ಬಿಜೆಪಿಯಿಂದ ಮಾಡಾಳು ಮಲ್ಲಿಕಾರ್ಜುನ್ ಉಚ್ಛಾಟನೆ
ದಾವಣಗೆರೆ: ಭಾರತೀಯ ಜನತಾಪಕ್ಷದ ಪರಾರ್ ಥಮಿಕ ಸದಸ್ಯತ್ವ ಸ್ಥಾನದಿಂದ ಮಾಡಾಳು ಮಲ್ಲಿಕಾರ್ಜುನ ಅವರನ್ನು ಆರು ವರ್ಷಗಳ ಉಚ್ಛಾಟನೆ ಮಾಡಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಆದೇಶಿಸಿದ್ದಾರೆ....
ದಾವಣಗೆರೆ: ಭಾರತೀಯ ಜನತಾಪಕ್ಷದ ಪರಾರ್ ಥಮಿಕ ಸದಸ್ಯತ್ವ ಸ್ಥಾನದಿಂದ ಮಾಡಾಳು ಮಲ್ಲಿಕಾರ್ಜುನ ಅವರನ್ನು ಆರು ವರ್ಷಗಳ ಉಚ್ಛಾಟನೆ ಮಾಡಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಆದೇಶಿಸಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25ರವರೆಗೆ ಗಡುವು ನೀಡಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ...
ದಾವಣಗೆರೆ: ವಿಧಾನಸಭಾ ಚುನಾವಣಾ ನಾಮಪತ್ರಗಳ ಸಲ್ಲಿಕೆ ನಡೆಯುತ್ತಿದ್ದು ಜಿಲ್ಲೆಯ 7 ಕ್ಷೇತ್ರಗಳಿಂದ ಏಪ್ರಿಲ್ 19 ರಂದು 29 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲ ಚುನಾವಣಾಧಿಕಾರಿ...
ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 19 ರ ವರೆಗೆ ಜಿಲ್ಲೆಯ 7 ಕ್ಷೇತ್ರಗಳಿಂದ ಪರುಷ 77 ಹಾಗೂ 7 ಮಹಿಳೆಯರು ಸೇರಿ 84...
ಪಾಟ್ನಾ: ಅಕ್ರಮ ಮರಳು ದಂಧೆ ಕಾರ್ಯಾಚರಣೆಗೆ ತೆರಳಿದ್ದ ಗಣಿ ಇಲಾಖೆಯ ಮಹಿಳಾ ಇನ್‌ಸ್ಪೆಕ್ಟರ್‌ರೊಬ್ಬರನ್ನು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಪಾಟ್ನಾ ಜಿಲ್ಲೆಯ ಬಿಹ್ತಾ ಪಟ್ಟಣದಲ್ಲಿ ನಡೆದಿದೆ. ಘಟನೆಯ...
ದಾವಣಗೆರೆ: ದಾವಣಗೆರೆ ನಗರದ ದಾವಣಗೆರೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಬಸವಪ್ರಭು ಶರ್ಮ ಹಾಗೂ ರಾಜೇಶ್ ಎಸ್.ಕೆ. ಫೈರ್‌ಮ್ಯಾನ್, ಲೋಕಾಯುಕ್ತದ ಖೆಡ್ಡಾಗೆ ಬಿದ್ದಿದ್ದಾರೆ. ಇವರುಗಳು ದಾವಣಗೆರೆಯ ತಮ್ಮ...
ದಾವಣಗೆರೆ: ಆಫ್ರಿಕಾದ ಸೂಡಾನ್ ದೇಶದಲ್ಲಿ ಸೇನೆ ಮತ್ತು ಅರೆ ಸೇನೆ ನಡುವೆ ಘರ್ಷಣೆ ನಡೆಯುತ್ತಿದ್ದು ಕೆಲವು ಹಾನಿಯುಂಟಾಗಿದೆ. ಸೂಡಾನ್ ರಾಜಧಾನಿ ಖಾರ್ಟೂಮ್‍ಗೆ ಉದ್ಯೋಗಕ್ಕಾಗಿ ಚನ್ನಗಿರಿ ತಾಲ್ಲೂಕಿನ ಅಸ್ತಾಪನಹಳ್ಳಿ...
ದಾವಣಗೆರೆ : ದಾವಣಗೆರೆ ತಾಲ್ಲೂಕು ಹೆಬ್ಬಾಳ ಗ್ರಾಮದ ಟೋಲ್ ಗೇಟ್ ಬಳಿ ಆರ್.ಟಿ.ಒ ಅಧಿಕಾರಿಗಳು ನಿಲ್ಲುವ ಜಾಗದ ಹತ್ತಿರ ರಸ್ತೆ ಅಪಘಾತವಾಗಿದ್ದು ಹೈಡ್ರಾಲಿಕ್ ಆಯಿಲ್ ತುಂಬಿದ ಲಾರಿಗೆ...
ಹಾವೇರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11 ಕೆ.ಜಿ.ಯಷ್ಟು ಚಿನ್ನ, 70 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳನ್ನು ನಗರದ ಹೊರವಲಯದಲ್ಲಿರುವ ಅಜ್ಜಯ್ಯನ ಗುಡಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ಜಪ್ತಿ...
ದಾವಣಗೆರೆ: ಕಾಂಗ್ರೆಸ್ ಪಕ್ಷವು ತನ್ನ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕುತೂಹಲ ಕೆರಳಿಸಿದ್ದ ಹರಿಹರ ಕ್ಷೇತ್ರದಲ್ಲಿ ನಂದಿಗಾವಿ ಶ್ರೀನಿವಾಸ್‌ಗೆ ಟಿಕೆಟ್ ನೀಡಲಾಗಿದೆ. ಹರಿಹರದ ಹಾಲಿ ಕಾಂಗ್ರೆಸ್ ಶಾಸಕ...
ಬೆಂಗಳೂರು: ಕಾಂಗ್ರೆಸ್ ಪಕ್ಷವು ತನ್ನ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕುತೂಹಲ ಕೆರಳಿಸಿದ್ದ ಹರಿಹರ ಕ್ಷೇತ್ರದಲ್ಲಿ ನಂದಿಗಾವಿ ಶ್ರೀನಿವಾಸ್‌ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ 7 ಕ್ಷೇತ್ರಗಳಿಗೆ ನಾಲ್ಕನೇ...
ನವದೆಹಲಿ: ಬೆಂಗಳೂರು ಉತ್ತರ ಡಿಸಿಪಿ ದೇವರಾಜ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳ ಎತ್ತಂಗಡಿಗೆ ಭಾರತೀಯ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣಾ ಕರ್ತವ್ಯಲೋಪದ ಕಾರಣಕ್ಕೆ ಈ ಶಿಕ್ಷೆ ನೀಡಲಾಗಿದೆ....