿ: ಕಾರ್ಕಳದ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಹಿಂದೂ ಸಂಘಟನೆಗಳೇ ಸಿಡಿದೆದ್ದಿದ್ದು ಇದೀಗ ಭಜರಂಗದಳದ ಮಾಜಿ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೊಸ...

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

ದಾವಣಗೆರೆ : ಮಾಜಿ ಸಚಿವರು ಶಾಸಕರಾದ ಡಾಕ್ಟರ್ ಶಾಮನೂರು ಶಿವಶಂಕರಪ್ಪನವರು ಇಂದು ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದರು . ಮಾರ್ಚ್ 10ರಂದು ತಿಪ್ಪೇರುದ್ರಸ್ವಾಮಿ ದೊಡ್ಡ...

ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

ಬಾಳೆಹೊನ್ನೂರು :  ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ....

ಮಾರ್ಚ್ 6 ರಂದು ನಗರಕ್ಕೆ ರಣದೀಪ್ ಸಿಂಗ್ ಸುರ್ಚಿವಾಲಾ.

ದಾವಣಗೆರೆ :ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜಿವಾಲಾ, ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹಾಗೂ ಕೆಪಿಸಿಸಿ ಕಾರ್ಯದಕ್ಷರಾದ ಸಲೀಂ ಅಹಮದ್...

ಶಾಮನೂರು ಶಿವಶಂಕರಪ್ಪನವರಿಗೆ ಬುದ್ಧಿ ಭ್ರಮಣೆ ಎನ್ನುವ ಸಿದ್ದೇಶ್ವರ ಹೇಳಿಕೆ ದುರಹಂಕಾರದ ಪರಮಾವದಿ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ :ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ ರವರು ಹಿರಿಯ ರಾಜಕಾರಣಿ, ಶಾಸಕರು, ಮಾಜಿ ಸಚಿವರು ಡಾ. ಶಾಮನೂರ್ ಶಿವಶಂಕರಪ್ಪ ನವರಿಗೆ ಬುದ್ಧಿ ಭ್ರಮಣೆಯಾಗಿದೆ ಎನ್ನುವ ಹೇಳಿಕೆ ನೀಡಿದ್ದು,...

ಮಾ.20ರಿಂದ ಹುಬ್ಬಳಿ-ಬೆಂಗಳೂರು ಮಾರ್ಗಕ್ಕೆ 2 ಹೊಸ ರೈಲುಗಳು

ಬೆಂಗಳೂರು: ಹುಬ್ಬಳ್ಳಿ–ಬೆಂಗಳೂರು ಮಾರ್ಗದಲ್ಲಿ ಎರಡು ಹೊಸ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಇದೇ ಮಾರ್ಚ್ 20 ರಿಂದ ಆರಂಭವಾಗಲಿದೆ ಎಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ...

ಇತ್ತೀಚಿನ ಸುದ್ದಿಗಳು

error: Content is protected !!