Month: April 2023

ಜೆಡಿಎಸ್‌ನ 2ನೇ ಪಟ್ಟಿ ರೆಡಿ ಇದೆ: ಒಂದೆರೆಡು ದಿನಗಳಲ್ಲಿ ಬಿಡುಗಡೆ ಮಾಡುವೆ: ಕುಮಾರ ಸ್ವಾಮಿ

ಕೋಲಾರ : ಒಂದೆರಡು ದಿನಗಳಲ್ಲಿ ಜೆಡಿಎಸ್‌ನ 2ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ ಮುಳಬಾಗಿಲು ತಾಲ್ಲೂಕಿನ ಶಿನಗೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ...

ಏಪ್ರಿಲ್ 12 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ :ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಏಪ್ರಿಲ್ 12 ರಂದು ಹರಿಹರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್...

ಖೋ-ಖೋ ಕ್ರೀಡಾಪಟು ಆಯ್ಕೆ

ದಾವಣಗೆರೆ : ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ವಿಶ್ವವಿದ್ಯಾಲಯದ ತಂಡದಿಂದ ಜಿಲ್ಲಾ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಉತ್ತರ...

ಅಕ್ರಮ ಮದ್ಯ ಮಾರಾಟ: ಅಬಕಾರಿ ಇಲಾಖೆ ದಾಳಿ

ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ರೂ 9,96,542 ಮೌಲ್ಯದ ಅಕ್ರಮ ಮಧ್ಯ, ಬಿಯರ್ ಹಾಗೂ ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆಯಿಂದ ಜಪ್ತು...

ಪಕ್ಷಾಂತರ ಪರ್ವ: ಬಿಜೆಪಿ ಸೇರಿದ ಜೆಡಿಎಸ್, ಆಪ್ ಮುಖಂಡರು

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ರೆಡ್ಡಿ, ಮುಖಂಡರಾದ...

‘ಮನಿ ಸೀಕ್ರೆಟ್ಸ್- ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್’ ಕೃತಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಹುರೂಪಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶರತ್ ಎಂ ಎಸ್ ಅವರ ‘ಮನಿ ಸೀಕ್ರೆಟ್ಸ್- ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್’ ಕೃತಿಯನ್ನು ವಿಸ್ತಾರ...

ಬಿಜೆಪಿ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ, ಮಾಧ್ಯಮಗಳತ್ತ ಚಿತ್ತ

ಬೆಂಗಳೂರು: ವಿಧಾನಸಭಾ ಚನಾವಣೆ ಘೋಷಣೆಯಾದಾಗಿನಿಂದಲೂ ಟೆಕೆಟ್‌ಗಾಗಿ ಹಲವು ಆಕಾಂಕ್ಷಿಗಳು ವರಿಷ್ಟರಿಗೆ ದುಂಬಾಲು ಬಿದ್ದಿದ್ದಾರೆ. ಈಗಾಗಲೇ ಹಲವು ಸುತ್ತಿನ ಚರ್ಚೆಗಳನ್ನು ನಡೆಸಿರುವ ಬಿಜೆಪಿ ವರಿಷ್ಠರು ಇನ್ನೇನು ಪ್ರಥಮ ಪಟ್ಟಿ...

ಚುನಾವಣೆ: ಇಲ್ಲಿವರೆಗೆ ಜಪ್ತಿ ಮಾಡಿಕೊಂಡ ವಸ್ತುಗಳ ಮೌಲ್ಯ 99.18 ಕೋಟಿ

ಬೆಂಗಳೂರು: ಕಳೆದ ಮಾರ್ಚ್‌ 29ರಿಂದ ಈವರೆಗೆ ವಶಪಡಿಸಿಕೊಂಡಿರುವ ನಗದು, ಮದ್ಯ, ಉಚಿತ ಕೊಡುಗೆಗೆ ಬಳಸುವ ಉತ್ಪನ್ನಗಳ ಒಟ್ಟು ಮೌಲ್ಯ 99.18 ಕೋಟಿ ತಲುಪಿದೆ ಎಂದು ರಾಜ್ಯ ಮುಖ್ಯ...

ಪ್ರಯಾಣಿಕನ ಗಲಾಟೆಗೆ ಹಿಂದಿರುಗಿದ ವಿಮಾನ

ನವದೆಹಲಿ: ಪ್ರಯಾಣಿಕರೊಬ್ಬರು ಗದ್ದಲ ಸೃಷ್ಟಿಸಿದ ಪರಿಣಾಮ, ಲಂಡನ್‌ನತ್ತ ಹಾರಾಟ ನಡೆಸಿದ್ದ ಏರ್‌ ಇಂಡಿಯಾ  ವಿಮಾನವು ಸೋಮವಾರ ದೆಹಲಿಗೆ ವಾಪಸ್‌ ಆಗಿದೆ. 225 ಪ್ರಯಾಣಿಕರಿದ್ದ 'AI 111' ವಿಮಾನವು, ಪ್ರಯಾಣಿಕ...

ಎಲೆಕ್ಷನ್‌ಗೆ ನೀವಾದರೂ ನಿಲ್ಲಿ, ಇಲ್ಲವೇ ಸ್ಥಳೀಯರನ್ನು ಸೂಚಿಸಿ ರವೀಂದ್ರನಾಥ್‌ಗೆ ಬಿಜೆಪಿ ಕಾರ್ಯಕರ್ತರ ಮನವಿ

ದಾವಣಗೆರೆ: ನೀವೇ ಚುನಾವಣೆಗೆ ನಿಲ್ಲಿ. ಇಲ್ಲ ಸ್ಥಳೀಯರಾಗಿರುವ ಯಾರನ್ನೇ ಬೇಕಾದರೂ ಸೂಚನೆ ಮಾಡಿ. ಗ್ರಾಮ ಪಂಚಾಯಿಸಿ ಸದಸ್ಯನಾದರೂ ಪರವಾಗಿಲ್ಲ. ಯಾರನ್ನು ಸೂಚಿಸುತ್ತೀರೋ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಹೊರಗಿನವರಿಗೆ...

ದೇಶಾದ್ಯಂತ ಇಂದು 5888 ಕೋವಿಡ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ ಒಂದೇ ದಿನ 5,888 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೋಮವಾರ ಪ್ರಕಟಿಸಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ...

ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆ ಸೋರಿಕೆ

ದಾವಣಗೆರೆ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆಯನ್ನು ಕಿಡಿಗೇಡಿಗಳು ಸೋರಿಕೆ ಮಾಡಿದ್ದಾರೆ. ಚನ್ನಗಿರಿ ತಾಲ್ಲೂಕು ಕಾರಿಗನೂರು ಸರ್ಕಾರಿ ಪ್ರೌಢಶಾಲೆಯಿಂದ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಹೊರತಂದು...

ಇತ್ತೀಚಿನ ಸುದ್ದಿಗಳು

error: Content is protected !!