Month: April 2023

ಮಾಯಕೊಂಡ ಚುನಾವಣಾ ಅಧಿಕಾರಿಗಳ ಕಚೇರಿ ಸ್ಥಾಪನೆ ಹಾಗೂ ಚುನಾವಣಾ ವೇಳಾ ಪಟ್ಟಿ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯ ಮಾಯಕೊಂಡ(108) ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ದಾವಣಗೆರೆ ತಹಶೀಲ್ದಾರ್ ಕಚೇರಿ ಆರಂಭಿಸಲಾಗಿದೆ. ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ...

ಮತ ಯಂತ್ರ ದಾಸ್ತಾನು ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ : ವಿಧಾನಸಭಾ ಚುನವಣೆ ಹಿನ್ನಲೆಯಲ್ಲಿ ಮತಯಂತ್ರಗಳ ದಾಸ್ತಾನು ಕೊಠಡಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿಧಾನಸಭಾ ಕ್ಷೇತ್ರವಾರು ಹಂಚಿಕೆಯಾದ ರ‍್ಯಾಂಡಮೇಜೇಶನ್(ಸಮೀಶ್ರೀಕರಣ) ವಿದ್ಮುನ್ಮಾನ ಮತಯಂತ್ರಗಳನ್ನು ಪರಿಶೀಲನೆ ನಡೆಸಿದರು....

ಶ್ರೀಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

ದಾವಣಗೆರೆ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿಯನಗನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಮಹಾವೀರ...

ಜಿಎಂಐಟಿ: ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಮೆಕ್ಯಾನಿಕಲ್ ವಿಭಾಗದ 27 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ :ನಗರದ ಪ್ರತಿಷ್ಠಿತ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27...

ಏ.6ರಂದು ಕರುನಾಡ ಅರಸೊತ್ತಿಗೆಗಳು ಇತಿಹಾಸ ಮಾಹಿತಿ ಪಟದ ಬಿಡುಗಡೆ

ದಾವಣಗೆರೆ: ಕರುನಾಡ ಅರಸೊತ್ತಿಗೆಗಳು ಇತಿಹಾಸ ಮಾಹಿತಿ ಪಟದ ಬಿಡುಗಡೆ ಕಾರ್ಯಕ್ರಮ ಇದೇ ಏಪ್ರಿಲ್ 6ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ. ಚನ್ನವೀರಪ್ಪ ಯಳಮಲ್ಲಿ ಮೋಮೆರಿಯಲ್ ಟ್ರಸ್ಟ್...

ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಾಬ್ದಿ : 16ರಂದು ಚಿತ್ರ ಬಿಡಿಸುವ ಸ್ಪರ್ಧೆ

ದಾವಣಗೆರೆ: ಕೀರ್ತಿಶೇಷ ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಾಬ್ದಿ ಅಂಗವಾಗಿ ಎಪ್ರಿಲ್ 16ರಂದು ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದ ಆವರಣದಲ್ಲಿ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿಸಲಾಗಿದೆ....

ಏ.16ರಂದು `ಮನೋವೈದ್ಯಶಾಸ್ತ್ರ ಮತ್ತು ಹೋಮಿಯೋಪತಿ’ ಕಾರ್ಯಾಗಾರ

ದಾವಣಗೆರೆ: ಹೋಮಿಯೋಪತಿಕ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ `ಮನೋವೈದ್ಯಶಾಸ್ತ್ರ ಮತ್ತು ಹೋಮಿಯೋಪತಿ' ವಿಷಯ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹೋಮಿಯೋಪಥಿ...

ಹನುಮಾನ್ ವಿಗ್ರಹ ಧ್ವಸಂ-ಓರ್ವನ ಬಂಧನ

ಜಾರ್ಖಂಡ್‌ : ಸಾಹಿಬ್‌ಗಂಜ್‌ ದೇವಸ್ಥಾನವೊಂದರಲ್ಲಿದ್ದ ಒಂದೂವರೆ ಅಡಿ ಎತ್ತರದ ಹನುಮಾನ್‌ ವಿಗ್ರಹವನ್ನು ದುಷ್ಕರ್ಮಿಗಳು ಸೋಮವಾರ ಧ್ವಂಸಗೊಳಿಸಿದ್ದಾರೆ. ಸೋಮವಾರ ನಸುಕಿನಲ್ಲಿ ವಿಗ್ರಹ ದ್ವಂಸಗೊಳಿಸಿದ್ದು, ಅದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ...

ಎಸ್ಸೆಸ್ಸೆಲ್ಸಿ- ಶೇ.8ರಷ್ಟು ಕೃಪಾಂಕ ನೀಡಲು ನಿರ್ಧಾರ

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಭಾಷಾ ವಿಷಯಗಳಿಗೆ ಶೇ 10 ಮತ್ತು ಐಚ್ಛಿಕ ವಿಷಯಗಳಿಗೆ ಶೇ 8ರಷ್ಟು ಕೃಪಾಂಕ ನೀಡಲು ರಾಜ್ಯ ಶಾಲಾ...

ಹಾಲಾಡಿ ಶಸ್ತ್ರ ತ್ಯಾಗ..! ಬಿಜೆಪಿಯಲ್ಲಿ ಏನಿದು ಅಚ್ಚರಿಯ ಬೆಳವಣಿಗೆ?

ಉಡುಪಿ: ಕರುನಾಡಿನ ವಾಜಪೇಯಿ ಎಂದೇ ಖ್ಯಾತರಾಗಿರುವ ಸೋಲಿಲ್ಲದ ಸರದಾರ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅವರ ಈ...

“ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದೇನೆ, ಈ ಬಾರಿ ಸ್ಪರ್ಧಿಸುವ ಮಾತೇ ಇಲ್ಲ”

ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿರುವ ಅನಿತಾ ಕುಮಾರಸ್ವಾಮಿ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ...

ಪುಲಿಕೇಶಿನಗರ: ಅಖಂಡ ಸ್ಪರ್ಧೆ ನಿಶ್ಚಿತವೇ? 10 ಮಂದಿ ಆಕಾಂಕ್ಷಿಗಳ ಪೈಕಿ ಯಾರಿಗೆ ಟಿಕೆಟ್?

ಬೆಂಗಳೂರು: ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆಗಳ ಬಗ್ಗೆ ಅವರ ಆಪ್ತರ ವಲಯದಲ್ಲಿ ಇನ್ನೂ ಅನುಮಾನ ಇದೆ. ಈ...

ಇತ್ತೀಚಿನ ಸುದ್ದಿಗಳು

error: Content is protected !!