Month: March 2023

ಲೋಕ ಶಕ್ತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಯಾಗಿ ಎಸ್ ಕೆ.ಒಡೆಯರ್ ನೇಮಕ.

ಬೆಂಗಳೂರು :ದಿವಂಗತ ಶ್ರೀ ರಾಮಕೃಷ್ಣ ಹೆಗಡೆಯವರು ಸ್ಥಾಪಿಸಿರುವ "ಲೋಕ ಶಕ್ತಿ"ರಾಷ್ಟ್ರೀಯ ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ವಿ ಸ್ಥಾವರಮಠ ರವರು ಇಂದು ಬೆಂಗಳೂರಿನ ಪಕ್ಷದ...

ಶಾಮನೂರು ಶಿವಶಂಕರಪ್ಪ ಭಾವಚಿತ್ರ ಇರುವ ಸೀರೆ ಗಿಫ್ಟ್ ಗಳಿಗೆ ಬೆಂಕಿ ಇಟ್ಟು ಆಕ್ರೋಶ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾಷಾ ನಗರದಲ್ಲಿ ಗಿಫ್ಟ್ ಹಂಚಿಕೆ ಮಾಡಿದ್ದು ಅಲ್ಲಿನ ಸ್ಥಳೀಯ ಮಹಿಳೆಯರು ಶಾಮನೂರು ಶಿವಶಂಕರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸರಿಯಾದ...

ಪಿಎಸ್‌ಐ ಶಿವರುದ್ರಪ್ಪ ಮೇಟಿ, ಅಖ್ತರ್ ಹೆಚ್ ಸಿ, ಅಂಬರೀಶ್ ಸಿಪಿಸಿ ರಿಗೆ ಸಿಎಂ ಪದಕ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆ ಕರ್ತವ್ಯ ನಿರ್ವಹಿಸುತ್ತಿರುವ 42 ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಲಭಿಸಿದೆ. 2022ನೇ ಸಾಲಿನ...

ಎಸ್‌ಬಿಐ ಆಡಳಿತ ಮಂಡಳಿಯ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ- ಅಜಿತ್‌ಕುಮಾರ್ ನ್ಯಾಮತಿ

ದಾವಣಗೆರೆ: ಆರೋಗ್ಯ ಸೌಲಭ್ಯ ವಿಮಾ ಯೋಜನೆ, ಭವಿಷ್ಯ ನಿಧಿಗೆ ಉದ್ಯೋಗದಾತರ ಕೊಡುಗೆಯಲ್ಲಿನ ಕುಂದುಕೊರತೆಗಳನ್ನು ಈಡೇರಿಕೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹವರ್ತಿ...

472 ಕೈದಿಗಳಿಗೆ ಮರಣದಂಡನೆ

ನವದೆಹಲಿ : ದೇಶದ ವಿವಿಧ ಜೈಲುಗಳಲ್ಲಿ ಒಟ್ಟು 472 ಕೈದಿಗಳು ಮರಣದಂಡನೆಗೆ ಗುರಿಯಾಗಿದ್ದಾರೆ. 2021ರ ಡಿಸೆಂಬರ್‌ 31ರ ಅನ್ವಯ ಕೈದಿಗಳು ಮರಣದಂಡನೆಗೆ ಗುರಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ಕಾಯಲಾಗುತ್ತಿದೆ...

ತರಳಬಾಳು ಸಂಸ್ಥೆಯ 38 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ :ಚಿತ್ರದುರ್ಗ ಜಿಲ್ಲೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ.) ಸಿರಿಗೆರೆ ಆಶ್ರಯದಲ್ಲಿ ನಡೆಯುತ್ತಿರುವ 5 ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 38 ಅನುದಾನಿತ ಬೋಧಕ...

ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವರಾಜ್ ಅವರ ವಿರುದ್ಧ ಪ್ರಕರಣ

ದಾವಣಗೆರೆ: ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವರಾಜ್ (ಬಸವಂತಪ್ಪ) ವಿರುದ್ಧ ದಾವಣಗೆರೆ ಜಿಲ್ಲಾ ಅಪರಾಧಿಕ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಮಾರ್ಚ್ 27ರಂದು ಕಾರಿಗನೂರು ಗ್ರಾಮದ...

ಎಸ್ ಎಸ್ ಹಾಗೂ ಎಸ್ ಎಸ್ ಎಂ ವಿರುದ್ದ ಎಫ್ ಐ ಆರ್ ದಾಖಲು. ಬಿಜೆಪಿಯವರ ಷಡ್ಯಂತ್ರ ಎಂದ ಮಲ್ಲಣ್ಣ

ದಾವಣಗೆರೆ: ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್ ಮಲ್ಲಿಕಾರ್ಜುನ್ ಬೆಂಗಳೂರಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಕಾಂಗ್ರೆಸ್‌ನ...

ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ-ಡಿಸಿ ಶಿವಾನಂದ ಕಾಪಶಿ ಮಾಹಿತಿ ಜಿಲ್ಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ

ದಾವಣಗೆರೆ  : ಭಾರತ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 29ರ ಬುಧವಾರದಿಂದಲೇ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ....

ಗೊಲ್ಲರಹಳ್ಳಿಯಲ್ಲಿ ಇಂದು ವೆಂಕಟೇಶ್ವರಸ್ವಾಮಿ ರಥೋತ್ಸವ

ದಾವಣಗೆರೆ: ಸಮೀಪದ ಗೊಲ್ಲರಹಳ್ಳಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ನಾಳೆ ಗುರುವಾರ ಸಂಜೆ 4.30ಕ್ಕೆ ನಡೆಯಲಿದೆ. ರಥೋತ್ಸವದ...

ಏಪ್ರಿಲ್ 5ರಿಂದ ಕಾಂಗ್ರೆಸ್ ‘ಸತ್ಯಮೇವ ಜಯತೆ’ ಹೋರಾಟ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ದ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್, ಏಪ್ರಿಲ್ 5ರಿಂದ ರಾಜ್ಯದಲ್ಲಿ ಸತ್ಯಮೇವ ಜಯತೆ ಹೋರಾಟ ಆರಂಭಿಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ...

ಸಕ್ಕರೆ ತಿಂದ ಶಾಣ್ಯಾ ನಾಟಕ ಪ್ರದರ್ಶನ

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವೃತ್ತಿರಂಗಭೂಮಿ- ರಂಗಾಯಣದಿಂದ ಏಪ್ರಿಲ್ ೧ ಮತ್ತು ೨ ರಂದು ಸಂಜೆ ೬:೩೦ಕ್ಕೆ ನಗರದ ಎಂ.ಸಿ.ಸಿ. ಬಿ’ ಬ್ಲಾಕ್ ನಲ್ಲಿರುವ...

ಇತ್ತೀಚಿನ ಸುದ್ದಿಗಳು

error: Content is protected !!