Month: May 2023

ಜಡ್ಡುಗಟ್ಟಿರುವ ಚಿತ್ರದುರ್ಗ ರಾಜಕೀಯವನ್ನು ಕೆ.ಸಿ. ವಿರೇಂದ್ರಪಪ್ಪಿ ಸರಿಪಡಿಸಲಿದ್ದಾರೆ – ದೊಡ್ಡಣ್ಣ

ಚಿತ್ರದುರ್ಗ: ಸುಮಾರು ವರ್ಷಗಳಿಂದ ಜಡ್ಡುಗಟ್ಟಿರುವ ಚಿತ್ರದುರ್ಗ ರಾಜಕೀಯವನ್ನು ನೂತನವಾಗಿ ಆಯ್ಕೆಯಾಗಿರುವ ಶಾಸಕ ಕೆ.ಸಿ.ವಿರೇಂದ್ರಪಪ್ಪಿ ಅವರು ಸರಿಪಡಿಸಲಿದ್ದಾರೆ ಎಂದು ಚಲನಚಿತ್ರ ಹಾಸ್ಯನಟ ದೊಡ್ಡಣ್ಣ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ...

ರಾಜ್ಯದಲ್ಲಿ ರಾಜಕೀಯ ಅರಾಜಕತೆ ರಾಷ್ಟ್ರಪತಿ ಆಡಳಿತಕ್ಕೆ ಬಿ ಎಂ ಸತೀಶ್ ಒತ್ತಾಯ

ದಾವಣಗೆರೆ : ಮೇ 16.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಸಂಪೂರ್ಣವಾಗಿ ವೈಫಲ್ಯವಾಗಿದೆ. ರಾಜ್ಯದ ಜನತೆ ಗೊಂದಲದ ಸುಳಿಯಲ್ಲಿ ಸಿಲುಕಿದ್ದು,...

ಸಿದ್ದರಾಮಯ್ಯಗೆ ಗುಡ್ ಲಕ್ ಎಂದ ಡಿಕೆಶಿ

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ‘ಆಲ್‌ ದಿ ಬೆಸ್ಟ್‌‘, ‘ಗುಡ್ ಲಕ್‘ ಎಂದು ಮುಖ್ಯಮಂತ್ರಿ ಸ್ಥಾನದ ‍‍ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಖಾಸಗಿ ಟಿವಿಯೊಂದಿಗೆ...

ಕರೆಂಟ್ ಬಿಲ್ ಕಟ್ಟಲು ಗ್ರಾಮಸ್ಥರ ನಿರಾಕರಣೆ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಕಾರ್ಡ್‌ನಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಇದೀಗ ಹಲವೆಡೆ ವಿದ್ಯುತ್ ಬಿಲ್ ಪಾವತಿಸಲು ಜನತೆ ನಿರಾಕರಿಸುತ್ತಿದ್ದಾರೆ....

ಗುಣಮಟ್ಟದ ಸಂಶೋಧನೆಗೆ ಆದ್ಯತೆ ನೀಡಿ: ಮಲಯ ವಿಶ್ವವಿದ್ಯಾಲಯ ಡಾ.ಶಿವಕುಮಾರ್

ದಾವಣಗೆರೆ: ಜಾಗತಿಕ ಮಟ್ಟದಲ್ಲಿ ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಯುವ ವಿಜ್ಞಾನಿಗಳು ಉತ್ತಮ ಗುಣಮಟ್ಟದ ಸಂಶೋಧನೆಗೆ ಆದ್ಯತೆ ನೀಡಿ, ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮಲೇಷ್ಯಾದ ಮಲಯ...

ಎಸ್.ಎಸ್ ಅಥವಾ ಎಸ್.ಎಸ್.ಎಂ ಗೆ ಡಿಸಿಎಂ ಸ್ಥಾನ ನೀಡಿ.! ಮಧ್ಯ ಕರ್ನಾಟಕ ಲಿಂಗಾಯತ ಕೋಟಾದಡಿ ಪ್ರಾಶಸ್ತ್ಯ ಕೊಡಿ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು, ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ...

ಆಹಾರ ಧಾನ್ಯ ಹಂಚಿಕೆ

ದಾವಣಗೆರೆ : ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಮೇ-2023 ಮಾಹೆಗೆ ಅನ್ವಯವಾಗುವಂತೆ ಉಚಿತ ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ...

ಮೊರಾರ್ಜಿ ದೇಸಾಯಿ ಕಾಲೇಜುಗಳಿಗೆ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಅರ್ಜಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ  ಪಿಸಿಎಂಬಿ ಮತ್ತು ಪಿಸಿಎಂಎಸ್ ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ.ಪಾಸಾದ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಕಾರ್ಯನಿರ್ವಹಿಸುತ್ತಿರುವ...

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ  ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್-2023 ರಿಂದ ಮಾರ್ಚ್ 2024 ರವರೆಗೆ ತರಬೇತಿ...

ಎರಡನೇ ಪತ್ನಿಯ ಇಬ್ಬರು ಪುತ್ರರಿಂದ ಮೊದಲನೇ ಹೆಂಡತಿಯ ಪುತ್ರನ ಕೊಲೆ

ಹರಿಹರ: ಮನೆ ಹಾಗೂ ಆಸ್ತಿ ವಿಚಾರದಲ್ಲಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (...

“ಹಿಂಸಾ ಗ್ಯಾರಂಟಿ ಸ್ಕೀಮ್” ಸಹಿಸುವುದಿಲ್ಲ- ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಬೆಂಗಳೂರು : ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ “ಹಿಂಸಾ ಗ್ಯಾರಂಟಿ ಸ್ಕೀಮ್” ಅನ್ನು ಜಾರಿಗೆ ತಂದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ...

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ, ಯಾರಿಗೆ ಎಷ್ಟು ವರ್ಷ ಪಟ್ಟ?

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಭರ್ಜರಿ ಜನಾದೇಶದ ನಂತರ, ಕಾಂಗ್ರೆಸ್ ನೂತನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ. ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲು ಸಿದ್ಧರಿದ್ದಾರೆ ಎಂಬ...

ಇತ್ತೀಚಿನ ಸುದ್ದಿಗಳು

error: Content is protected !!