Month: April 2023

ಗುಂಡು ಹಾರಿಸಿಕೊಂಡು ಯೋಧನ ಆತ್ಮಹತ್ಯೆ

ದಾವಣಗೆರೆ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹದಡಿ ಗ್ರಾಮದ ನಾಗರಾಜು (32) ಆತ್ಮಹತ್ಯೆ ಮಾಡಿಕೊಂಡವರು....

500 ರೂ. ನೋಟು ಎಸೆದ ಡಿಕೆಶಿ ವಿರುದ್ಧ ಎಫ್‌ಐಆರ್

ಮಂಡ್ಯ: ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ರೂ.ಗಳ ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್‌...

ಮತದಾರರ ಸೆಳೆಯಲು ಬಾಡೂಟ ಸ್ಥಳಕ್ಕೆ ತೆರಳಿ ಬೂಡಾಟ ಬಂದ್ ಮಾಡಿಸಿದ ಚುನಾವಣಾಧಿಕಾರಿಗಳು

ಕೊಪ್ಪಳ : ಶುಭ ಕಾರ್ಯಕ್ರಮ ದೋತರದಟ್ಟಿ ಹೆಸರಲ್ಲಿ ಮತದಾರರನ್ನು ಸೆಳೆಯಲು ಬಾಡೂಟದ ವ್ಯವಸ್ಥೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಜರುಗಿದೆ. ಬಿಜೆಪಿಯ ಹಾಲಿ...

ಚಲಿಸುತ್ತಿದ್ದ ಬೋಗಿಗೆ ನುಗ್ಗಿ ಬೆಂಕಿ ಹಚ್ಚಿದ ಯುವಕ: ಮೂವರ ಸಾವು

ಕೋಯಿಕ್ಕೋಡ್‌: ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ಆಗಂತುಕನೊಬ್ಬ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೇರಳದ ಕೋಯಿಕ್ಕೋಡ್‌ನಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು...

ಏಪ್ರಿಲ್ 6ರಂದು ದಾವಣಗೆರೆಯಲ್ಲಿ ಬೃಹತ್ ಶೋಭಾ ಯಾತ್ರೆ

ದಾವಣಗೆರೆ: ಶ್ರೀ ಹನುಮಜಯಂತಿ ಶೋಭಾಯಾತ್ರೆ ಸಮಿತಿ ವತಿಯಿಂದ ಶ್ರೀ ಹನುಮ ಜಯಂತಿ ಅಂಗವಾಗಿ ಇದೇ ಏಪ್ರಿಲ್ 6ರ ಗುರುವಾರ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಗುರುವಾರ...

ಶೆಳ್ಳೇಕ್ಯಾತ ಕುಟುಂಬಕ್ಕೆ ನಿವೇಶನ ನೀಡಲು ಡಿಎಸ್‌ಎಸ್‌ ಒತ್ತಾಯ

ದಾವಣಗೆರೆ: ಪರಿಶಿಷ್ಟ ಜಾತಿಯ (ಶಿಳ್ಳೇಕ್ಯಾತ) ಜನಾಂಗದದವರಿಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಹೊನ್ನಾಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ತೋಟಗಾರಿಕೆ ಇಲಾಖೆ...

ಶಾಮನೂರು ಕಾಲಿಗೆರಗಿದ ಸೌಭಾಗ್ಯ ಬಸವರಾಜನ್ ಪತಿಗೆ ಟಿಕೆಟ್ ಕೊಡಿಸಲು ಲಾಭಿ?

ದಾವಣಗೆರೆ: ಚಿತ್ರದುರ್ಗ ಕ್ಷೇತ್ರದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಟಿಕೆಟ್ ನೀಡುವಂತೆ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಲಾಭಿ ನಡೆಸುತ್ತಿದ್ದಾರೆಯೇ? ಹೀಗೊಂದು ಅನುಮಾನದ ರಾಜಕೀಯ ವಲಯದಲ್ಲಿ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ:ಎಸ್.ಆರ್ ಉಮಾಶಂಕರ್

ದಾವಣಗೆರೆ : ಜಿಲ್ಲೆಯಲ್ಲಿ ಬೇಸಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ...

ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ ಅಧಿಕೃತವಾಗಿ ಎಲೆಕ್ಷನ್ ಪ್ರಚಾರ ಆರಂಭಿಸಿದ ಮಾಜಿ ಸಚಿವ ಮಲ್ಲಿಕಾರ್ಜುನ್

ದಾವಣಗೆರೆ: ಬಿಜೆಪಿ ಆಡಳಿತದಲ್ಲಿ ಶೇ.40ರಷ್ಟು ಭ್ರಷ್ಟಾಚಾರ ಎಲ್ಲಾ ಕಡೆ ಮಿತಿ ಮೀರಿದೆ. ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ. ಯುವಕರು, ಮಹಿಳೆಯರು, ರೈತರು ಎಲ್ಲರ ಒಲವು ಕಾಂಗ್ರೆಸ್ ಮೇಲಿದೆ...

ದೂರು ನಿರ್ವಹಣಾ ಶಾಖೆ ಆರಂಭ

ದಾವಣಗೆರೆ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯಲು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ದೂರು ನಿರ್ವಹಣಾ ಶಾಖೆಯನ್ನು ದಿನದ 24 ಗಂಟೆಗಳ ಕಾಲ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಿಷೇಧ-ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ  ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಶಾಂತಿಯುತವಾಗಿ ಹಾಗೂ ಮುಕ್ತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ...

ಶ್ರೀಭಗವಾನ್ ಮಹಾವೀರ ಜಯಂತಿ

ದಾವಣಗೆರೆ   : ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಏಪ್ರಿಲ್ 04ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಸರಳ ಹಾಗೂ ಸಂಕೇತಿಕವಾಗಿ ಆಚರಿಸಲಾಗುವುದು...

ಇತ್ತೀಚಿನ ಸುದ್ದಿಗಳು

error: Content is protected !!