Month: April 2023

ಬಿಜೆಪಿ 3ನೇ ಪಟ್ಟಿ ರಿಲೀಸ್ ಜಗದೀಶ್ ಶೆಟ್ಟರ್ ಎದುರಾಳಿಯಾಗಿ ಮಹೇಶ್ ಟೆಂಗಿನಕಾಯಿ

ಬೆಂಗಳೂರು: ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, ಶಿವಮೊಗ್ಗ ಹಾಗೂ ಮಾನ್ವಿ ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾದಂತಿದೆ. ಮೂರನೇ ಪಟ್ಟಿಯಲ್ಲಿ 10...

ದಾವಣಗೆರೆ ಜಿಲ್ಲೆಯಲ್ಲಿ ಏ.17 ರಂದು 35 ನಾಮಪತ್ರಗಳ ಸಲ್ಲಿಕೆ

ದಾವಣಗೆರೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ 17 ರಂದು ಜಿಲ್ಲೆಯ 7 ಕ್ಷೇತ್ರಗಳಿಂದ ಒಟ್ಟು 35 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಎಂದು ಜಿಲ್ಲಾಧಿಕಾರಿ ಹಾಗೂ...

ಜಗಳೂರಿನಲ್ಲಿ ನೀತಿ ಸಂಹಿತೆ‌ ಸ್ಪಷ್ಟ ಉಲ್ಲಂಘನೆ  ಗಮನ ಹರಿಸದ ಚುನಾವಣಾಧಿಕಾರಿಗಳು

ಜಗಳೂರು: ಚುನಾವಣೆ ಪ್ರಾರಂಭವಾಗಿದ್ದು ಉಮೇದುವಾರಿಕೆ ಸಲ್ಲಿಸುವ ದಿನವೇ ಜಗಳೂರಿನಲ್ಲಿ ಕುರುಡು ಕಾಂಚಣ ಸದ್ದು ಮಾಡುತ್ತಿದೆ. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್ ಕಾರ್ಯ ಕರ್ತರ ಸಭೆ ನಡೆದಿದ್ದು, ಇಲ್ಲಿ...

ಪಕ್ಷೇತರ ಅಭ್ಯರ್ಥಿ ಶ್ರೀಕಾಂತ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಜಿ. ಶ್ರೀಕಾಂತ್ ಸೋಮವಾರ ನಾಮಪತ್ರ ಸಲ್ಲಿಸಿದರು. ಮಾಲತೇಶ್ ನಾಡಿಗೇರ್, ಹೊನ್ನೂರ್ ಅಲಿ, ಕೆ.ಬಿ. ಶರತ್, ಕೊಟ್ರೇಶ್ ಅವರೊಂದಿಗೆ ಮಹಾನಗರ...

ಬಿಜೆಪಿ ಮುಳುಗಿಸಿದ ಕೀರ್ತಿ ಯಡಿಯೂರಪ್ಪರದ್ದು ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಸವದಿ

ಬೆಳಗಾವಿ : ಬಿಜೆಪಿ ಮುಳುಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ ಹೇಳಿದರು. ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...

ಹಿಡಿದ ಶೆಟ್ಟರ್  ನನ್ನನ್ನು ತುಳಿಯುವ ಯತ್ನ: ಶೆಟ್ಟರ್ ಆರೋಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೇರಂ ಜೂಜಾಟ ಡಿ ವೈ ಎಸ್ ಪಿ ಭರ್ಜರಿ ಭೇಟೆ: 19 ಆರೋಪಿಗಳು, 1.60 ಲಕ್ಷ ರೂ. ನಗದು ವಶ 

ದಾವಣಗೆರೆ: ದಾವಣಗೆರೆ ನಗರದ ವಿನೋಬನಗರದ 2ನೇ ಮೇನ್, 14ನೇ ಕ್ರಾಸ್‌ನಲ್ಲಿನ  ಮೊದಲನೇ ಮಹಡಿಯಲ್ಲಿರುವ ಡೋರ್ ನಂ.3999/14ರ ಕೋಣೆಯಲ್ಲಿ ಗಿರೀಶ್ ವೈ.ಎಂ. ಇತರರು ಸೇರಿಕೊಂಡು ಕೇರಂ ಜೂಜಾಟ ಆಡುತ್ತಿದ್ದ...

ಭರ್ಜರಿ ರೋಡ್ ಶೋ: ಮಾಯಕೊಂಡ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸವಿತಾ ಬಾಯಿ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರು, ನಗರದ ಜಯದೇವ ವೃತ್ತದಲ್ಲಿ ಭರ್ಜರಿ ರೋಡ್ ಶೋ...

ಜಗದೀಶ್ ಶೆಟ್ಟರ್ ದೂಷಿಸುತ್ತಿದ್ದ ಪಕ್ಷವನ್ನೇ ಸೇರಿ ‘ಕೈ’ ಟಿಕೆಟ್ ಪಕ್ಕಾ

ಬೆಂಗಳೂರು: ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಶತ್ರುಗಳೂ ಸಮ್ಮಿತ್ರರಾಗಬಹುದು ಎಂಬುದಕ್ಕೆ ಜಗದೀಶ್ ಶೆಟ್ಟರ್ ನಡೆ ಮತ್ತೊಂದು ಉದಾಹರಣೆಯಾಗಿದೆ. ಈವರೆಗೂ ತಾನು ಧೂಷಿಸುತ್ತಿದ್ದ ಕಾಂಗ್ರೆಸ್ ಪಕ್ಷವನ್ನೇ ಶೆಟ್ಟರ್...

ಸಮರ್ಥ್ ಶಾಮನೂರು ಬೇತೂರ್ ನಲ್ಲಿ ಮನೆ ಮನೆಗೆ ತೆರಳಿ ತಂದೆ ಪರ ಮತಯಾಚನೆ.

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇತೂರ್ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಎಸ್ ಮಲ್ಲಿಕಾರ್ಜುನ್ ರವರ ಪರವಾಗಿ ಅವರ ಪುತ್ರ ಸಮರ್ಥ ಶಾಮನೂರ್ ಇಂದು...

ಟಿಕೆಟ್ ಕೊಡಿಸಿ, ಇಲ್ಲವೇ ನೀವೇ ಸ್ಪರ್ಧಿಸಿ ಸಿದ್ದರಾಮಯ್ಯಗೆ ಹರಿಹರ ಶಾಸಕ ರಾಮಪ್ಪ ಮನವಿ

ಬೆಂಗಳೂರು: ಕಾಂಗ್ರೆಸ್‌ನ 3ನೇ ಪಟ್ಟಿಯಲ್ಲೂ ತಮಗೆ ಟಿಕೆಟ್ ಸಿಗದ ಕಾರಣ ಹರಿಹರ ಶಾಸಕ ಎಸ್.ರಾಮಪ್ಪ ಅವರು ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ, ಟಿಕೆಟ್ ಕೊಡಿಸುವಂತೆ ಕೇಳಿದ್ದಾರೆ. ಇದೇ...

ಇತ್ತೀಚಿನ ಸುದ್ದಿಗಳು

error: Content is protected !!