Month: March 2023

ಪತ್ರಕರ್ತನ ಮೇಲೆ ದರ್ಪ ತೋರಿಸಿದ್ರಾ ಎಸ್ ಪಿ ರಿಷ್ಯಂತ್.?  ಗೃಹ ಸಚಿವರ ಮುಂದೆ ಘಟನೆ ವಿವರಿಸಿದ ಪತ್ರಕರ್ತ ಹಾಲಸ್ವಾಮಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ವರನ್ನ ಭಯೋತ್ಪಾದಕರ ರೀತಿಯಲ್ಲಿ ನಡೆಸಿಕೊಂಡ ಘಟನೆ ನಡೆದಿದೆ. ಪತ್ರಕರ್ತ ಹಾಲಸ್ವಾಮಿಯನ್ನ ಪೊಲೀಸರು ಭಯೋತ್ಪಾದಕರ ರೀತಿ...

7 ಉಗ್ರರಿಗೆ ಗಲ್ಲು ಶಿಕ್ಷೆ: ಲಕ್ನೋದ ವಿಶೇಷ NIA ಕೋರ್ಟ್‌ ತೀರ್ಪು

ಲಖನೌ: 2017 ರ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ವಿಶೇಷ NIA ನ್ಯಾಯಾಲಯವು ಏಳು ಭಯೋತ್ಪಾದಕರಿಗೆ ಮರಣದಂಡನೆ ಮತ್ತು ಒಬ್ಬರಿಗೆ ಜೀವಾವಧಿ ಶಿಕ್ಷೆ...

ವಿದ್ಯಾರ್ಥಿಗಳು ಸೃಜನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳಿ; ಡಾ. ಎಂ.ಈ. ಶಿವಕುಮಾರ್

ದಾವಣಗೆರೆ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಅತ್ಯುತ್ತಮ ಪ್ರಯತ್ನಗಳನ್ನು ಪ್ರೋತ್ಸಾಹಿಸುವ ಜತೆಗೆ ಗುರುತಿಸಲು ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದು...

ಸಿಲಿಂಡರ್ ದರ ಹೆಚ್ಚಳಕ್ಕೆ ಎಸ್‌ಯುಸಿಐಸಿ ಖಂಡನೆ

ದಾವಣಗೆರೆ: ಈಗಾಗಲೇ ದಿವಾಳಿಯಾಗಿರುವ ಜನರ ಮೇಲೆ ಗೃಹಬಳಕೆಯ ಅನಿಲ ಸಿಲಿಂಡರ್ ಮೇಲೆ ರೂ 50ರ ದರ ಹೆಚ್ಚಳದ ಹೇರಿಕೆಯನ್ನು ನಾವು ಕಟುವಾಗಿ ಖಂಡಿಸುವುದಾಗಿ ಎಸ್ ಯು ಸಿ...

ಶಾಮನೂರು ಹೆದ್ದಾರಿ ಬಳಿ ಹಗಲಲ್ಲೇ ಇಸ್ಪೀಟ್ ಜೂಜಾಟ.! ಕಣ್ಮುಚ್ಚಿ ಕುಳಿತ ವಿದ್ಯಾನಗರ ಪೊಲೀಸ್

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಹಗಲಲ್ಲಿ ಜೂಜಾಟ ಹೆಚ್ಚುತ್ತಿದ್ದರೂ ಕೆಲ ಪೊಲೀಸರು ಮಾತ್ರ ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಕಣ್ಮುಚ್ಚಿ ಕುಳಿತಿದ್ದಾರೆ. ದಾವಣಗೆರೆಯ ಶಾಮನೂರು ಬಳಿಯ ರಾಸ್ತಾ...

ಬಿಜೆಪಿಗೆ ಜನಾಶೀರ್ವಾದ ಖಂಡಿತ: ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ನಡ್ಡಾ

ಚಾಮರಾಜನಗರ : ಕರ್ನಾಟಕದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಬುಧವಾರ ಇಲ್ಲಿನ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿಯ ವಿಜಯ ಸಂಕಲ್ಪ...

ಅಡುಗೆ ಸಿಲಿಂಡರ್ ದರ 50 ರೂ. ಹೆಚ್ಚಳ

ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂ.ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು 1,105.50 ರೂ.ಗಳಿಗೆ ತಲುಪಿದೆ. ಸರಿಸುಮಾರು...

ರೈಲ್ವೆ ಅಂಡರ್ ಪಾಸ್ ಸಾರ್ವಜನಿಕರು ಬೆಂಕಿಯಿಂದ ಬಾಣಲಿಗೆ – ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ: ದಶಕಗಳಿಂದಲೂ ದಾವಣಗೆರೆಯ ಹೃದಯ ಭಾಗದಲ್ಲಿರುವ ಅಶೋಕ ಟಾಕೀಸ್ ಮುಂಭಾಗದ ರೈಲ್ವೆ ಗೇಟ್ ಸಮಸ್ಯೆಯಿಂದ ಸಾರ್ವಜನಿಕರು ರೋಸಿ ಹೋಗಿದ್ದರು ಆದರೆ ಈಗ ಸರ್ಕಾರ ಅಶೋಕ ಟಾಕೀಸ್ ಮುಂಭಾಗ...

ಎರಡು ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ಬಾಕಿ ಪ್ರೋತ್ಸಾಹ ಧನ ಬಿಡುಗಡೆ; ಅಧಿಕಾರಿಗಳ ಭರವಸೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ 4 ತಿಂಗಳ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಬಾಕಿ ಇರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 4...

ಸರ್ಕಾರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದಕ್ಕೆ ಸಂತೃಪ್ತಿ ಇಲ್ಲ, ಸಮಾಧಾನವಿದೆ ಎಂದ ಷಡಾಕ್ಷರಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿ ಅಧಿಕೃತ ಆದೇಶ ಹೊರ ಹಾಕಿದ ಬೆನ್ನಲ್ಲೇ ನೌಕರರು ತಮ್ಮ...

ಎಎಪಿಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ ಭಾಸ್ಕರ್ ರಾವ್

ಬೆಂಗಳೂರು : ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಎಎಪಿಗೆ ಗುಡ್‌ಬೈ ಬಿಜೆಪಿಗೆ ಸೇರಿದ್ದಾರೆ. ಅವರು ರಾಜ್ಯ ಬಿಜೆಪಿ...

ಕೂದಲು ಗಡ್ಡ ಟ್ರಿಮ್ ಮಾಡಿಸಿ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

ನವದೆಹಲಿ: ಉದ್ದ ತಲೆ ಕೂದಲು ಮತ್ತು ಗಡ್ಡ ಬಿಡುವ ಮೂಲಕ ಭಾರತ್ ಜೋಡೊ ಯಾತ್ರೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಇದೀಗ...

ಇತ್ತೀಚಿನ ಸುದ್ದಿಗಳು

error: Content is protected !!