Month: March 2023

ಭ್ರಷ್ಟಾಚಾರದ ಕಳಂಕ ಇಲ್ಲದವರೇ ಸ್ಪರ್ಧಿ; ಗಾಂಧಿನಗರದಲ್ಲಿ ಸಪ್ತಗಿರಿಗೌಡರಿಗೆ ಬಿಜೆಪಿ ಟಿಕೆಟ್; ಹೈಕಮಾಂಡ್ ಒಲವು

ದೆಹಲಿ: ಕರ್ನಾಟಕದ ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಅಖಾಡವೆನಿಸಿರುವ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ಜಿದ್ದಾಜಿದ್ದಿನ ಅಖಾಡವೆನಿಸಲಿದೆ. ಸೋಲಿಲ್ಲದ ಸರದಾರನಂತೆ ನಿರಂತರ ಗೆಲುವಿನ ನಗೆ ಬೀರುತ್ತುರುವ ಕಾಂಗ್ರೆಸ್...

ಮೇ 10 ಕ್ಕೆ ಒಂದೇ ಹಂತದಲ್ಲಿ ಚುನಾವಣೆ, ಮೇ 13 ರಂದು ಮತ ಎಣಿಕೆ ಮತ್ತು ಫಲಿತಾಂಶ

ದಾವಣಗೆರೆ: ರಾಜ್ಯ ವಿಧಾನಸಭೆಯ ಚುನಾವಣೆ ಮೇ 10 ಕ್ಕೆ ನಿಗದಿಯಾಗಿದೆ. ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಮೇ 13 ರಂದು ಮತ‌ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ...

ಮೇ 10 ಚುನಾವಣೆ ಮೇ 13 ಕ್ಕೆ ಫಲಿತಾಂಶದ ದಿನಾಂಕ ಪ್ರಕಟಿಸಿದ ಆಯೋಗ

ನವದೆಹಲಿ: ಕರ್ನಾಟಕ ಎಲೆಕ್ಷನ್ ಮತದಾನ ದಿನಾಂಕ: ಮೇ 10 ಮತದಾನ ಏಣಿಕೆ ರಿಸಲ್ಟ್ ದಿನಾಂಕ: ಮೇ 13 ಇಂದಿನಿಂದ ಕರ್ನಾಟಕದಲ್ಲಿ ನೀತಿ ಸoಹಿತೆ ಜಾರಿ..

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಿಲಿಂಡರ್‌ಗೆ ಶೇ.50 ಸಬ್ಸಿಡಿ

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಸಿಲಿಂಡರ್‌ಗೆ ಶೇ 50ರಷ್ಟು ಸಬ್ಸಿಡಿ ನೀಡುವುದಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತಾಡಿದ...

ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದ ಡಿಕೆಶಿ ಮಂಡ್ಯ ಜಿಲ್ಲೆಯಲ್ಲಿನ ಪ್ರಜಾಧ್ವನಿ ಯಾತ್ರೆವೇಳೆ ನಡೆದ ಘಟನೆ

ಮಂಡ್ಯ: ಪ್ರಜಾಧ್ವನಿ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಲಾವಿದರತ್ತ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ...

ಚುನಾವಣಾ ಆಯೋಗದಿಂದ 11:30 ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ತಮ್ನ...

ದೂಡಾ ಅಧ್ಯಕ್ಷ ಎ ವೈ ಪ್ರಕಾಶ್ ರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ದಾವಣಗೆರೆ: ದಿನಾಂಕ 28.03.2023 ರಂದು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಲ್ಲಿ ಸುಮಾರು 19 ಲಕ್ಷ ರೂಪಾಯಿಗಳ ವೆಚ್ಚದಲ್ಲಿ 32ನೇ ವಾರ್ಡಿನ ಅಂಬಿಕಾ ಬಡಾವಣೆಯ ರಸ್ತೆಗೆ ವಿದ್ಯುತ್ ದೀಪ...

ಏಪ್ರಿಲ್ 5 ರಿಂದ ಬಸವಾಪಟ್ಟಣದ ಶ್ರೀ ದುರ್ಗಾಪರಮೇಶ್ವರಿ ಜಾತ್ರೆ

ದಾವಣಗೆರೆ: ಬರುವ ಎಪ್ರಿಲ್ 5 ರಿಂದ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣದ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ ನಡೆಯಲಿದೆ. ಏ.5ರ ಬುಧವಾರ ಆನೆ ಉತ್ಸವ ನಡೆಯಲಿದ್ದು, ಏ.6ರ ಗುರುವಾರ...

ರಿಂಗ್ ರೋಡ್ ಕೊಲೆ ಭೇದಿಸಿದ ಪೊಲೀಸ್: ಪ್ರಿಯಕರ ನೊಂದಿಗೆ ಸೇರಿ ಗಂಡನನ್ನ ಕೊಂದ ಹೆಂಡತಿ

ದಾವಣಗೆರೆ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿಯನ್ನು ಬಂಧಿಸುವಲ್ಲಿ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹಗೆದಿಬ್ಬ ವೃತ್ತದ ಬಳಿಯ ಬುದ್ಧ ಬಸವ ನಗರದ ಶ್ವೇತಾ (28) ಹಾಗೂ ಅವಳ...

5 ದಿನ ಲೋಕಾಯುಕ್ತ ಕಸ್ಟಡಿಗೆ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ

ಬೆಂಗಳೂರು: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಲೋಕಾಯುಕ್ತ ದಾಳಿ ವೇಳೆ...

ಆಧಾರ್-ಪ್ಯಾನ್ ಲಿಂಕ್ ಮಾಡಲು ಜೂನ್ 30ರವರೆಗೆ ಅವಧಿ ವಿಸ್ತರಣೆ

ನವದೆಹಲಿ: ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ...

ಇತ್ತೀಚಿನ ಸುದ್ದಿಗಳು

error: Content is protected !!