Month: April 2023

ಸಿ ಬಿ ಎಸ್ ಸಿ ಎಂದು ಅಡ್ಮಿಷನ್ ಮಾಡಿಸಿಕೊಂಡ ಚೇತನ ಒಲಂಪಿಯಾಡ್.! ಎಕ್ಸಾಂ ಬರೆಸಿದ್ದು ಸ್ಟೇಟ್ ಸಿಲೆಬಸ್.!

ದಾವಣಗೆರೆ: ಬಿಎಸ್ ಇ ಅನುಮತಿ ಪಡೆಯದೇ ಮಕ್ಕಳನ್ನು ಸೇರಿಕೊಂಡು, ಇದೀಗ ಸ್ಟೇಟ್ ಬೋರ್ಡ್‌ ನಡೆಸುವ ಪಬ್ಲಿಕ್ ಪರೀಕ್ಷೆ ಬರೆಸುತ್ತಿರುವ ಶಾಲೆಗಳ ವಿರುದ್ಧ ಇದೀಗ ಪೋಷಕರು ತೀವ್ರ ಆಕ್ರೋಶ...

ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂ ಸ್ಪರ್ಷ

ನನವದೆಹಲಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನಕ್ಕೆ ಟೇಕ್ ಆಫ್...

ಜೆಡಿಎಸ್ ಶಾಸಕ ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ  ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಟಿ ರಾಮಸ್ವಾಮಿ ಅವರನ್ನು ಕೇಂದ್ರ ಸಚಿವ...

ಸನ್ನಡತೆ ತೋರಿ ಪಟಿಯಾಲ ಜೈಲಿನಿಂದ ಬಿಡುಗಡೆಯಾದ ಕೈ ನಾಯಕ ನವಜೋತ್ ಸಿಂಗ್ ಸಿಧು ಸರ್ವಾಧಿಕಾರದ ಸರ್ಕಾರವನ್ನು ರಾಹುಲ್ ಸಮರ್ಥವಾಗಿ ಎದುರಿಸುತ್ತಾರೆ: ಸಿಧು

ಚಂಡೀಗಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ವಾಧಿಕಾರದ ಸರ್ಕಾರವನ್ನು ಸಮರ್ಥವಾಗಿ ಎದುರಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಹೇಳಿದ್ದಾರೆ. ಶನಿವಾರ ಜೈಲಿನಿಂದ ಹೊರ...

ಅಭಿವೃದ್ಧಿಯ ವಿಷಯ ಬಂದಾಗ ಮಲ್ಲಿಕಾರ್ಜುನ್ ನೆನಪಾಗ್ತಾರೆ.! ಮತದಾನದ ಸಂದರ್ಭದಲ್ಲಿ ನೆನಪಾಗುವುದಿಲ್ಲ.! ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ.

ದಾವಣಗೆರೆ :ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ St. Johns ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ...

ಡಿ. ಆಶಾಗೆ ಪಿಹೆಚ್‌ಡಿ

ದಾವಣಗೆರೆ: ನಗರದ ಆಶಾ ಡಿ., ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದಲ್ಲಿ ನಿವೃತ್ತ ಮೌಲ್ಯಮಾಪಕರಾದ ಡಾ. ಎನ್. ಚಂದ್ರಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ...

ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಮೇಲಿನ ದೌರ್ಜನ್ಯ ಮತ್ತು ಬೆಂಗಳೂರಿನ ಶಿವರಾಂ ಕಾರಂತ ಬಡಾವಣೆಯಲ್ಲಿರುವ ರೈತರ ಮೇಲೆ ಬಿಡಿಎ ಅಧಿಕಾರಿಗಳ ದೌರ್ಜನ್ಯಕ್ಕೆ ಖಂಡಿಸಿ ಕರ್ನಾಟಕ...

ಮೇ.21ಕ್ಕೆ ಉಪನಯನ, ಸಾಮೂಹಿಕ ವಿವಾಹ

ದಾವಣಗೆರೆ: ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆ ವಿಶ್ವಕರ್ಮ ಸಮಾಜದ ಎಲ್ಲಾ ಸಂಘಸಂಸ್ಥೆಗಳ ಸಹಯೋಗದೊಂದಿಗೆ 40ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವ ಸಮಾರಂಭವು ಮೇ.21...

ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

ಬೆಂಗಳೂರು :ಪುತ್ರನ ಮನೆಯ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಏಪ್ರಿಲ್ 11ರವರೆಗೆ ನ್ಯಾಯಾಂಗ...

ಅಲೆಮಾರಿಗಳಿಗೆಶೇ.2 ರಷ್ಟು ಮೀಸಲಾತಿ ನೀಡದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ದಾವಣಗೆರೆ: ಅಲೆಮಾರಿ ಬುಡಕಟ್ಟುಗಳ ಸಮುದಾಯಕ್ಕೆ ಸಿಗುವ ಮೀಸಲಾತಿಯಲ್ಲಿ ಹೊಸದಾಗಿ ಸೇರಿಸಿರುವ ಜಾತಿಗಳನ್ನು ಹೊರಹಾಕಿ, ಅಲೆಮಾರಿಗಳಿಗೆಶೇ.2 ರಷ್ಟು ಮೀಸಲಾತಿಯನ್ನು ನೀಡದಿದ್ದರೆ ಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕರ್ನಾಟಕ ರಾಜ್ಯ...

ಅಂಬೇಡ್ಕರ್ ಜಯಂತಿಗೆ ನೀತಿ ಸಂಹಿತೆ ಅಡ್ಡಿಯಾಗದಿರಲಿ: ಸೂರ್ಯ ಪ್ರಕಾಶ್

ದಾವಣಗರೆ: ಚುನಾವಣಾ ನೀತಿಸಂಹಿತೆ ಹೆಸರಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯನ್ನು ನಿರ್ಲಕ್ಷಿಸಬಾರದು. ಏ.14ರಂದು ಅಂಬೇಡ್ಕರ್ ಜಯಂತಿಯನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಕರ್ನಾಟಕ ಭೀಮ್...

ದಾವಣಗೆರೆ ಕ್ರಿಕೆಟ್ ಅಕಾಡೆಮಿ ವತಿಯಿಂದ 22ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

ದಾವಣಗೆರೆ :ದಾವಣಗೆರೆ ಕ್ರಿಕೆಟ್ ಅಕಾಡೆಮಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಸಂಯುಕ್ತ ಆಶ್ರಯದಲ್ಲಿ ಸತತ 22ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ...

ಇತ್ತೀಚಿನ ಸುದ್ದಿಗಳು

error: Content is protected !!