Month: May 2023

ಶಾಲೆಗೆ ಆಗಮಿಸಿದ ಮಕ್ಕಳಿಗೆ ಗುಲಾಬಿ ಹೂ, ಸಿಹಿ ನೀಡಿ ಆತ್ಮೀಯ ಸ್ವಾಗತ

ದಾವಣಗೆರೆ: ಜಿಲ್ಲಾದ್ಯಾದ್ಯಂತ ಇಂದು ಸರ್ಕಾರಿ ಶಾಲೆಗಳು ಆರಂಭವಾದವು. ಶಾಲೆಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಪ್ರಥಮ ದಿನವಾದ ಇಂದು ಶಾಲೆಗೆ ಆಗಮಿಸಿದ ಮಕ್ಕಳಿಗೆ ಗುಲಾಬಿ ಹೂ, ಸಿಹಿ ನೀಡಿ ಆತ್ಮೀಯವಾಗಿ...

ಐಟಿಐ ಪ್ರವೇಶಕ್ಕೆ ಅವಧಿ ವಿಸ್ತರಣೆ

ದಾವಣಗೆರೆ  :2023-24ನೇ ಸಾಲಿನ ಐಟಿಐ ಪ್ರವೇಶಕ್ಕೆ ಜೂನ್ 9ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯು ಎನ್‍ಸಿವಿಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್...

ಹೋಟೆಲ್‍ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಹೊಂದಿದ ಯುವಕ, ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ವಿಚಾರಕ, ವೇಟರ್, ಮನೆಗೆಲಸ ಮತ್ತು...

ಆಹಾರ ದೇಹದ ಶಕ್ತಿ, ತಂಬಾಕು ದೇಹದ ವಿನಾಶಕಾರಿ : ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ : ತಂಬಾಕು ಒಂದು ಮಾದಕ ಹಾಗೂ ಉತ್ತೇಜನ ನೀಡುವಂತಹ ವಸ್ತು, ತಂಬಾಕನ್ನ ಬಳಸಿ ದೀರ್ಘಕಾಲದ ಖಾಯಿಲೆಗಳಾದ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ತೊಂದರೆಗಳು ಹಾಗೂ...

ಯೋಜನೆ ಪೂರ್ಣಗೊಳಿಸಲು 2 ತಿಂಗಳ ಗಡುವು ನೀಡಿದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಜಲಸಿರಿ ಯೋಜನೆಯೂ ಕಳೆದ 6 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಸಹ ಕಾಮಗಾರಿ ಇನ್ನು ಮುಕ್ತಾಯಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಅಧಿಕಾರಿಗಳನ್ನು ತರಾಟೆಗೆ...

ವಿಶ್ವ ತಂಬಾಕು ರಹಿತ ದಿನ ಜನ ಜಾಗೃತಿ ಕಾರ್ಯಕ್ರಮ.

ದಾವಣಗೆರೆ:  ಮೇ 31 2023 ರಂದು ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತವಾಗಿ ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಎಸ್.ಎಸ್ ಕೇರ್ ಟ್ರಸ್ಟ್...

ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ, ಹರಿಹರದ ಬ್ರದರ್ ಜಿಮ್‌ಗೆ 16 ಪದಕಗಳು

ದಾವಣಗೆರೆ: ಮೇ 22ರಿಂದ 26ರವರೆಗೆ  ಕಾಶ್ಮೀರ ರಾಜ್ಯದ ಶ್ರೀನಗರದಲ್ಲಿ 45ನೇ ರಾಷ್ಟ್ರೀಯ ಆರ್ಮ್ ರೆಜಲಿಂಗ್ (ಪಂಜ ಕುಸ್ತಿ) ಸ್ಪರ್ಧೆಗಳು ನಡೆದಿದ್ದು, ಹರಿಹರ ಬ್ರದರ್ ಜಿಮ್‌ನ ಕ್ರೀಡಾಪಟುಗಳು ಒಟ್ಟು...

ಜಿಎಂಎಸ್ ಅಕಾಡೆಮಿ, ಜಿಎಂಐಟಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ

ದಾವಣಗೆರೆ: ದಾವಣಗೆರೆ ನಗರದ ಜಿಎಂಐಟಿ ಆವರಣದಲ್ಲಿ ಉದ್ಯೋಗ ಮೇಳ 2023 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಜಿಎಂ ಸಿದ್ದೇಶ್ವರ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಡಾ ಎಲ್. ಮರಳುಸಿದ್ದಪ್ಪ ವಯೋನಿವೃತ್ತಿ

ದಾವಣಗೆರೆ :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ್ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದುತ್ತಿರುವ ಡಾ .ಎಲ್. ಮರಳುಸಿದ್ದಪ್ಪನವರಿಗೆ, ಅಭಿನಂದನಾ ಕಾರ್ಯಕ್ರಮ ಹಮ್ಯಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರೊ.ಭೀಮಣ್ಣ....

ಸಾರ್ವತ್ರಿಕ ವರ್ಗಾವಣೆಗೆ ಆದೇಶ: ಸಚಿವರಿಗೆ ಅಧಿಕಾರ ನೀಡಿದ ಸರ್ಕಾರ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2023–24) ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಜೂನ್‌ 1ರಿಂದ 15ರವರೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೂಪ್‌ ಎ,...

ಗೃಹಲಕ್ಷ್ಮಿಯೋಜನೆ: ಅತ್ತೆಗೇ ಮೊದಲ ಆದ್ಯತೆ

ಬೆಳಗಾವಿ: ‘ಗೃಹಲಕ್ಷ್ಮೀ’ ಯೋಜನೆ ಅಡಿ 2000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ...

ನೂತನ ಶಿಕ್ಷಣ ನೀತಿ ಒಪ್ಪಲ್ಲ:ಸತೀಶ್ ಜಾರಕಿಹೋಳಿ

ಬೆಳಗಾವಿ: ಕೇಂದ್ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೇಸರೀಕರಣ ಆಗಬಾರದು. ಅದರ ಬಗ್ಗೆ ಶಿಕ್ಷಣ ತಜ್ಞರು, ಪರಿಣತರು ಕೂಡ ತಕರಾರು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇದೇ ಅಭಿಪ್ರಾಯ...

error: Content is protected !!