Month: April 2023

ಸುಡಾನ್‌ನಿಂದ ದಾವಣಗೆರೆ ಜಿಲ್ಲೆಯ 43 ಜನ ಸುರಕ್ಷಿತವಾಗಿ ವಾಪಾಸ್ ಬರುತ್ತಿದ್ದಾರೆ: ಡಿಸಿ

ದಾವಣಗೆರೆ: ಸೇನೆ ಮತ್ತು ಅರೆಸೇನಾ ಪಡೆ ನಡುವಣ ಘರ್ಷಣೆ ಹಿನ್ನೆಲೆಯಲ್ಲಿ ಸುಡಾನ್ ರಾಜಧಾನಿ ಖಾರ್ಟೂಮ್ ​ನಲ್ಲಿ ಸಿಲುಕಿಕೊಂಡಿರುವ ದಾವಣಗೆರೆ ಜಿಲ್ಲೆಯ 43 ಜನರನ್ನು ಸುರಕ್ಷಿತವಾಗಿ ವಾಪಾಸ್ ಕರೆತರಲಾಗುತ್ತಿದೆ....

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ವಿಧಿವಶ; ಗಣ್ಯರ ಕಂಬನಿ

ಬೆಳಗಾವಿ: ಮಾಜಿ ಸಚಿವ, ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಎಸ್.ಎಂ.ಕೃಷ್ಣ ಸರ್ಕಾರದಲ್ಲಿ...

140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ; ನಳಿನ್ ವಿಶ್ವಾಸ.

ಬೆಂಗಳೂರು : ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ...

ಸವಿತಾಬಾಯಿ ಭರ್ಜರಿ ಪ್ರಚಾರ, ಇತರರಿಗೆ ನಡುಕ

ದಾವಣಗೆರೆ : ನನ್ನ ಪೋಟೋವನ್ನು ವಿಡಿಯೋ ಎಡಿಟಿಂಗ್ ಮಾಡಿ ಕಾಂಗ್ರೆಸ್ ಮುಖಂಡರಿಗೆ ಆ ಚಿತ್ರಗಳನ್ನು ತೋರಿಸಿ ನನಗೆ ಕೈ ಟಿಕೆಟ್ ತಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ...

ದಾವಣಗೆರೆಯಲ್ಲಿ ನಾಮಪತ್ರ ವಾಪಾಸ್ ಪಡೆವರಾರು? 

ದಾವಣಗೆರೆ: ಜಗಳೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್.ವಿ. ರಾಮಚಂದ್ರ ಅವರ ಪತ್ನಿ ಇಂದಿರಾ ಎಸ್.ಆರ್. ನಾಮಪತ್ರ ಹಿಂಪಡೆದಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ...

ಅಂತಿಮ ಕಣದಲ್ಲಿದ್ದಾರೆ 84 ಅಭ್ಯರ್ಥಿಗಳು 

ದಾವಣಗೆರೆ : ವಿಧಾನಸಭಾ ಚುನಾವಣೆಗೆ ಜಿಲ್ಲೆಯ 7 ಕ್ಷೇತ್ರಗಳಿಂದ ಅಂತಿಮ ಕಣದಲ್ಲಿ 84 ಅಭ್ಯರ್ಥಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ಏಪ್ರಿಲ್...

ಮೊಬೈಲ್ ಸ್ಫೋಟ-3ನೇ ತರಗತಿ ಬಾಲಕಿ ಸಾವು

ತ್ರಿಶೂರ್: ಮೊಬೈಲ್ ಫೋನ್ ಸ್ಫೋಟಗೊಂಡು 3ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ತಿರುವಿಲ್ವಾಮಲ ನಿವಾಸಿ ಆದಿತ್ಯಶ್ರೀ ಎಂಬ ಬಾಲಕಿ ಬಳಸುತ್ತಿದ್ದ ಮೊಬೈಲ್ ಫೋನ್ ಸೋಮವಾರ...

ದೇಶದ ಉತ್ತಮ ಆಡಳಿತಕ್ಕಾಗಿ ತಪ್ಪದೇ ಮತದಾನ ಮಾಡಿ.

ದಾವಣಗೆರೆ : ದೇಶದಲ್ಲಿ ಉತ್ತಮ ಆಡಳಿತವನ್ನು ಬಯಸುವ ನಾವುಗಳು ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕು ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಶ್ರೀ ಶ್ರೀನಿವಾಸ್ ರವರು...

ವಿಧಾನಸಭೆ ಚುನಾವಣೆ: ಮೋದಿ, ಯೋಗಿ, ಬೊಮ್ಮಾಯಿಯಿಂದ ‘ವಿಶೇಷ ಮಹಾಪ್ರಚಾರ ಅಭಿಯಾನ’

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರು ಪಕ್ಷದ ಪರವಾಗಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ದಿನಗಳ ಕಾಲ...

ಮಾಯಕೊಂಡ ಕಾಂಗ್ರೆಸ್ ಅಭ್ಯರ್ಥಿ ಬಸವಂತಪ್ಪ ಲೋಕಿಕೆರೆ ಹೋಬಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ

ದಾವಣಗೆರೆ: ಮಾಯಾಕೊಂಡ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವಂತಪ್ಪ ಪರ ಬಿರುಸಿನ ಪ್ರಚಾರ ಹಮ್ಮಿಕೊಳ್ಳಲಾಗಿತ್ತು. ಲೋಕಿ ಕೆರೆ ಸೇರಿದಂತೆ ಹೋಬಳಿಯ ಮಳಲ್ಕೆರೆ, ಕೋಡಿಹಳ್ಳಿ,ಕಾಶಿಪುರ,ಅತ್ತಿಗೆರೆ,ಶ್ಯಾಗಲೆ,ಮತ್ತಿ, ತ್ಯಾವಣಿಗೆ,ಹೂವಿನ ಮಡು,ಬೆಳಲಗೆರೆ ಸೇರಿದಂತೆ...

ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ  :ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ,...

ಉತ್ತಮ ಸಾಧನೆಗೈದ ಹಳೇ ಕುಂದುವಾಡ ಪಿಯುಸಿ ವಿದ್ಯಾರ್ಥಿಗಳು.. ಸರ್ಕಾರಿ ಕಾಲೇಜ್ ವಿದ್ಯಾರ್ಥಿಗಳಿಗೆ ಗ್ರಾಮಸ್ಥರ ಮೆಚ್ಚುಗೆ ಮಹಾಪೂರ

ದಾವಣಗೆರೆ : ದ್ವಿತೀಪಿಯುಸಿ ಫಲಿತಾಂಶದಲ್ಲಿ ನಗರದ ಹಳೇ ಕುಂದುವಾಡ ಪದವಿ ಪೂರ್ವ ಕಾಲೇಜು, ಅತ್ಯುತ್ತಮ ಸಾಧನೆ ಮಾಡಿದ್ದು ಐವರು ವಿದ್ಯಾರ್ಥಿಗಳು ಯ ಡಿಸ್ಟಿಂಗ್ಷನ್ ಪಡೆದಿದ್ದಾರೆ.. ಪರೀಕ್ಷೆ ಬರೆದ 45...

ಇತ್ತೀಚಿನ ಸುದ್ದಿಗಳು

error: Content is protected !!